Day: November 1, 2021

ನ್ಯಾಮತಿ ತಾಲೂಕು ಪಲವನಹಳ್ಳಿಮತ್ತು ಚಟ್ನಳ್ಳಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮ ಸ್ವರಾಜ್ ಕಾರ್ಯಕ್ರಮವನ್ನ ಜ್ಯೋತಿ ಬೆಳಗಿಸುವ ಮೂಲಕ ಮಾಜಿ ಶಾಸಕರಾದ ಡಿ .ಜಿ. ಶಾಂತನಗೌಡ್ರುರವರಿಂದ ಚಾಲನೆ .

ನ್ಯಾಮತಿ ತಾಲೂಕು ಪಲವನಹಳ್ಳಿಮತ್ತು ಚಟ್ನಳ್ಳಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಪಿಸಿಸಿ ಆದೇಶದ ಮೇರೆಗೆ ಹಮ್ಮಿಕೊಂಡಿದ್ದ ಗ್ರಾಮ ಸ್ವರಾಜ್ ಕಾರ್ಯಕ್ರಮವನ್ನ ಜ್ಯೋತಿ ಬೆಳಗಿಸುವ ಮೂಲಕ ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು ರವರ ಕಾಂಗ್ರೆಸ್ ಪಕ್ಷದ ಮುಖಂಡ ರೂಂದಿಗೆ ಜೊತೆ…

ಕನ್ನಡ ರಾಜ್ಯೋತ್ಸವ : ನಾಡು-ನುಡಿಗೆ ಸೇವೆ ಸಲ್ಲಿಸಿದ ಗಣ್ಯರಿಗೆ ಜಿಲ್ಲಾ ಮಟ್ಟದಲ್ಲಿ ಸನ್ಮಾನ

ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಾಡು-ನುಡಿಗಾಗಿಉತ್ತಮ ಸೇವೆ ಸಲ್ಲಿಸಿರುವ ಹಾಗೂ ವಿವಿಧ ಕ್ಷೇತ್ರಗಳಲ್ಲಿಸಾಧನೆಗೈದ ಒಟ್ಟು 51 ಗಣ್ಯರಿಗೆ ಜಿಲ್ಲಾ ಮಟ್ಟದಲ್ಲಿ ಆಯ್ಕೆ ಮಾಡಿ, ಜಿಲ್ಲಾಕ್ರೀಡಾಂಗಣದಲ್ಲಿ ಸೋಮವಾರ ಜರುಗಿದ ಕನ್ನಡ ರಾಜ್ಯೋತ್ಸವದಿನಾಚರಣೆ ಸಮಾರಂಭದಲ್ಲಿ ನಗರಾಭಿವೃದ್ಧಿ ಮತ್ತು ಜಿಲ್ಲಾಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ್ ಸೇರಿದಂತೆ…

ರಾಜ್ಯೋತ್ಸವ : ಜಿಲ್ಲಾ ಉಸ್ತುವಾರಿ ಸಚಿವರಿಂದ ಅತ್ಯುತ್ತಮ ಶಿಕ್ಷಕರಿಗೆ ಬಹುಮಾನ ಹಾಗೂ ಸನ್ಮಾನ

ಕಳೆದ ಸೆಪ್ಟಂಬರ್ ತಿಂಗಳಿನಲ್ಲಿ ದಾವಣಗೆರೆಯಲ್ಲಿ ಜರುಗಿದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಘೋಷಿಸಿದಂತೆ,ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜಅವರು, ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲಾವಿಭಾಗದಲ್ಲಿ ತಲಾ 07 ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿಯೊಂದಿಗೆವೈಯಕ್ತಿಕವಾಗಿ 10 ಸಾವಿರ ರೂ.…

ಹಸಿರು ಪಟಾಕಿ ಬಳಸಿ–ಜಿಲ್ಲಾಧಿಕಾರಿ

  ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರೆಪಟಾಕಿಗಳನ್ನು ಮಾರಾಟ ಮಾಡತಕ್ಕದ್ದಲ್ಲ ಮತ್ತುಹಚ್ಚತಕ್ಕದ್ದಲ್ಲ. ಹಸಿರು ಪಟಾಕಿಗಳನ್ನು ಅಧಿಕೃತವಾಗಿಪರವಾನಗಿ ಪಡೆದ ಮಾರಾಟಗಾರರು ಮಾತ್ರ ಮಾರಾಟಮಾಡತಕ್ಕದ್ದು. ಪರವಾನಿಗೆದಾರರು ಪರವಾನಿಗೆ ಪ್ರತಿಯನ್ನುಸಾರ್ವಜನಿಕರಿಗೆ ಕಾಣಣುವಂತೆ ಪ್ರದರ್ಶಿಸಬೇಕು. ಪರವಾನಗಿಪತ್ರವನ್ನು ಪಡೆದಂತವರು ಕಡ್ಡಾಯವಾಗಿ ಮಳಿಗೆಗಳಲ್ಲಿಹಾಜರಿರಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ…

66 ನೇ ಕನ್ನಡ ರಾಜ್ಯೋತ್ಸವ ಮಾತೃಭಾಷೆಗೆ ಹೆಚ್ಚಿನ ಒತ್ತು, ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವ ಅಗತ್ಯವಿದೆ- ಬಿ.ಎ. ಬಸವರಾಜ್

ಮಾತೃ ಭಾಷೆ ಕನ್ನಡಕ್ಕೆ ನಮ್ಮ ಶಿಕ್ಷಣ ನೀತಿಯಲ್ಲಿ ಹೆಚ್ಚಿನ ಒತ್ತುನೀಡಲಾಗಿದ್ದು, ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವಅಗತ್ಯವಿದೆ, ಕನ್ನಡ ಭಾಷೆಯ ಸೊಗಡನ್ನು ಉಳಿಸಿಕೊಂಡು,ಸೊಬಗನ್ನು ಹೆಚ್ಚಿಸುವ ಕೆಲಸ ಇನ್ನಷ್ಟು ಆಗಬೇಕಿದೆ ಎಂದುನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜಅವರು ಹೇಳಿದರು.ಜಿಲ್ಲಾಡಳಿತದ ವತಿಯಿಂದ…