ದಸರಾ ಹಬ್ಬದ ಸರಳ ಆಚರಣೆಗೆ ಅ.7 ರಿಂದ 15 ರವರೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ ದಸರಾ ಕಾರ್ಯಕ್ರಮಗಳಲ್ಲಿ 400 ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ
ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಹಾಗೂ ಅ.7 ರಗುರುವಾರದಿಂದ ಅ.15 ರ ಶುಕ್ರವಾರದವರೆಗೆ ಒಟ್ಟು 9 ದಿನಗಳಕಾಲ ಆಚರಿಸುವ ದಸರಾ ಹಬ್ಬವನ್ನು ಸರಳವಾಗಿ ಆಚರಿಸಲು ರಾಜ್ಯಸರ್ಕಾರ ನಿರ್ಬಂಧಿಸಿರುವ ಮಾರ್ಗಸೂಚಿಗಳನ್ನು ಅನುಸರಿಸುವಂತೆಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಜಿಲ್ಲೆಯಲ್ಲಿ ಕಟ್ಟುನಿಟ್ಟಿನಕ್ರಮ ಜಾರಿಗೊಳಿಸಿದ್ದಾರೆ.ನಾಡಹಬ್ಬ ದಸರಾ, ದೀಪಾವಳಿ ಸೇರಿದಂತೆ…