10 ದಿನಗಳ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮ
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯಇಲಾಖೆ ಪ್ರಾಯೋಕತ್ವದಲ್ಲಿ ಸಿಡಾಕ್ ಧಾರವಾಡ ಸಂಸ್ಥೆಯ ಮೂಲಕಅನುಷ್ಠಾನಗೊಳ್ಳುತ್ತಿರುವ 10 ದಿನಗಳ ಉದ್ಯಮಶೀಲತಾ ತರಬೇತಿಕಾರ್ಯಕ್ರಮವನ್ನು ನವೆಂಬರ್ ತಿಂಗಳಿನ ಎರಡನೇ ವಾರದಾವಣಗೆರೆ ಜಿಲ್ಲೆಯಲ್ಲಿ ಸಂಘಟಿಸಲು ಉದ್ದೇಶಿಸಲಾಗಿದೆ.‘ಸ್ವಂತ ಉದ್ಯೋಗ ಸ್ಥಾಪಿಸಿ, ಸುಖ ಸಮೃದ್ಧಿ ಸಾಧಿಸಿ’ ಎಂಬಂತೆದಾವಣಗೆರೆಯ ಸಿಡಾಕ್ ಕೇಂದ್ರದಿಂದ ಸ್ವಂತ ಉದ್ಯಮ…