ಮುಖ್ಯಮಂತ್ರಿಗಳು ದಾವಣಗೆರೆ ಜಿಲ್ಲೆಯ ಜಗಳೂರು
ತಾಲ್ಲೂಕಿಗೆ ಭೇಟಿ ನೀಡುವ ಕಾರ್ಯಕ್ರಮ
ಹಮ್ಮಿಕೊಂಡಿರುವುದರಿಂದ ಅ.27 ರಂದು ಮಧ್ಯಾಹ್ನ 12 ಗಂಟೆಗೆ
ಗುರುಭವನ, ಜಗಳೂರು ಇಲ್ಲಿ ಪೂರ್ವಭಾವಿ ಸಭೆಯನ್ನು
ಏರ್ಪಡಿಸಲಾಗಿದೆ. ಸಭೆಯಲ್ಲಿ ಸಂಸದರು ಮತ್ತು ಸ್ಥಳೀಯ
ಶಾಸಕರು ಪಾಲ್ಗೊಳ್ಳುವರು ಎಂದು ಜಿಲ್ಲಾಧಿಕಾರಿ ಮಹಾಂತೇಶ
ಬೀಳಗಿ ತಿಳಿಸಿದ್ದಾರೆ.