ಪ್ರವೇಶಾತಿಗೆ ಅವಧಿ ವಿಸ್ತರಣೆ

ಮೈಸೂರಿನ ಸಿಪೆಟ್ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಡಿಪ್ಲೋಮಾ
ಮತ್ತು ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೋಮಾ ನೇರ ಪ್ರವೇಶ
ಪಡೆಯಲು ಅ.20 ರವರೆಗೆ ಅವಧಿ ವಿಸ್ತರಿಸಲಾಗಿದೆ.
ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (ಡಿಪಿಟಿ) 3 ವರ್ಷ, ಡಿಪ್ಲೋಮಾ ಇನ್
ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (ಡಿಪಿಎಂಟಿ) 3 ವರ್ಷ, ಹಾಗೂ ಪೋಸ್ಟ್
ಗ್ರ್ಯಾಜುಯೇಟ್ ಇನ್ ಪ್ಲಾಸ್ಟಿಕ್ಸ್ ಪ್ರೋಸೆಸ್ಸಿಂಗ್ ಮತ್ತು ಟೆಸ್ಟಿಂಗ್ (ಪಿಜಿಡಿ-
ಪಿಪಿಟಿ) 2 ವರ್ಷ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸಬಹುದು.
ಎಸ್.ಎಸ್.ಎಲ್.ಸಿ, ಪಿಯುಸಿ (ವಿಜ್ಞಾನ), ಐಟಿಐ (ಫಿಟರ್, ಟರ್ನರ್, ಮೆಕನಿಸ್ಟ್)
ಮತ್ತು ಬಿಎಸ್.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಅಥವಾ
ಹಾಜರಾದವರು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:  0821-2510618,
9791431827, 9480253024  9141075968 ಹಾಗೂ ವೆಬ್‍ಸೈಟ್
: ತಿತಿತಿ.ಛಿiಠಿeಣ.gov.iಟಿ ಕ್ಕೆ ಸಂಪರ್ಕಿಸಬಹುದು ಎಂದು ಸಿಪೆಟ್ ಸಂಸ್ಥೆಯ
ನಿರ್ದೇಶಕರು ಮತ್ತು ಮುಖ್ಯಸ್ಥರಾದ ಆರ್.ಟಿ.ನಾಗರಳ್ಳಿ ಅವರು
ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *