Month: October 2021

ಉಚಿತ ಸ್ತನ ಕ್ಯಾನ್ಸರ್ ತಪಾಸಣೆ

ದಾವಣಗೆರೆ C.27 : ಅಕ್ಟೋಬರ್ ತಿಂಗಳನ್ನು ವಿಶ್ವಾದ್ಯಂತ ಸ್ತನ ಕ್ಯಾನ್ಸರ್ ಮಾಸ ಎಂದು ಕರೆಯಲಾಗುತ್ತದೆ. ಇದರ ಅಂಗವಾಗಿ ರೋಟರಿ ಕ್ಲಬ್ ದಾವಣಗೆರೆ ಅಧ್ಯಕ್ಷ ಆರ್.ಟಿ. ಮೃತ್ಯುಂಜಯ ಇವರ ನೇತೃತ್ವದಲ್ಲಿ ಇದೇ ಅಕ್ಟೋಬರ್ 29ರ ಶುಕ್ರವಾರ ಮಹಿಳೆಯರಿಗೆ ಉಚಿತ ಸ್ತನ ಕ್ಯಾನ್ಸರ್ ತಪಾಸಣಾ…

ಅ.28 ರಂದು ಸಚಿವ ಬಿ.ಸಿ. ನಾಗೇಶ್ ಅವರ ಜಿಲ್ಲಾ ಪ್ರವಾಸ

ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವರಾದ ಬಿ.ಸಿ.ನಾಗೇಶ್ ಅವರು ಅ.28 ರ ಗುರುವಾರ ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಸಚಿವರು ಅ.28 ರ ಬೆಳಿಗ್ಗೆ 10 ಗಂಟೆಗೆ ದಾವಣಗೆರೆಗೆಆಗಮಿಸುವರು, ಬಳಿಕ ನಗರದ ಸಿದ್ಧಗಂಗಾ ಶಾಲೆಗೆ ಭೇಟಿನೀಡುವರು. ನಂತರ ಸಚಿವರು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡುವಕಾರ್ಯಕ್ರಮದಲ್ಲಿ…

ರಾಷ್ಟ್ರೀಯ ಮಾಧ್ಯಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಭಾರತ ಚುನಾವಣಾ ಆಯೋಗವು ಚುನಾವಣೆ ಹಾಗೂಮತದಾರರ ಜಾಗೃತಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾಧ್ಯಮಪ್ರಶಸ್ತಿಗಾಗಿ ಮಾಧ್ಯಮ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ. ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ, ರೇಡಿಯೋಹಾಗೂ ಆನ್‍ಲೈನ್ ಮಾಧ್ಯಮ ಅಥವಾ ಸಾಮಾಜಿಕ ಜಾಲತಾಣ ಮಾಧ್ಯಮವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತಿದ್ದು ರಾಜ್ಯದ ಆಸಕ್ತ ಎಲ್ಲಾಮಾಧ್ಯಮ ಸಂಸ್ಥೆಗಳು…

ಸಾಲ ಸಂಪರ್ಕ ಕಾರ್ಯಕ್ರಮಸಾಲ ಸದ್ಬಳಕೆ ಮಾಡಿಕೊಂಡವರು ಉನ್ನತ ಮಟ್ಟದಲ್ಲಿ ಬೆಳೆಯಲು ಸಾಧ್ಯ- ಮಹಾಂತೇಶ್ ಬೀಳಗಿ

ಸಾಲ ತೆಗೆದುಕೊಳ್ಳುವಾಗ ಇರುವ ಹುರುಪು, ಹುಮ್ಮಸ್ಸು ಸಾಲತೀರಿಸುವಾಗ ಇರುವುದಿಲ್ಲ. ಸಾಲ ಪಡೆದುಕೊಳ್ಳುವವರ ಪೈಕಿಯಾರು ಅದರ ಸದ್ಭಳಕೆ ಮಾಡಿಕೊಂಡು ಸಾಲ ತೀರಿಸುತ್ತಾರೋಅವರು ಉನ್ನತ ಮಟ್ಟದಲ್ಲಿ ಬೆಳೆಯುತ್ತಾರೆ. ಯಾರು ಸಾಲ ಪಡೆದಉದ್ದೇಶ ಮರೆತು, ಸದ್ಬಳಕ್ಕೆ ಮಾಡಿಕೊಳ್ಳದೇ ಹಣ ವ್ಯಯಮಾಡುತ್ತಾರೋ ಅವರು ದಿವಾಳಿಯಾಗುವ ಜೊತೆಗೆ ಅವರ…

ಅಚ್ಚ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆ

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಕನ್ನಡರಾಜ್ಯೋತ್ಸವದ ಅಂಗವಾಗಿ ‘ಕನ್ನಡಕ್ಕಾಗಿ ನಾವು’ ಅಭಿಯಾನದಡಿಅಚ್ಚ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆಯನ್ನು ಆಯೋಜಿಸಿದ್ದು,ಜಿಲ್ಲಾ ಮಟ್ಟದಲ್ಲಿ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ಸ್ಪರ್ಧೆಯಲ್ಲಿ ಅನ್ಯ ಭಾಷೆಯ ಪದಗಳನ್ನು ಬಳಸದೆ ನಾಡು-ನುಡಿಗೆ ಸಂಬಂಧಿಸಿದಂತೆ 3 ರಿಂದ 4 ನಿಮಿಷಗಳ ಕಾಲ…

ಅ.27 ರಂದು ಲೀಡ್ ಬ್ಯಾಂಕ್‍ನ ಸಾಲ ಸಂಪರ್ಕ

ಕಾರ್ಯಕ್ರಮ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದಆರ್ಥಿಕ ವ್ಯವಹಾರಗಳನ್ನು ಗಣನೀಯವಾಗಿ ಹೆಚ್ಚಿಸಲು ಹಾಗೂಗ್ರಾಹಕರಿಗೆ ಆರ್ಥಿಕ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರಹಣಕಾಸು ಸೇವೆಗಳ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿಯ ನಿರ್ದೇಶನದ ಮೇರೆಗೆ ಅ.27 ರಂದುಬೆಳಿಗ್ಗೆ 10.30 ರಿಂದ ಸಂಜೆ…

ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಲ್ಲಿಪ್ರಸಕ್ತ ಸಾಲಿನ ಕೌಶಾಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತುಜೀವನೋಪಾಯ ಇಲಾಖೆಯಡಿ ತಂತ್ರಜ್ಞಾನ ತರಬೇತಿಗಳಸಂಸ್ಥೆಗಳಿಗೆ ನೆರವು ಯೋಜನೆಯ ವಿಶೇಷ ಘಟಕ ಯೋಜನೆಮತ್ತು ಗಿರಿಜನ ಉಪಯೋಜನೆ (ಎಸ್‍ಸಿಪಿ-ಟಿಎಸ್‍ಪಿ) ಮೂಲಕ ಪರಿಶಿಷ್ಟ ಜಾತಿಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ,ಯುವತಿಯರಿಗೆ ಉದ್ಯೋಗಾವಕಾಶಕ್ಕೆ ಅರ್ಜಿ…

ತಂಬಾಕು ತನಿಖಾ ತಂಡದಿಂದ ದಾಳಿ: 16 ಪ್ರಕರಣ

ದಾಖಲು ಜಿಲ್ಲೆಯ ತಂಬಾಕು ನಿಯಂತ್ರಣಾ ಕೋಶದಿಂದ ಹರಿಹರತಾಲ್ಲೂಕು ಬೆಳ್ಳೂಡಿಯಲ್ಲಿ, ತಂಬಾಕು ಉತ್ಪನ್ನ ಮಾರಾಟಮಳಿಗೆಗಳ ಮೇಲೆ ದಾಳಿ ನಡೆಸಿದ್ದು, ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮ-2003ರ ಸೆಕ್ಷನ್-4 ರ ಅಡಿ 10ಪ್ರಕರಣ, ಸೆಕ್ಷನ್-6ಎ ಅಡಿ 3 ಪ್ರಕರಣ, 6ಬಿ ಅಡಿ 3…

ಸಿಂದಗಿಯಲ್ಲಿ ಮಾದಿಗರ/ದಂಡೋರಾ ಸಮುದಾಯದ ಮುಖಂಡರ ಸಭೆಯಲ್ಲಿ ಡಿ.ಕೆ. ಶಿವಕುಮಾರ್ .

ನಾವಿಲ್ಲಿ ಕೇವಲ ಪ್ರಚಾರಕ್ಕಾಗಿ ಬಂದಿಲ್ಲ. ನಿಮ್ಮ ಜತೆ ನಾವಿದ್ದೇವೆ ಎಂದು ಹೇಳಲು ಬಂದಿದ್ದೇವೆ. ಇದು ಕೇವಲ ಉಪ ಚುನಾವಣೆಯಲ್ಲ. ಇದು ಸುಳ್ಳು ಹಾಗೂ ಸತ್ಯದ ನಡುವಿನ ಯುದ್ಧ. ಬಿಜೆಪಿಯವರು ಸುಳ್ಳಿನ ಮೇಲೆ ಮನೆ ಕಟ್ಟಲು ಹೊರಟಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ. ಒಂದು…

ಅಂದಿನ ಶ್ರಮವೇ ಇಂದಿನ ಸಂತೃಪ್ತಿ ಜೀವನಕ್ಕೆ ಕಾರಣ ಜೆರ್ರಿ ಕ್ಯಾನ್ ಉದ್ಘಾಟನಾ ಸಮಾರಂಭದಲ್ಲಿ ಕೆ.ಎಸ್. ಗುರುಮೂರ್ತಿ ಅಭಿಮತ

ಶಿರಾಳಕೊಪ್ಪ: 20 ಲೀಟರ್ ಡಿಸೇಲ್ ಕ್ಯಾನ್‍ಗಳ ಮುಖಾಂತರ ರೈತರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯು ರಾಜ್ಯದಲ್ಲಿಯೇ ಮೊದಲ ಬಾರಿಗೆ ಶಿವಶರಣರ ನಾಡು ಶಿರಾಳಕೊಪ್ಪದಲ್ಲಿ ಪ್ರಾರಂಭವಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಪಟ್ಟಣದ ಆದಿತ್ಯ ಎನರ್ಜಿ ಭಾರತ್ ಪೆಟ್ರೋಲಿಯಂ…