ಮಹಾತ್ಮಗಾಂಧಿಜೀಯವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ
ಹೊನ್ನಾಳಿ : ಮಹಾತ್ಮಗಾಂಧಿಜೀಯವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು.ಗಾಂಧಿಜಯಂತಿ ಹಿನ್ನೆಲೆಯಲ್ಲಿ ಹೊನ್ನಾಳಿ ನಗರದ ತುಂಗಭದ್ರಾ ನದಿತಟದಲ್ಲಿ ಸ್ವಚ್ಚತಾ ಕಾರ್ಯ ಹಮ್ಮಿಕೊಂಡಿದ್ದು, ನದಿಪಾತ್ರ ಸ್ವಚ್ಚಗೊಳಿಸಿ, ಸುದ್ದಿಗಾರರೊಂದಿಗೆ ಮಾತನಾಡಿದರು.ಮಹತ್ಮಾ ಗಾಂಧಿಜೀಯವರು ನಮ್ಮ ದೇಶ ಕಂಡ ಅಮುಲ್ಯರತ್ನ,…