ಬೆಂಗಳೂರು ದಿನಾಂಕ 15/10/2021 ದಾವಣಗೆರೆ ಜಿಲ್ಲೆ, ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ. ಜಿ.ಶಾಂತನಗೌಡ್ರು ರವರನ್ನು ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದ ವೀಕ್ಷಕರನ್ನಾಗಿ, ನಿಮ್ಮನ್ನು ಅಕ್ಕಿಆಲೂರು ಜಿಲ್ಲಾಪಂಚಾಯಿತಿ ಕ್ಷೇತ್ರಕ್ಕೆ ನಿಯೋಜಿಸಲಾಗಿದ್ದು. ತಾವುಗಳು ತಮಗೆ ವಹಿಸಿಲಾಗಿರುವ ಪ್ರದೇಶಕ್ಕೆ ತೆರಳಿ,

ಚುನಾವಣೆ ಮುಗಿಯುವರೆಗೂ ಪ್ರಚಾರ ಕಾರ್ಯ ಮತ್ತು ಚುನಾವಣೆಗೆ ಸಂಬಂಧಿಸಿದ ಇನ್ನಿತರ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ತಮಗೆ ವಹಿಸಲಾಗಿರುವ ಪ್ರದೇಶದಲ್ಲಿ ವ್ಯಾಪಕವಾಗಿ ಪ್ರಚಾರದಲ್ಲಿ ಭಾಗವಹಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸನ್ಮಾನ್ಯ ಶ್ರೀ ಶ್ರೀನಿವಾಸ್ ಮಾನೆ ಅವರನ್ನು ಅತ್ಯಂತ ಅಧಿಕ ಮತಗಳಿಂದ ಚುನಾಯಿತರಾಗಲು, ತಾವು ಎಲ್ಲಾ ರೀತಿಯ ಸಹಕಾರವನ್ನು ನೀಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಸಲೀಂ ಅಹ್ಮದ್ ರವರು ಆದೇಶಿಸಿದ್ದಾರೆ ಎಂದು ಕೆಪಿಸಿಸಿ ಬಲ್ಲ ಮೂಲಗಳ ಮಾಹಿತಿ.

Leave a Reply

Your email address will not be published. Required fields are marked *