Day: October 14, 2021

ನ್ಯಾಮತಿ TOWN ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಲೋಕೇಶ್ ರವರು ಆಯುಧಪೂಜೆ ಕಾರ್ಯಕ್ರಮದಲ್ಲಿ ಭಾಗಿ

ನ್ಯಾಮತಿ ತಾಲೂಕು ಕೊಡಚಿ ಗೊಂಡನಹಳ್ಳಿ ರಸ್ತೆಯಲ್ಲಿರುವ ವೇಧ ಇಂಡಿಯನ್ ಗ್ಯಾಸ್ ಆಫೀಸ್ ನಲ್ಲಿ ಇಂದು ಆಯ್ದ ಪೂಜೆಯನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಲೋಕೇಶ್ ರವರು ಆಯುಧಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶುಭಾಶಯ ಕೋರಿದರು .ಉಪಸ್ಥಿತಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರವರಿಂದ ಪತ್ರಿಕಾಗೋಷ್ಠಿ.

ಕಾಂಗ್ರೆಸ್ ಪಕ್ಷದ ಶಿಸ್ತು ಸಮಿತಿ ಪಕ್ಷದಲ್ಲಿ ಶಿಸ್ತು ಕಾಪಾಡಲು ಯಾವ ತೀರ್ಮಾನ ಕೈಗೊಳ್ಳುತ್ತದೋ ಅದಕ್ಕೆ ನಾವು ಬದ್ಧ. ಮಾಧ್ಯಮಗಳಲ್ಲಿ ತೋರಿಸುತ್ತಿರುವ ಸಂಭಾಷಣೆಗೂ (ವಿ.ಎಸ್. ಉಗ್ರಪ್ಪ ಹಾಗೂ ಸಲೀಂ ನಡುವೆ), ನನಗೂ ಹಾಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ. ಅವರು ಮಾತನಾಡಿಲ್ಲ…