Day: October 18, 2021

ರೈತನ ಹೆಗಲಿಗೆ ಹೆಗಲು ಕೊಟ್ಟು ದುಡಿಯುವ ಎತ್ತುಗಳಿಗೆ ಕೃತಜ್ಞತೆ ಸಲ್ಲಿಸುವ ಹಬ್ಬ ಕಾರ ಹುಣ್ಣಿಮೆ ಅದುವೇ ಭೂಮಿ ಹುಣ್ಣಿಮೆ.

ರೈತನ ಹೆಗಲಿಗೆ ಹೆಗಲು ಕೊಟ್ಟು ದುಡಿಯುವ ಎತ್ತುಗಳಿಗೆ ಕೃತಜ್ಞತೆ ಸಲ್ಲಿಸುವ ಹಬ್ಬ ಕಾರ ಹುಣ್ಣಿಮೆಅದುವೇ ಭೂಮಿ ಹುಣ್ಣಿಮೆ. ಕಾರ ಹುಣ್ಣಿಮೆ, ಕರುನಾಡ ರೈತರ ಮನೆ ಮನೆಯ ಹಬ್ಬ. ಕೃಷಿ ಚಟುವಟಿಕೆಯಲ್ಲಿ ತಮ್ಮ ಹೆಗಲಿಗೆ ಹೆಗಲು ಕೊಟ್ಟು ಸಾಗುವ ಎತ್ತುಗಳಿಗೆ ಕೃತಜ್ಞತೆ ಸಲ್ಲಿಸುವ…

ಈದ್ ಮಿಲಾದ್ ,ಇಸ್ಲಾಂ ಧರ್ಮದ ಪ್ರಮುಖ ಆಚರಣೆಗಳಲ್ಲಿ ಒಂದು

ಈದ್ ಮಿಲಾದ್ ಇಸ್ಲಾಂ ಧರ್ಮದ ಪ್ರಮುಖ ಆಚರಣೆಗಳಲ್ಲಿ ಒಂದು. ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿವಸಲ್ಲಮರ ಜನ್ಮ ದಿನಾಚರಣೆಯನ್ನು ಪ್ರತೀವರ್ಷ ಈದ್ ಮಿಲಾದ್ ಎಂಬ ಹೆಸರಿನಲ್ಲಿ ಜಗತ್ತಿನಾದ್ಯಂತ ಮುಸಲ್ಮಾನರು ಆಚರಿಸುತ್ತಾರೆ. ಇಸ್ಲಾಂ ಧರ್ಮದಲ್ಲಿ ಈದ್ ಮಿಲಾದ್ ಆಚರಣೆಗೆ ಅತ್ಯಂತ…

ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕ : ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಮತ್ತು ದಾವಣಗೆರೆ ಜಿಲ್ಲಾಡಳಿತ ವತಿಯಿಂದ ದಾವಣಗೆರೆ ತಾಲ್ಲೂಕು,ಆನಗೋಡು ಸಮೀಪ ಹುಳುಪಿನಕಟ್ಟೆ ಗ್ರಾಮ ವ್ಯಾಪ್ತಿಯಲ್ಲಿಸ್ಥಾಪಿಸಲಾಗುತ್ತಿರುವ ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನಕೇಂದ್ರಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲುಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ…

ಬೆಳೆ ಸಾಲ ಪಡೆದ ಮತ್ತು ಪಡೆಯದ ರೈತರ ಬೆಳೆ ವಿಮೆ ನೋಂದಣಿಗೆ ಸೂಚನೆ

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಹಿಂಗಾರು ಮತ್ತು ಬೇಸಿಗೆಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ಬಿಮಾ(ವಿಮಾ) ಯೋಜನೆ ಜಾರಿಗೊಳಿಸಿದ್ದು, ವಿವಿಧ ವಿಮಾ ಘಟಕಗಳಲ್ಲಿಅಧಿಸೂಚಿಸಲಾದ ಬೆಳೆಗಳಿಗೆ ಬೆಳೆ ಸಾಲ ಪಡೆದ ಮತ್ತು ಪಡೆಯದರೈತರು ನೋಂದಾಯಿಸಿಕೊಳ್ಳÀಬಹುದು ಎಂದು ಜಂಟಿಕೃಷಿನಿರ್ದೇಶಕರು ಸೂಚನೆ ನೀಡಿದ್ದಾರೆ. ಬೆಳೆಸಾಲ ಪಡೆದ…

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಅ.19 ರಂದುಮಂಗಳವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಸಚಿವರು ಅಂದು ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹೊರಟುಬೆ.10 ಗಂಟೆಗೆ ಹೊನ್ನಾಳಿ ತಾಲ್ಲೂಕಿನ ನ್ಯಾಮತಿಗೆ ಆಗಮಿಸುವರು.ಬೆ.10 ಗಂಟೆಗೆ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನಕೊರೋನಾ…

ಕಾನೂನು ಸೇವಾ ಪ್ರಾಧಿಕಾರದಿಂದ ವಿಶೇಷ ಕಾರ್ಯಕ್ರಮ ಪ್ರತಿಯೊಂದು ಹಳ್ಳಿಗಳಲ್ಲೂ ಕಾನೂನಿನ ಅರಿವು ಜಾಗೃತಿ ಮೂಡಿಸಲು ಕ್ರಮ- ನ್ಯಾ. ರಾಜೇಶ್ವರಿ ಎನ್ ಹೆಗಡೆ

ಎಲ್ಲರೂ ನೆಮ್ಮದಿಯುತ ಜೀವನ ನಡೆಸುವ ಹಕ್ಕನ್ನು ನಮ್ಮಸಂವಿಧಾನ ನೀಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಅರಿವಿನಕೊರತೆಯಿದೆ. ಹೀಗಾಗಿ ಜಿಲ್ಲೆಯ ಪ್ರತಿಯೊಂದು ಹಳ್ಳಿಗಳಲ್ಲೂಕಾನೂನಿನ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾಕಾನೂನು ಸೇವಾ ಪ್ರಾಧಿಕಾರವು ವಕೀಲರ ಸಂಘ ಸೇರಿದಂತೆ ವಿವಿಧಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಿದೆ ಎಂದು ಪ್ರಧಾನಜಿಲ್ಲಾ…

ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಇಲಾಖೆಯು ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ ಸೇವೆಸಲ್ಲಿಸಿದ, ಸಲ್ಲಿಸುತ್ತಿರುವ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಅ.21 ಕೊನೆಯ ದಿನವಾಗಿರುತ್ತದೆ.ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ ಕಚೇರಿಯಲ್ಲಿಅಥವಾ…