Day: November 7, 2021

ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ದಾವಣಗೆರೆ: ಎಸ್.ಎಸ್.ಕೇರ್ ಟ್ರಸ್ಟ್ ಹಾಗೂ ಜೆ.ಜೆ.ಎಂ.ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬಾಪೂಜಿ ಆಸ್ಪತ್ರೆ ಹಾಗೂ ಬಾಪೂಜಿ ಡೆಂಟಲ್ ಕಾಲೇಜು, ಕಾಲೇಜು ಆಫ್ ಡೆಂಟಲ್ ಸೈನ್ಸ್ ವತಿಯಿಂದ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ದಾವಣಗೆರೆ ಮಹಾನಗರ 5ನೇ ವಾರ್ಡ್‍ನಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿತ್ತು. 5ನೇ…

X CM ಸಿದ್ದರಾಮಯ್ಯನವರ ವಿರುದ್ದ ಪ್ರತಿಭಟನೆ ಮಾಡುವವರು ಅಂಬೇಡ್ಕರ್ ವಾದಿಗಳಲ್ಲ, ಅವರು ಗೋಡ್ಸೆವಾದಿಗಳು ಎಂದು ಮಾಜಿ ಸಚಿವ ಯು.ಟಿ.ಖಾದರ್.

ಮಂಗಳೂರಿನಲ್ಲಿಂದು ಮಾತನಾಡಿದ ಯು.ಟಿ.ಖಾದರ್ಅಂಬೇಡ್ಕರ್ ವಾದಿಗಳಾಗಿದ್ದರೆ ಈ ಹಿಂದೆ ಸಂವಿಧಾನ ಬದಲಿಸುತ್ತೇವೆ, ಸುಡುತ್ತೇವೆ ಅಂದಾಗ ಯಾಕೆ ಪ್ರತಿಭಟಿಸಿಲ್ಲ.ಇವತ್ತು ಪ್ರತಿಭಟಿಸೋರು ಅಂಬೇಡ್ಕರ್ ವಾದಿಗಳಾಗಿದ್ದರೆ ಬಿಜೆಪಿ ಕಚೇರಿಗೆ ಹೋಗಿ ಕೇಳಲಿ. ಬಿಜೆಪಿಯವರಿಗೆ ಬೇಕಾಗಿ ಪ್ರತಿಭಟಿಸೋ ಇವರು ಗೋಡ್ಸೆ ವಾದಿಗಳು ಎಂದರು.ಇಡೀ ದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು…