Month: October 2021

ಅ.24 ರಂದು ಪೊಲೀಸ್ ಕಾನ್ಸ್‍ಟೇಬಲ್ (ಸಿವಿಲ್)ಹುದ್ದೆಗಳ ಲಿಖಿತ ಪರೀಕ್ಷೆ

ದಾವಣಗೆರೆ, ಅ.21ಪೊಲೀಸ್ ಕಾನ್ಸ್‍ಟೇಬಲ್ (ಸಿವಿಲ್) (ಪುರುಷ &ಚಿmಠಿ; ಮಹಿಳಾ)(ಎನ್‍ಕೆಕೆ &ಚಿmಠಿ; ಕೆಕೆ)-3533 ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವಅಭ್ಯರ್ಥಿಗಳಿಗೆ ಅ.24 ರಂದು ಭಾನುವಾರದಂದು ಮದ್ಯಾಹ್ನ 12ರಿಂದ 1.30 ಗಂಟೆಯವರೆಗೆ ಲಿಖಿತ ಪರೀಕ್ಷೆ ದಾವಣಗೆರೆನಗರದ 15 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾಕೇಂದ್ರಗಳ ವಿವರ ಈ ಕೆಳಗಿನಂತಿವೆ.ಸರ್ಕಾರಿ…

ಆರೋಗ್ಯ ಮನುಷ್ಯ ಸಂಪಾ ದಿಸಲಾಗದ ಆಸ್ತಿ ಜಿ ಕೆ ಹೆಬ್ಬಾರ್ ಶಿಕಾರಿಪುರ.

ಮನುಷ್ಯ ಹಣವನ್ನು ಎಷ್ಟ್ ಬೇಕಾದರೂ ಸಂಪಾದಿಸಬಹುದು. ಆರೋಗ್ಯ ಸಂಪಾದಿಸುವುದು ತುಂಬಾ ಕಷ್ಟ್ಟ. ಆರೋಗ್ಯವೇ ಮನುಷ್ಯ ಸಂಪಾದಿಸಲು ಆಗದ ಆಸ್ತಿ ಎಂದು ಮಾದ್ಯಮ ಮಿತ್ರ ಜಿ ಕೆ ಹೆಬ್ಬಾರ್ ಅಭಿಪ್ರಾಯಿಸಿದರು.ಅವರು ಶಿಕಾರಿಪುರದ ಜಯ ನಗರದ ಸವಿತಾ ಅಭಾ ಭವನದಲ್ಲಿ ಕಂಪಾನಿಯೋ ಹಾಗೂ ಜನ್ಯ…

ವಾಲ್ಮೀಕಿ ಜಯಂತಿ ಸರಳ ಮತ್ತು ಅರ್ಥಪೂರ್ಣ ಆಚರಣೆ

ವಾಲ್ಮೀಕಿ ಕೇವಲ ಗ್ರಂಥ ರಚಿಸದೆ ಎಲ್ಲಾ ಕಾಲಕ್ಕೂ ಅನ್ವಯಿಸುವ ಮಾನವೀಯ ಮೌಲ್ಯ ಬಿತ್ತಿದ್ದಾರೆ : ಡಿಸಿ ದಾವಣಗೆರೆ,ಅ.20ಜಗತ್ತು ಕಂಡ ಮಹಾಕಾವ್ಯ ರಚಿಸಿದ್ದು ವಾಲ್ಮೀಕಿ. ಅವರುಕೇವಲ ಗ್ರಂಥಗಳನ್ನು ರಚಿಸಲಿಲ್ಲ, ಪಾತ್ರಗಳನ್ನುಸೃಷ್ಟಿಸಲಿಲ್ಲ. ಬದಲಾಗಿ ಎಲ್ಲಾ ಕಾಲಕ್ಕೂ ಅನ್ವಯವಾಗುವಂತಹಮೌಲ್ಯಗಳನ್ನು ಈ ಗ್ರಂಥದ ಮೂಲಕ ಓದುಗರಿಗೆತಲುಪಿಸುವ ಪ್ರಯತ್ನ…

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಮತ್ತು ಸಂಸ್ಕøತಿಕ ಸ್ಪರ್ಧೆಗಳು-2021.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರುಹಾಗೂ ಜಿಲ್ಲಾ ಶಾಖೆ ದಾವಣಗೆರೆ, ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ ದಾವಣಗೆರೆ ಇವರ ಸಂಯೋಗದಲ್ಲಿ ಅ.22, 23ಮತ್ತು 24 ರಂದು ಸಂಜೆ 4.30ಕ್ಕೆ ಜಿಲ್ಲಾ ಕ್ರೀಡಾಂಗಣ ದಾವಣಗೆರೆಇಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ…

ಹೊನ್ನಾಳಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇಂದು ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತೋತ್ಸವ.

ಹೊನ್ನಾಳಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಇಂದು ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮವನ್ನು ತಾಲೂಕ ಆಫೀಸ್ ಕಚೇರಿಯ ಸಭಾಂಗಣದಲ್ಲಿ ಇಂದು ಆಚರಿಸಲಾಯಿತು .ಉಪಸ್ಥಿತಿ ಎಂಪಿ ರೇಣುಕಾಚಾರ್ಯ ಶಾಸಕರು ಹೊನ್ನಾಳಿ , ತಾಲೂಕು ದಂಡಾಧಿಕಾರಿಗಳಾದ ಬಸವನಗೌಡ…

ಸ್ವಾತಿ ಮಹಾನಕ್ಷತ್ರದಲ್ಲಿ ಬರುವ ಮಳೆ ನೀರಿನ ಮಹತ್ವ

ನಮ್ಮ ಹಿರಿಯರು ಸ್ವಾತಿ ಮಹಾನಕ್ಷತ್ರದಲ್ಲಿ ಬರುವ ಮಳೆ ನೀರಿನ ಮಹತ್ವವನ್ನು ಅರಿತಿದ್ದರು. ಬಾಲ್ಯದಲ್ಲಿ ನಮ್ಮ ಮನೆಯಲ್ಲಿ ಸ್ವಾತಿ ಮಳೆನೀರನ್ನು ಸಂಗ್ರಹಿಸಿ ಇಡುತ್ತಿದ್ದುದು ನೆನಪಿದೆ. ಅದಕ್ಕಿರುವ ಔಷಧೀಯ ಗುಣಗಳನ್ನು ಈಗ ತಿಳಿದಿರುವುದೇ ಅಪರೂಪ. ಇದ್ದರೂ, ನೀರನ್ನು ಸಂಗ್ರಹಿಸಿ ಇಡಲು ಯಾರಿಗಿದೆ ಪುರುಸೊತ್ತು..??ಈ ಸಲದ…

ಎರಡು ದಿನಗಳೊಳಗೆ ದೇಶದಲ್ಲಿ 100 ಕೋಟಿ ಲಸಿಕೆ ನೀಡಿಕೆ ಪೂರ್ಣ- ಡಾ. ಕೆ. ಸುಧಾಕರ್

ಕೋವಿಡ್ ನಂತಹ ಮಹಾಮಾರಿಯನ್ನು ತಡೆಗಟ್ಟಲು ಲಸಿಕೆನೀಡಿಕೆ ಕಾರ್ಯಕ್ಕೆ ವೇಗ ದೊರೆತಿದ್ದು, ಇನ್ನೆರಡುದಿನಗಳಲ್ಲಿ 100 ಕೋಟಿ ಜನರಿಗೆ ಕೋವಿಡ್ ನಿರೋಧಕ ಲಸಿಕೆನೀಡಿಕೆ ಪೂರ್ಣಗೊಳ್ಳಲಿದ್ದು, ವಿಶ್ವದ್ದೇ ಇಷ್ಟೊಂದು ದೊಡ್ಡಪ್ರಮಾಣದಲ್ಲಿ ಲಸಿಕೆ ನೀಡಿರುವ ದೇಶಗಳಲ್ಲಿ ಭಾರತ ಮೊದಲದೇಶ ಆಗಲಿದೆ ಎಂದು ರಾಜ್ಯ ಆರೋಗ್ಯ ಮತ್ತು ವೈದ್ಯಕೀಯಶಿಕ್ಷಣ…

ರೈತನ ಹೆಗಲಿಗೆ ಹೆಗಲು ಕೊಟ್ಟು ದುಡಿಯುವ ಎತ್ತುಗಳಿಗೆ ಕೃತಜ್ಞತೆ ಸಲ್ಲಿಸುವ ಹಬ್ಬ ಕಾರ ಹುಣ್ಣಿಮೆ ಅದುವೇ ಭೂಮಿ ಹುಣ್ಣಿಮೆ.

ರೈತನ ಹೆಗಲಿಗೆ ಹೆಗಲು ಕೊಟ್ಟು ದುಡಿಯುವ ಎತ್ತುಗಳಿಗೆ ಕೃತಜ್ಞತೆ ಸಲ್ಲಿಸುವ ಹಬ್ಬ ಕಾರ ಹುಣ್ಣಿಮೆಅದುವೇ ಭೂಮಿ ಹುಣ್ಣಿಮೆ. ಕಾರ ಹುಣ್ಣಿಮೆ, ಕರುನಾಡ ರೈತರ ಮನೆ ಮನೆಯ ಹಬ್ಬ. ಕೃಷಿ ಚಟುವಟಿಕೆಯಲ್ಲಿ ತಮ್ಮ ಹೆಗಲಿಗೆ ಹೆಗಲು ಕೊಟ್ಟು ಸಾಗುವ ಎತ್ತುಗಳಿಗೆ ಕೃತಜ್ಞತೆ ಸಲ್ಲಿಸುವ…

ಈದ್ ಮಿಲಾದ್ ,ಇಸ್ಲಾಂ ಧರ್ಮದ ಪ್ರಮುಖ ಆಚರಣೆಗಳಲ್ಲಿ ಒಂದು

ಈದ್ ಮಿಲಾದ್ ಇಸ್ಲಾಂ ಧರ್ಮದ ಪ್ರಮುಖ ಆಚರಣೆಗಳಲ್ಲಿ ಒಂದು. ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿವಸಲ್ಲಮರ ಜನ್ಮ ದಿನಾಚರಣೆಯನ್ನು ಪ್ರತೀವರ್ಷ ಈದ್ ಮಿಲಾದ್ ಎಂಬ ಹೆಸರಿನಲ್ಲಿ ಜಗತ್ತಿನಾದ್ಯಂತ ಮುಸಲ್ಮಾನರು ಆಚರಿಸುತ್ತಾರೆ. ಇಸ್ಲಾಂ ಧರ್ಮದಲ್ಲಿ ಈದ್ ಮಿಲಾದ್ ಆಚರಣೆಗೆ ಅತ್ಯಂತ…

ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕ : ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಮತ್ತು ದಾವಣಗೆರೆ ಜಿಲ್ಲಾಡಳಿತ ವತಿಯಿಂದ ದಾವಣಗೆರೆ ತಾಲ್ಲೂಕು,ಆನಗೋಡು ಸಮೀಪ ಹುಳುಪಿನಕಟ್ಟೆ ಗ್ರಾಮ ವ್ಯಾಪ್ತಿಯಲ್ಲಿಸ್ಥಾಪಿಸಲಾಗುತ್ತಿರುವ ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನಕೇಂದ್ರಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲುಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ…