Month: November 2021

ಪ್ರತಿಯೊಬ್ಬರೂ ಸ್ವಯಂ ಪ್ರೇರಿತವಾಗಿ ನೇತ್ರದಾನ ಮಾಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ

ಹೊನ್ನಾಳಿ : ನಾವು ಹುಟ್ಟಿದ್ದಕ್ಕೂ, ಬದುಕಿದ್ದಕ್ಕೂ ಸಾರ್ಥಕತೆ ಸಿಗ ಬೇಕೆಂದರೆ ಪ್ರತಿಯೊಬ್ಬರೂ ಸ್ವಯಂ ಪ್ರೇರಿತವಾಗಿ ನೇತ್ರದಾನ ಮಾಡುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕರೆ ನೀಡಿದರು..ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೊಠಡಿಗಳ ಕೊರತೆ ಇದ್ದ ಹಿನ್ನೆಲೆ, ವಿದ್ಯಾರ್ಥಿಗಳ ಮನವಿ ಮೇರೆಗೆ…

ಮನವೊಲಿಸಿ, ಸೌಮ್ಯವಾಗಿ ಗದರಿಸಿ ಲಸಿಕೆ ನೀಡಿಕೆ ಲಸಿಕಾ ಯುದ್ದದಲ್ಲಿ ಗೆಲ್ಲುತ್ತೇವೆ – ಡಿಸಿ ಮಹಾಂತೇಶ್ ಬೀಳಗಿ

ಕೊರೋನ ಲಸಿಕೆ ಪಡೆಯಲು ಹಿಂಜರಿಯುತಿದ್ದವರ ಮನವೊಲಿಸಿ,ಪ್ರತಿರೋಧ ತೋರಿದವರನ್ನ ಸೌಮ್ಯವಾಗಿ ಗದರಿಸಿ, ಅವರಿಗೆತಿಳುವಳಿಕೆ ನೀಡುವ ಮೂಲಕ ಲಸಿಕೆ ನೀಡಲಾಯಿತು.ಹರಿಹರ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಮಂಗಳವಾರ ನಡೆದಲಸಿಕಾ ಅಭಿಯಾನದಲ್ಲಿ ಮನೆ ಮನೆಗೆ ತೆರಳಿದ ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಅವರು ವಿವಿಧ ಸಬೂಬು ಹೇಳಿತಪ್ಪಿಸಿಕೊಳ್ಳುತ್ತಿದ್ದವರಿಗೆ ಅವರ ಆತಂಕವನ್ನು…

ಡಿ. ದೇವರಾಜ ಅರಸು ನಿಗಮದ ಕೆಲಸಗಳಿಗೆ ಅನ್ಯರನ್ನು ಸಂಪರ್ಕಿಸದಂತೆ ಮನವಿ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭವೃದ್ಧಿನಿಗಮದಡಿ ಬರುವ ವಿಶ್ವಕರ್ಮ, ಉಪ್ಪಾರ, ಅಂಬಿಗ, ಆರ್ಯವೈಶ್ಯ,ಮಡಿವಾಳ, ಅಂಬಿಗ, ಸವಿತಾ ಸಮುದಾಯಗಳ ಹಿಂದುಳಿದ ವರ್ಗಗಳಫಲಾಪೇಕ್ಷಿಗಳಿಗೆ ನಿಗಮದಿಂದ ವಿವಿಧ ಯೋಜನೆಗಳಡಿನಿಯಮಾನುಸಾರ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಅಭ್ಯರ್ಥಿಗಳುನಿಗಮದಿಂದ ಪಡೆಯಬೇಕಿರುವ ಮಾಹಿತಿಗೆ ಅಧಿಕಾರಿ, ಸಿಬ್ಬಂದಿಹೊರತುಪಡಿಸಿ ಅನ್ಯರನ್ನು ಸಂಪರ್ಕಿಸಬಾರದು ಎಂದು ನಿಗಮದಜಿಲ್ಲಾ ವ್ಯವಸ್ಥಾಪಕರು…

ವಿದ್ಯಾರ್ಥಿ ವೇತನಕ್ಕಾಗಿ  ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ .

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್-ನಂತರದಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟಮತ್ತು ವಸತಿ ಸಹಾಯ ಯೋಜನೆ…

ಶೇ. 100 ಲಸಿಕಾಕರಣ ಸಾಧನೆಗೆ ನಗರ ಮತ್ತು ಗ್ರಾಮೀಣದಲ್ಲಿ ಮನೆ ಮನೆಗೆ ಲಸಿಕಾ ಮಿತ್ರ

ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಅರ್ಹ ಎಲ್ಲರಿಗೂಕೋವಿಡ್ ನಿರೋಧಕ ಲಸಿಕೆಯನ್ನು ಹಾಕಲು ಆರೋಗ್ಯ ಇಲಾಖೆಕ್ರಮ ಕೈಗೊಂಡಿದ್ದು, ಇದೀಗ ನಗರ ಮತ್ತು ಗ್ರಾಮೀಣಪ್ರದೇಶಗಳಲ್ಲಿ ಮನೆ ಮನೆಗೆ ತೆರಳಿ, ಇದುವರೆಗೂ ಲಸಿಕೆಪಡೆಯದಿರುವವರಿಗೆ ಕೋವಿಡ್ ನಿರೋಧಕ ಲಸಿಕೆ ನೀಡುವ ಸಲುವಾಗಿ‘ಮನೆ ಮನೆಗೆ ಲಸಿಕಾ ಮಿತ್ರ’…

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2021-22ನೇಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ, ಸ್ವಯಂಉದ್ಯೋಗ ನೇರ ಸಾಲ ಯೋಜನೆಗಳ ಅನುಷ್ಠಾನಕ್ಕಾಗಿ ಹಿಂದುಳಿದವರ್ಗಗಳ ಪ್ರವರ್ಗ-1ರ ಅರ್ಜಿದಾರರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈಗಾಗಲೇ ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲಯೋಜನೆಯಡಿ ಸೌಲಭ್ಯ ಪಡೆದ ಉಪ್ಪಾರ ವಿದ್ಯಾರ್ಥಿಗಳು 2021-22ನೇಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಮುಂದುವರೆದ ಕಂತುಗಳಿಗೆ(2,…

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿನಿಗಮದಿಂದ 2021-22ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆನವೀಕರಣ (ಆನ್‍ಲೈನ್), ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವುಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್‍ಗಳಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ, ಮಹಿಳೆಯರಿಗೆಮೈಕ್ರೋ ಕ್ರೆಡಿಟ್ ಸಾಲ ಯೋಜನೆ (ಆಫ್‍ಲೈನ್)…

ನೇತ್ರದಾನದಲ್ಲಿ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕು ರಾಜ್ಯಕ್ಕೆ ಮಾದರಿಯಾಗಲಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ನೇತ್ರದಾನದಲ್ಲಿ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕು ರಾಜ್ಯಕ್ಕೆ ಮಾದರಿಯಾಗಲಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು..ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಮಾತನಾಡಿದ ಅವರು, ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಾಧ್ಯಂತ ಹೆಚ್ಚು ನೇತ್ರದಾನ ಮಾಡಿಸುವ ಗುರಿಯೊಂದಲಾಗಿದೆ ಎಂದ ರೇಣುಕಾಚಾರ್ಯ ಅವಳಿ…

ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಡಿ.02 ಮತ್ತು03 ರಂದು ಜಗಳೂರು, ಚನ್ನಗಿರಿ ತಾಲ್ಲೂಕು ಪ್ರವಾಸಕೈಗೊಳ್ಳಲಿದ್ದಾರೆ. ಸಾರ್ವಜನಿಕರು ತಮ್ಮ ದೂರುಗಳನ್ನುಸಲ್ಲಿಸಬಹುದು..       ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆಅವರು ಡಿ.02 ರಂದು   ಜಗಳೂರು ಪ್ರವಾಸಿ ಮಂದಿರದಲ್ಲಿ, ಡಿ.03 ರಂದುಚನ್ನಗಿರಿ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ರಿಂದ…

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2021-22ನೇಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸಾಂಪ್ರದಾಯಿಕವೃತ್ತಿದಾರರ ಸಾಲ ಯೋಜನೆಗಳ ಅನುಷ್ಠಾನಕ್ಕಾಗಿ ಹಿಂದುಳಿದವರ್ಗಗಳ ಪ್ರವರ್ಗ-2ಎ ರಲ್ಲಿನ ಸವಿತಾ ಮತ್ತು ಅದರ ಉಪಜಾತಿಗೆಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿದಾರರು ಸರ್ಕಾರದ ಆದೇಶದನ್ವಯ ಪ್ರವರ್ಗ-2ಎ ರಲ್ಲಿಬರುವ ಸವಿತಾ ಮತ್ತು ಅದರ ಉಪಜಾತಿಗೆಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನಗ್ರಾಮಾಂತರ ಪ್ರದೇಶದವರಿಗೆ…