Day: October 11, 2021

ನವರಾತ್ರಿಯ ವ್ರತಗಳು ಮತ್ತು ಪೂಜೆ

೧. ನವರಾತ್ರಿಯ ವ್ರತ ಮತ್ತು ಪೂಜೆ ನವರಾತ್ರಿಯ ಆರಂಭದ ತಿಥಿಯ ಕುರಿತು ದೇವಿಪುರಾಣದಲ್ಲಿ ಮುಂದಿನ ಸಂದರ್ಭವನ್ನು ಕೊಡಲಾಗಿದೆ, ಅಮಾಯುಕ್ತಾ ನ ಕರ್ತವ್ಯಾ ಪ್ರತಿಪತ್ಪೂಜನೆ ಮಮ |ಮುಹೂರ್ತಮಾತ್ರಾ ಕರ್ತವ್ಯಾ ದ್ವವಿತೀಯಾದಿಗುಣಾನ್ವಿತಾ || ಅರ್ಥ : ಅಮವಾಸ್ಯೆಯನ್ನೊಳಗೊಂಡ ಪಾಡ್ಯದಂದು ನವರಾತ್ರಿಯ ವ್ರತ ಮತ್ತು ಪೂಜೆಯನ್ನು…

ಬಿ.ಎಸ್.ಯಡಿಯೂರಪ್ಪನವರಿಗೆ ಸೂಪರ್ ಕೊರೊನಾ ವಾರಿಯರ್ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ.

ನ್ಯಾಮತಿ : ಅಕ್ಟೋಬರ್ 19 ರಂದು ಪಟ್ಟಣದ ಬಾಲಕಿಯ ಪ್ರೌಢಶಾಲೆ ಆವರಣದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸೂಪರ್ ಕೊರೊನಾ ವಾರಿಯರ್ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.ಪಟ್ಟಣದ ಬಾಲಕಿಯರ ಪ್ರೌಢಶಾಲೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ…

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಮಾನಸಿಕ ರೋಗಿಗಳಿಗೆ ಚಿಕಿತ್ಸೆಗಿಂತಲೂ ಆಪ್ತತೆ, ಮುಕ್ತಸಮಾಲೋಚನೆ ಹೆಚ್ಚು ಪರಿಣಾಮಕಾರಿ- ಡಾ. ಮುರುಗೇಶ್ ಮಾನಸಿಕ ರೋಗದ ನಿವಾರಣೆಗೆ ಮುಖ್ಯವಾಗಿ ಬೇಕಾಗಿರುವುದುನರ್ಸ್‍ಗಳು ಮತ್ತು ಮನೋವೈದ್ಯರು. ಅವರು ನೀಡುವಸೂಕ್ತ ಸಲಹೆ, ಸೂಚನೆಗಳು ಮಾನಸಿಕ ರೋಗಿಗಳಿಗೆಔಷಧೋಪಚಾರಗಳÀ ಚಿಕಿತ್ಸೆಗಿಂತ ಆಪ್ತತೆ, ಮುಕ್ತಸಮಾಲೋಚನೆ ಅವರ ರೋಗಕ್ಕೆ ಸೂಕ್ತ ಪರಿಹಾರದೊರೆಯುವಂತೆ ಮಾಡುತ್ತದೆ…

ನಾಗರಿಕ ಸೌಹಾರ್ದ ಸಮನ್ವಯ ಸಭೆ

ಸರ್ಕಾರದ ಮಾರ್ಗಸೂಚಿಯಂತೆ ದಸರಾ, ಈದ್‍ಮಿಲಾದ್ ಹಬ್ಬಗಳ ಆಚರಣೆ- ಮಹಾಂತೇಶ್ ಬೀಳಗಿ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ದಸರಾ ಹಾಗೂ ಈದ್‍ಮಿಲಾಬ್ಹಬ್ಬಗಳ ಆಚರಣೆಗಾಗಿ ಹೊರಡಿಸಿರುವ ಮಾರ್ಗಸೂಚಿಯನ್ನುಪಾಲಿಸಿಕೊಂಡು, ಸೌಹಾರ್ದಯುತವಾಗಿ ದಸರಾ ಹಾಗೂ ಈದ್‍ಮಿಲಾದ್ಹಬ್ಬಗಳನ್ನು ಆಚರಿಸೋಣ, ಯಾವುದೇ ಸಾಮೂಹಿಕ ಮೆರವಣಿಗೆಗೆಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ…

ಮೂರು ದಿನ ವಿಶೇಷ ಲಸಿಕಾ ಅಭಿಯಾನ

ಜಿಲ್ಲೆಯಲ್ಲಿ ಪ್ರತಿದಿನ ಕನಿಷ್ಠ 30 ರಿಂದ 40 ಸಾವಿರ ಲಸಿಕೆ ನೀಡಲು ಕ್ರಮ: ಮಹಾಂತೇಶ ಬೀಳಗಿ ಮನೆ ಮನೆಗೂ ಹೋಗಿ ಜಾಗೃತಿ ಮೂಡಿಸಿದರೂ ಕೂಡ ಅನೇಕಜನರು ತಮ್ಮ ತಪ್ಪು ಕಲ್ಪನೆಯಿಂದ ಲಸಿಕೆ ಪಡೆಯಲು ಈಗಲೂಹಿಂಜರಿಯುತಿದ್ದಾರೆ. ವಾಸ್ತವ ಸತ್ಯವನ್ನು ತಿಳಿಸುವ ಸಲುವಾಗಿ ಮತ್ತುಇಡೀ…