ಬಿಜೆಪಿಯ ಸೊಗಡು ಶಿವಣ್ಣ ಕಾಂಗ್ರೆಸ್ ಅಧ್ಯಕ್ಷರ ಮೇಲೆ ನೀಡಿರುವ ಆಧಾರರಹಿತ ಆರೋಪವನ್ನು ಖಂಡಿಸಿ ಪ್ರತಿಕೃತಿ ದಹಿಸಿ ಪ್ರತಿಭಟನೆ.ಕಾಂಗ್ರೆಸ್ ಮುಖಂಡರಾದ ಎಸ್ ಮನೋಹರ್
16/10/2021 ಮಾಜಿ ಸಚಿವ ಬಿಜೆಪಿಯ ಸೊಗಡು ಶಿವಣ್ಣ ಕಾಂಗ್ರೆಸ್ ಅಧ್ಯಕ್ಷರ ಮೇಲೆ ನೀಡಿರುವ ಆಧಾರರಹಿತ ಆರೋಪವನ್ನು ಖಂಡಿಸಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು .ಬಿಜೆಪಿ ನಾಯಕರಿಗೆ ದಿನನಿತ್ಯ ಬುದ್ಧಿಭ್ರಮಣೆಯಾದಂತೆ ತೋರುತ್ತಿದೆ ಬಿಜೆಪಿಯ ಭ್ರಷ್ಟಾಚಾರವನ್ನು ವಿರೋಧ ಪಕ್ಷಗಳ ಮೇಲೆ ಹೊರಿಸಿ ತನ್ನ ಭ್ರಷ್ಟಾಚಾರವನ್ನು…