ಬೆಳೆ ಸಾಲ ಪಡೆದ ಮತ್ತು ಪಡೆಯದ ರೈತರ ಬೆಳೆ ವಿಮೆ ನೋಂದಣಿಗೆ ಸೂಚನೆ
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಹಿಂಗಾರು ಮತ್ತು ಬೇಸಿಗೆಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ಬಿಮಾ(ವಿಮಾ) ಯೋಜನೆ ಜಾರಿಗೊಳಿಸಿದ್ದು, ವಿವಿಧ ವಿಮಾ ಘಟಕಗಳಲ್ಲಿಅಧಿಸೂಚಿಸಲಾದ ಬೆಳೆಗಳಿಗೆ ಬೆಳೆ ಸಾಲ ಪಡೆದ ಮತ್ತು ಪಡೆಯದರೈತರು ನೋಂದಾಯಿಸಿಕೊಳ್ಳÀಬಹುದು ಎಂದು ಜಂಟಿಕೃಷಿನಿರ್ದೇಶಕರು ಸೂಚನೆ ನೀಡಿದ್ದಾರೆ. ಬೆಳೆಸಾಲ ಪಡೆದ…