ಹರಿಹರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಗೋಪೂಜೆ ದೇಶ ಸಮೃದ್ಧಿಯಾಗಲೆಂದು ಶಂಕರಾಚಾರ್ಯರ ಪುತ್ಥಳಿ ಅನಾವರಣ – ಜಿ.ಎಂ.ಸಿದ್ಧೇಶ್ವರ.
ದೇಶದಲ್ಲಿ ಸುಖ,ಶಾಂತಿ,ಸುಭಿಕ್ಷೆ ನೆಲಸುವುದರೊಂದಿಗೆ ದೇಶ ಸಮೃದ್ಧಿಯಾಗಲೆಂದು ಪ್ರಧಾನಿಗಳಾದ ನರೇಂದ್ರ ಮೋದಿಯವರು ಕೇದಾರನಾಥ ಪುಣ್ಯ ಕ್ಷೇತ್ರದಲ್ಲಿ ಆದಿ ಶಂಕರಾಚಾರ್ಯರ ಪುತ್ಥಳಿ ಅನಾವರಣ ಮಾಡುತ್ತಿದ್ದಾರೆಂದು ಸಂಸದರಾದ ಜಿ ಎಂ ಸಿದ್ಧೇಶ್ವರಹೇಳಿದರು ಹರಿಹರೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಆದಿ ಶಂಕರರ ಪುತ್ಥಳಿ ಅನಾವರಣ ನೇರ ಪ್ರಸಾರ ಕಾರ್ಯಕ್ರಮಕ್ಕೂ…