ನ್ಯಾಮತಿ : ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ ಅಕ್ಟೋಬರ್ 16 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ
ಸುರಹೊನ್ನೆ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನ ಮುಂಭಾಗ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರೊಂದಿಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪೂರ್ವಭಾವಿ ಸಭೆ ಹಮ್ಮಿಕೊಂಡಿದ್ದು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಹೊನ್ನಾಳಿ ತಾಲೂಕಿನ ಕುಂದೂರು ಹಾಗೂ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಸುರಹೊನ್ನೆಯಲ್ಲಿ…