ಕೋವಿಡ್ ಮಾರ್ಗಸೂಚಿ ಅ.25 ರವರೆಗೆ ಮುಂದುವರಿಕೆ
ಕೋವಿಡ್ -19 ಎರಡನೇ ಅಲೆಯ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಕೋವಿಡ್ ಮಾರ್ಗಸೂಚಿಗಳನ್ನು ಮುಂದುವರೆಸಿದ್ದು, ಈಗಾಗಲೇ ಜಾರಿಯಲ್ಲಿರುವ ರಾತ್ರಿ ಕಫ್ರ್ಯೂವನ್ನು ಅಕ್ಟೋಬರ್ 25 ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವ ಆದೇಶವನ್ನು ಯಥಾವತ್ತಾಗಿ ಜಿಲ್ಲೆಯಲ್ಲಿ ಈ ಕೂಡಲೇ…