ನಾಗರಿಕ ಸೌಹಾರ್ದ ಸಮನ್ವಯ ಸಭೆ
ಸರ್ಕಾರದ ಮಾರ್ಗಸೂಚಿಯಂತೆ ದಸರಾ, ಈದ್‍ಮಿಲಾದ್ ಹಬ್ಬಗಳ ಆಚರಣೆ- ಮಹಾಂತೇಶ್ ಬೀಳಗಿ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ದಸರಾ ಹಾಗೂ ಈದ್‍ಮಿಲಾಬ್ಹಬ್ಬಗಳ ಆಚರಣೆಗಾಗಿ ಹೊರಡಿಸಿರುವ ಮಾರ್ಗಸೂಚಿಯನ್ನುಪಾಲಿಸಿಕೊಂಡು, ಸೌಹಾರ್ದಯುತವಾಗಿ ದಸರಾ ಹಾಗೂ ಈದ್‍ಮಿಲಾದ್ಹಬ್ಬಗಳನ್ನು ಆಚರಿಸೋಣ, ಯಾವುದೇ ಸಾಮೂಹಿಕ ಮೆರವಣಿಗೆಗೆಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ…