ಹೊನ್ನಾಳಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇಂದು ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮವನ್ನು ತಾಲೂಕ ಆಫೀಸ್ ಕಚೇರಿಯ ಸಭಾಂಗಣದಲ್ಲಿ ಇಂದು ಆಚರಿಸಲಾಯಿತು .
ಉಪಸ್ಥಿತಿ ಎಂಪಿ ರೇಣುಕಾಚಾರ್ಯ ಶಾಸಕರು ಹೊನ್ನಾಳಿ , ತಾಲೂಕು ದಂಡಾಧಿಕಾರಿಗಳಾದ ಬಸವನಗೌಡ ಕೋಟೂರ ಸಿಬಿಐ ಟಿವಿ ದೇವರಾಜ್ ಸಿಡಿಪಿಓ ಮಾಂತೇಶ್ ಪೂಜಾರ ,ತಾಲೂಕಿನ ಎಲ್ಲಾ ಅಧಿಕಾರಿ ವರ್ಗದವರು ,ಸಮಾಜದ ಅಧ್ಯಕ್ಷರು ಉಪಾಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಮುಖಂಡರು ಸಹ ಭಾಗಿಯಾಗಿದ್ದರು.