Month: October 2021

ಅ.27 ರಂದು ಪೂರ್ವಭಾವಿ ಸಭೆ

ಮುಖ್ಯಮಂತ್ರಿಗಳು ದಾವಣಗೆರೆ ಜಿಲ್ಲೆಯ ಜಗಳೂರುತಾಲ್ಲೂಕಿಗೆ ಭೇಟಿ ನೀಡುವ ಕಾರ್ಯಕ್ರಮಹಮ್ಮಿಕೊಂಡಿರುವುದರಿಂದ ಅ.27 ರಂದು ಮಧ್ಯಾಹ್ನ 12 ಗಂಟೆಗೆಗುರುಭವನ, ಜಗಳೂರು ಇಲ್ಲಿ ಪೂರ್ವಭಾವಿ ಸಭೆಯನ್ನುಏರ್ಪಡಿಸಲಾಗಿದೆ. ಸಭೆಯಲ್ಲಿ ಸಂಸದರು ಮತ್ತು ಸ್ಥಳೀಯಶಾಸಕರು ಪಾಲ್ಗೊಳ್ಳುವರು ಎಂದು ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ತಿಳಿಸಿದ್ದಾರೆ.

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ, ಪ.ವರ್ಗ ಮತ್ತು ಇತರೆಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಆಹ್ವಾನಿಸಲಾಗಿದೆ. ಪ್ರವರ್ಗ-1, ಎಸ್.ಸಿ. &ಚಿmಠಿ; ಎಸ್.ಟಿ. ವಿದ್ಯಾರ್ಥಿಯ ಪೋಷಕರ ವಾರ್ಷಿಕಆದಾಯ…

ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ

ಅರ್ಜಿ ಆಹ್ವಾನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಜಿಲ್ಲೆಯ ಹಿಂದುಳಿದವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಿದೆ. ಅರ್ಜಿ ಸಲ್ಲಿಸಲು ನ.21 ಕೊನೆಯ ದಿನವಾಗಿದೆ. 01 ರಿಂದ 10ನೇತರಗತಿಯವರಗೆ ವ್ಯಾಸಂಗ…

ಹೊನ್ನಾಳಿ ಪುರಸಭೆಗೆ ನೂತನ ಅಧ್ಯಕ್ಷರಾಗಿ ಹೋಬಳ ದಾರ್ ಬಾಬು.ಅವಿರೋಧವಾಗಿ ಆಯ್ಕೆ.

ಹೊನ್ನಾಳಿ ಪಟ್ಟಣದಲ್ಲಿ ಇಂದು ಪುರಸಭೆಗೆ ಅಧ್ಯಕ್ಷರ ಗಾದೆ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ನಾಮ ಪತ್ರವನ್ನು ಹೋಬಳ್ದಾರ್ ಬಾಬು ರವರು ಅಧ್ಯಕ್ಷರು ಗಾದೆಗೆ ಅರ್ಜಿಯನ್ನು ಸಲ್ಲಿಸಿದರು. ಪುರಸಭೆಯ 18 ಜನ ಸದಸ್ಯರು ಒಳಗೊಂಡಂತೆ ಬೇರೆಯವರು ಯಾರು ಕೂಡ ಅರ್ಜಿಯನ್ನು ಸಲ್ಲಿಸಿದೆ,…

ಬಾಂಗ್ಲಾದೇಶದಲ್ಲಿ ಭಾರತೀಯರ ಹತ್ಯೆ, ಹಲ್ಲೆ ,ಹಾಗೂ ಧಾರ್ಮಿಕ ದೇವಸ್ಥಾನಗಳನ್ನು ಕೆಡವಿ ಭಾರತೀಯರನ್ನು ಹಿಂಸಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಅತ್ಯಂತ ಕಠಿಣ ಕ್ರಮಕೈಗೊಳ್ಳಬೇಕೆಂದು ಒತ್ತಾಯ.

ಬಾಂಗ್ಲಾದೇಶದಲ್ಲಿ ಭಾರತೀಯರ ಹತ್ಯೆ, ಹಲ್ಲೆ ,ಹಾಗೂ ಧಾರ್ಮಿಕ ದೇವಸ್ಥಾನಗಳನ್ನು ಕೆಡವಿ ಭಾರತೀಯರನ್ನು ಹಿಂಸಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಅತ್ಯಂತ ಕಠಿಣ ಕ್ರಮಕೈಗೊಳ್ಳಬೇಕೆಂದು ಬಾಂಗ್ಲಾ ಸರ್ಕಾರವನ್ನು ಆಗ್ರಹಿಸಿ ಕೂಡಲೇ ಭಾರತೀಯರಿಗೆ ರಕ್ಷಣೆ ನೀಡಬೇಕೆಂದು ಪ್ರತಿಭಟನೆ ನಡೆಸಲಾಯಿತು,ಬಾಂಗ್ಲಾದೇಶದಲ್ಲಿ ಭಾರತೀಯರಿಗೆ ರಕ್ಷಣೆ ಒದಗಿಸುವಲ್ಲಿ ಬಾಂಗ್ಲಾ ಸರ್ಕಾರ ವಿಫಲವಾದಂತೆ…

ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆಜಾದಿ ಕ ಅಮೃತ ಮಹೋತ್ಸವ ಪ್ರಯುಕ್ತ ಸ್ವಚ್ಛತಾ ಸಪ್ತಾಹವನ್ನು ಶಿವಮೊಗ್ಗ ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಪರಿಸರ ನಾಗರಾಜ್ ರವರಿoದ ಚಾಲನೆ.

ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆಜಾದಿ ಕ ಅಮೃತ ಮಹೋತ್ಸವ ಪ್ರಯುಕ್ತ ಸ್ವಚ್ಛತಾ ಸಪ್ತಾಹವನ್ನು ಶಿವಮೊಗ್ಗ ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ನಾಗರಾಜ್ ಪರಿಸರ ಅವರು…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ(ಬೈರತಿ) ಅವರು ಅ.27 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ. ಅ.26 ರ ಸಂಜೆ 3 ಗಂಟೆಗೆ ವಿಜಯಪುರ ಜಿಲ್ಲೆಯ ಸಿಂಧಗಿಯಿಂದಹೊರಟು ರಾತ್ರಿ 8 ಗಂಟೆಗೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯಮಾಡುವರು. ಆ.27 ರ ಬೆಳಗ್ಗೆ 10 ಗಂಟೆಗೆ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ(ಬೈರತಿ) ಅವರು ಅ.27 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ. ಅ.26 ರ ಸಂಜೆ 3 ಗಂಟೆಗೆ ವಿಜಯಪುರ ಜಿಲ್ಲೆಯ ಸಿಂಧಗಿಯಿಂದಹೊರಟು ರಾತ್ರಿ 8 ಗಂಟೆಗೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯಮಾಡುವರು. ಆ.27 ರ ಬೆಳಗ್ಗೆ 10 ಗಂಟೆಗೆ…

ಹಸಿರು ಪಟಾಕಿ ಮಾತ್ರ ಮಾರಾಟ ಮಾಡಲು ಅವಕಾಶ, ಕೋವಿಡ್

ಮಾರ್ಗಸೂಚಿ ಪಾಲಿಸಲು ಡಿಸಿ ಸೂಚನೆ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದೀಪಾವಳಿ ಹಬ್ಬದಆಚರಣೆಗೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಹಾಗೂಸುಪ್ರಿಂಕೋರ್ಟ್ ಆದೇಶಗಳನ್ನು ಪಾಲಿಸುವ ಮೂಲಕಸಾರ್ವಜನಿಕರು ಬೆಳಕಿನ ಹಬ್ಬವಾಗಿರುವ ದೀಪಾವಳಿಯನ್ನು ಸರಳ,ಶ್ರದ್ಧಾಭಕ್ತಿ ಹಾಗೂ ಸುರಕ್ಷಿತವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿಮಹಾಂತೇಶ್ ಬೀಳಗಿ ಹೇಳಿದರು. ನಗರದ…

ಮೋಸ ಮಾಡುತ್ತಿರುವ ವರ್ಗ ಯಾವುದೆಂದು ತಿಳಿದುಕೊಳ್ಳುವುದಿಲ್ಲವೋ ಅಲ್ಲಿಯವರೆಗೂ ನಿಮ್ಮ ಪಡಿಫಟಾಲು ತಪ್ಪುವುದಿಲ್ಲ: ಪವಿತ್ರ ರಾಮಯ್ಯ

ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ತನ್ನ ಕುಟುಂಬವರ್ಗಕ್ಕೂ ಅಷ್ಟಾಗಿ ಆದ್ಯತೆ ನೀಡದೆ ತಾನು ದುಡಿವ ಎಲ್ಲವನ್ನೂ ದೇಶಕ್ಕೆ ನೀಡಿರುವ ರೈತಾಪಿ ವರ್ಗದವರು ಸ್ವಾತಂತ್ರ್ಯ ಬಂದುಇಷ್ಟು ವರ್ಷಗಳಾದರೂ ಇಂದು ಕೂಡ ಕತ್ತಲಲ್ಲಿ ಜೀವನಸಾಗಿಸುತ್ತಿದ್ದು, ನೀವು ಎಲ್ಲಿಯವರೆಗೂ ಪ್ರಬುದ್ಧರಾಗಿ ನಿಮ್ಮಹಕ್ಕನ್ನು ನೀವು ಚಲಾಯಿಸುವುದಿಲ್ಲವೋ, ನಿಮಗೆ ಮೋಸಮಾಡುತ್ತಿರುವ ವರ್ಗ…