Month: October 2021

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ರಾಮಲಿಂಗಾ ರೆಡ್ಡಿ ಯವರು ಹಾನಗಲ್ ವಿಧಾನಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀನಿವಾಸ ಮಾನೆಯವರಿಗೆ ಬೆಂಬಲ.

ಇಂದು ಹಾನಗಲ್ ವಿಧಾನಸಭಾ ಉಪಚುನಾವಣೆಗೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀನಿವಾಸ ಮಾನೆ ರವರು ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ರವರು ಮಾಜಿ ಮುಖ್ಯಮಂತ್ರಿಗಳಾದ ಶ್ರೀಸಿದ್ದರಾಮಯ್ಯನವರು ಹಾಗೂ ಮಾಜಿ ಗೃಹ ಸಚಿವರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ…

ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರುರವರು ಹಾನಗಲ್ ವಿಧಾನಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀನಿವಾಸ ಮಾನೆಯವರಿಗೆ ಬೆಂಬಲ.

ಇಂದು ಹಾನಗಲ್ ವಿಧಾನಸಭಾ ಉಪಚುನಾವಣೆಗೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀನಿವಾಸ ಮಾನೆ ರವರು ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ರವರು ಮಾಜಿ ಮುಖ್ಯಮಂತ್ರಿಗಳಾದ ಶ್ರೀಸಿದ್ದರಾಮಯ್ಯನವರು ಹಾಗೂ ಮಾಜಿ ಗೃಹ ಸಚಿವರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ…

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯುಪ್ರಸಕ್ತ ಸಾಲಿನಲ್ಲಿ ಬಾಲಕರಿಗಾಗಿ ಹೊಯ್ಸಳ ಮತ್ತು ಬಾಲಕಿಯರಿಗಾಗಿಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಮಕ್ಕಳದಿನಾಚರಣೆಯಂದು ಪ್ರದಾನ ಮಾಡಲು ಉದ್ದೇಶಿಸಿದ್ದು, ಧೈರ್ಯ,ಸಾಹಸ ಪ್ರದರ್ಶಿಸಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಂದಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.2003 ರ ಆಗಸ್ಟ್ 01…

ಅ.8 ರಂದು ಕಾನೂನು ಅರಿವು ಕಾರ್ಯಕ್ರಮ

75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸಖಿ ಒನ್ ಸ್ಟಾಪ್ ಸೆಂಟರ್ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಶಿಕ್ಷಣಇಲಾಖೆಯ ಸಿಬ್ಬಂದಿ ವರ್ಗದವರಿಗೆ ಬಾಲ್ಯವಿವಾಹ ನಿಷೇಧ…

ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತುತರಬೇತಿ ಕೇಂದ್ರದಲ್ಲಿ ಕೌಶಾಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತುಜೀವನೋಪಾಯ ಇಲಾಖೆಯಡಿ ತಂತ್ರಜ್ಞಾನ ತರಬೇತಿಗಳಸಂಸ್ಥೆಗಳಿಗೆ ನೆರವು ಯೋಜನೆಯ ವಿಶೇಷ ಘಟಕ ಯೋಜನೆಮತ್ತು ಗಿರಿಜನ ಉಪಯೋಜನೆ (ಎಸ್‍ಸಿಪಿ-ಟಿಎಸ್‍ಪಿ) ಮೂಲಕ ಪರಿಶಿಷ್ಟ ಜಾತಿಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ,ಯುವತಿಯರಿಗಾಗಿ ಉದ್ಯೋಗಾವಕಾಶ ಕಲ್ಪಿಸಲು…

ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ವರದಕ್ಷಿಣೆ ತಡೆ ಕಾಯ್ದೆ ಕುರಿತು ಕಾನೂನು ಅರಿವು

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳಅಭಿವೃದ್ಧಿ ಇಲಾಖೆ, ಜಿಲ್ಲಾ ವಕೀಲರ ಸಂಘ, ದಾವಣಗೆರೆ ಇವರಸಂಯುಕ್ತಾಶ್ರಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಹಾಗೂ ವರದಕ್ಷಿಣೆ ತಡೆ ಕಾಯ್ದೆ ಕುರಿತಂತೆ ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ, ಎಂ.ಸಿ.ಸಿ ಬಿ. ಬ್ಲಾಕ್, ಕುವೆಂಪುನಗರದಲ್ಲಿ…

ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಸ್ಥಾವರಗಳ ಲೋಕಾರ್ಪಣೆ ಸಂಸದ ಜಿ.ಎಂ.ಸಿದ್ದೇಶ್ವರ

ದಾವಣಗೆರೆ ಅ.07ಆಸ್ಪತ್ರೆಗಳಲ್ಲಿ ಆಕ್ಸಿಜನ್ ಲಭ್ಯತೆ ಸರಾಗವಾಗಲು ಪಿಎಂ ಕೇರ್ಸ್ನಿಧಿಯಿಂದ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ನಿರ್ಮಾಣಮಾಡಲಾಗಿರುವ 1000 ಎಲ್.ಪಿ.ಎಂ ಆಕ್ಸಿಜನ್ ಪ್ಲಾಂಟ್ ಮತ್ತು ಪಿಎಸ್‍ಎ (ಪ್ರೆಶರ್ಸ್ವಿಂಗ್ ಅಡ್ಸಾಪ್ರ್ಶನ್) ಯಿಂದ 1000 ಎಲ್.ಪಿ.ಎಂ ಸಾಮಥ್ರ್ಯದ ಪ್ರತ್ಯೇಕ 2ಆಮ್ಲಜನಕ ಸ್ಥಾವರಗಳನ್ನು ಗುರುವಾರ ಕೇಂದ್ರಪೆಟ್ರೋಲಿಯಂ ಮತ್ತು…

ಶ್ರೀ ವಾಲ್ಮೀಕಿ ಪೀಠದ ಪ್ರಸನ್ನಾನಂದ ಶ್ರೀಗಳು “ಒಂದೋ ನಾನಿರಬೇಕು, ಇಲ್ಲ ನೀವಿರಬೇಕು” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಹರಿಹರ : ಅ. 20 ವಾಲ್ಮೀಕಿ ಜಯಂತಿಯ ಆಚರಣೆ ಇದೆ ಅದರ ಒಳಗಾಗಿ ಪರಿಶಿಷ್ಟ ಸಮುದಾಯಕ್ಕೆ ಶೇ 7.5 ಮೀಸಲಾತಿಯನ್ನು ನೀಡುವ ಘೋಷಣೆಯನ್ನು ಸರ್ಕಾರ ತೆಗೆದುಕೊಳ್ಳಬೇಕು ತಪ್ಪಿದಲ್ಲಿ ನಾವು ಹೋರಾಟದ ನಿರ್ಧಾರ ಪ್ರಕಟಿಸಿದ್ದೆ ಆದಲ್ಲಿ, ಒಂದೋ ನಾನಿರಬೇಕು, ಇಲ್ಲ ನೀವಿರಬೇಕು ಎಂದು…

ಸರಕಾರಿ ಹುದ್ದೆ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಕೇಸರೀಕರಣ; ಡಿ.ಕೆ. ಶಿವಕುಮಾರ್ ಆರೋಪ

ಆರ್ ಎಸ್ಎಸ್ ನವರು ಶಿಕ್ಷಣ ಸಂಸ್ಥೆ, ವಿದ್ಯಾಲಯಗಳನ್ನು ಆರಂಭಿಸುತ್ತಾ ಸರ್ಕಾರಿ ಹುದ್ದೆ ಸೇರಿದಂತೆ ಎಲ್ಲ ಕ್ಷೇತ್ರಗಳ ಉನ್ನತ ಹುದ್ದೆಗಳಲ್ಲಿ ತಮ್ಮ ಕಾರ್ಯಕರ್ತರನ್ನು ಕೂರಿಸಲು ಪ್ರಯತ್ನಿಸುತ್ತಿದ್ದಾರೆ. ಇನ್ನು ಶಾಲೆ ಕಾಲೇಜುಗಳಲ್ಲಿ ಎಬಿವಿಪಿಗೆ ಸಂಬಂಧಿಸಿದವರನ್ನೇ ಪ್ರಾಧ್ಯಾಪಕರು, ಪ್ರಾಂಶುಪಾಲರುಗಳನ್ನು ನೇಮಕಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.…

ಮಳೆ ವಿವರ

ಜಿಲ್ಲೆಯಲ್ಲಿ ಅ.05 ರಂದು 13.80 ಮಿ.ಮೀ ಸರಾಸರಿ ಉತ್ತಮಮಳೆಯಾಗಿದ್ದು, ಒಟ್ಟು ರೂ. 29.05 ಲಕ್ಷ ರೂ. ನಷ್ಟದ ಅಂದಾಜುಮಾಡಲಾಗಿದೆ.ಚನ್ನಗಿರಿ ತಾಲ್ಲೂಕಿನಲ್ಲಿ 14.73 ಎಂ.ಎಂ, ದಾವಣಗೆರೆ 8.58 ಎಂ.ಎಂ, ಹರಿಹರ14.05 ಎಂ.ಎಂ, ಹೊನ್ನಾಳಿ 19.60 ಎಂ.ಎಂ., ಜಗಳೂರು 12.08 ಎಂ.ಎಂಮಳೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು…