ಬೆಂಗಳೂರು ದಿ:4/11/2021ರಂದು ನಿನ್ನೆ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರನ್ನು ರಾಜ್ಯ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರಾದ ಎಂ ಡಿ ಲಕ್ಷ್ಮಿ ನಾರಾಯಣ್ ರವರು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು .ನಂತರ ರಾಜ್ಯದ ಹಿಂದುಳಿದ ವರ್ಗಗಳ ಹಾಗೂ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಸಿದ್ದರಾಮಯ್ಯನವರ ಜೊತೆ ಕೂಲಂಕುಷವಾಗಿ ಎಂ ಡಿ ಲಕ್ಷ್ಮಿ ನಾರಾಯಣ್ ರವರು ಚರ್ಚಿಸಿ ದರು.