ನ್ಯಾಮತಿ ತಾಲೂಕು ಪಲವನಹಳ್ಳಿಮತ್ತು ಚಟ್ನಳ್ಳಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಪಿಸಿಸಿ ಆದೇಶದ ಮೇರೆಗೆ ಹಮ್ಮಿಕೊಂಡಿದ್ದ ಗ್ರಾಮ ಸ್ವರಾಜ್ ಕಾರ್ಯಕ್ರಮವನ್ನ ಜ್ಯೋತಿ ಬೆಳಗಿಸುವ ಮೂಲಕ ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು ರವರ ಕಾಂಗ್ರೆಸ್ ಪಕ್ಷದ ಮುಖಂಡ ರೂಂದಿಗೆ ಜೊತೆ ಗೂಡಿ ಉದ್ಘಾಟಿಸಿಲಾಯಿತು.
ನಮ್ಮನ್ನು ಅಗಲಿದ ಕರ್ನಾಟಕದ ಯುವರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರಿಗೆ ಎರಡು ನಿಮಿಷಗಳ ಕಾಲ ಮೌನಚಾರಣೆಯನ್ನು ಮಾಡಿ ನಂತರ ಕನ್ನಡ ರಾಜ್ಯೋತ್ಸವ ಮತ್ತು ಗ್ರಾಮ ಸ್ವರಾಜ್ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ
ಡಿ.ಜಿ ಶಾಂತನಗೌಡ್ರು ಮತ್ತು ಕಾಂಗ್ರೆಸ್ ಪಕ್ಷದಜಿಲ್ಲಾ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ,ಉಪಾಧ್ಯಕ್ಷರುಗಳು ಹಾಗೂ ಪಕ್ಷದ ಮುಖಂಡರು, ಗ್ರಾಮ ಪಂಚಾಯಿತಿ
ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರುಗಳು ಗ್ರಾಮಸ್ಥರು ಹಾಗೂ ಪಕ್ಷದ ಅಭಿಮಾನಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು…..