Day: November 2, 2021

ಜೋಗ ಆವರಣದಲ್ಲಿ ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆಯು ಜೋಗ ಅಭಿವೃದ್ಧಿ ಪ್ರಾಧಿಕಾರ, ನೆಹರುಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಜಾದಿ ಕ ಅಮೃತ ಮಹೋತ್ಸವ

ಜೋಗ ಆವರಣದಲ್ಲಿ ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆಯು ಜೋಗ ಅಭಿವೃದ್ಧಿ ಪ್ರಾಧಿಕಾರ, ನೆಹರುಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಜಾದಿ ಕ ಅಮೃತ ಮಹೋತ್ಸವ ಪ್ರಯುಕ್ತ ಸ್ವಚ್ಛತಾ ಸಪ್ತಾಹದ ಸಮಾರೋಪವನ್ನು ಪ್ಲಾಸ್ಟಿಕ್ ಆರಿಸಿ ಜನಜಾಗೃತಿ ಮಾಡುವ…

ಹಾನಗಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾನೆ ಶ್ರೀನಿವಾಸ್ ಅವರ ಗೆಲುವಿಗೆ ಆಶೀರ್ವದಿಸಿದ ಮತದಾರ ಪ್ರಭುಗಳಿಗೆ ಕೃತಜ್ಞತೆ.ಎಸ್. ಮನೋಹರ್

ಹಾನಗಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾನೆ ಶ್ರೀನಿವಾಸ್ ಅವರ ಗೆಲುವಿಗೆ ಆಶೀರ್ವದಿಸಿದ ಮತದಾರ ಪ್ರಭುಗಳಿಗೆ ಕೃತಜ್ಞತೆ ಸಲ್ಲಿಸಿ ನಂತರ ಮಹಾತ್ಮಗಾಂಧಿ ಪ್ರತಿಮೆ ಬಳಿ ರೇಸ್ ಕೋರ್ಸ್ ರಸ್ತೆ ಹತ್ತಿರ ಸಂಭ್ರಮಾಚರಣೆ ನಡೆಸಿ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್…

ಬೆಂಗಳೂರು: ಹಾನಗಲ್, ಸಿಂದಗಿ ಉಪಚುನಾವಣೆ ಫಲಿತಾಂಶ 2023 ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರ ಮುನ್ಸೂಚನೆ: ಡಿ.ಕೆ. ಶಿವಕುಮಾರ್ ವಿಶ್ವಾಸ

‘ರಾಜ್ಯದ ಜನ ಬದಲಾವಣೆ ಬಯಸಿದ್ದು, 2023 ರ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ ವರ್ಗವನ್ನು ಪ್ರತಿನಿಧಿಸುವ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬುದಕ್ಕೆ ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ ಫಲಿತಾಂಶ ಸ್ಪಷ್ಟ ಮುನ್ಸೂಚನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.…

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆ ಮನೆ ನಿರ್ಮಾಣ ಪ್ರಾರಂಭಿಸದಿದ್ದರೆ ಮಂಜೂರಾತಿ ರದ್ದುಪಡಿಸಿ ಬೇರೆಯವರಿಗೆ ಮನೆ ನೀಡಿ- ಜಿ.ಎಂ. ಸಿದ್ದೇಶ್ವರ್

ವಿವಿಧ ವಸತಿ ಯೋಜನೆಗಳಡಿ ಮನೆ ಮಂಜೂರಾತಿಗೊಂಡು,ಇದುವರೆಗೂ ಮನೆಗಳ ನಿರ್ಮಾಣ ಕಾರ್ಯ ಪ್ರಾರಂಭ ಮಾಡದೇಇರುವಂತಹ ಫಲಾನುಭವಿಗಳನ್ನು ಗುರುತಿಸಿ, ಅಂತಹವರಮನೆ ಮಂಜೂರಾತಿಯನ್ನು ರದ್ದುಪಡಿಸಿ, ಬೇರೆ ಅರ್ಹಫಲಾನುಭವಿಗಳಿಗೆ ಮನೆಯನ್ನು ಮಂಜೂರಾತಿ ಮಾಡಲುಕ್ರಮ ವಹಿಸಬೇಕು ಎಂದು ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಅವರುಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯತ್…

ಜಿಲ್ಲಾ ಮಟ್ಟದ ಭಾಷಣ ಸ್ಫರ್ಧೆ

ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾಸಚಿವಾಲಯದ ನೆಹರು ಯುವ ಕೇಂದ್ರ ದಾವಣಗೆರೆ ಇವರವತಿಯಿಂದ ಜಿಲ್ಲೆಯ ಯುವಜನರಿಗಾಗಿ ಭಾಷಣ ಸ್ಪರ್ಧೆ ಏರ್ಪಡಿಸಿದ್ದು,ದೇಶಭಕ್ತಿ ರಾಷ್ಟ್ರ ನಿರ್ಮಾಣದ ಕುರಿತು ಸಬ್ ಕಾ ಸಾಥ್, ಸಬ್ ಕಾ ವಿಕಾಸ್,ಸಬಕಾ ವಿಶ್ವಾಸ್, ಸಬ್ ಕಾ ಪ್ರಯಾಸ್ ವಿಷಯದ…

ಡಿ.ಇಡಿ ವಿಶೇಷ ಶಿಕ್ಷಣ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆಯ ಸಂಯುಕ್ತ ಪ್ರಾದೇಶಿಕ ಕೇಂದ್ರ (ಸಿಆರ್‍ಸಿ)ಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ನಂತರ ಉದ್ಯೋಗ ಆಧಾರಿತವಿಶೇಷ ಶಿಕ್ಷಣದಲ್ಲಿ ಶಿಕ್ಷಕರ ತರಬೇತಿ ಕೋರ್ಸ್‍ಗಳಿಗೆ ಅವಕಾಶಕಲ್ಪಿಸಲಾಗಿದ್ದು, ಆಸಕ್ತರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಕೋರ್ಸ್‍ಗಳು : ಡಿ. ಇಡಿ. ವಿಶೇಷ ಶಿಕ್ಷಣ (ಐಡಿಡಿ), ಡಿ.ಇಡಿ.ವಿಶೇಷ ಶಿಕ್ಷಣ (ಹೆಚ್‍ಐ)ತರಬೇತಿ…

ಮೆಟ್ರಿಕ್‍ನಂತರದ ವಿದ್ಯಾರ್ಥಿವೇತನ-ಇತರೆ ಸೌಲಭ್ಯ ಅರ್ಜಿ ಅವಧಿ ವಿಸ್ತರಣೆ

2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳುಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲುಆಹ್ವಾನಿಸಲಾಗಿದ್ದ…