Day: November 8, 2021

ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ನಗರದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಬಾಪೂಜಿಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ,ಬೆಂಗಳೂರು, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್),ಧಾರವಾಡ ಹಾಗೂ ಬಾಪೂಜಿ ಇಂಜಿನಿಯರಿಂಗ್ ಮತ್ತು ತಾಂತ್ರಿಕಮಹಾವಿದ್ಯಾಲಯ ದಾವಣಗೆರೆ ಇವರಸಂಯುಕ್ತಾಶ್ರಯದಲ್ಲಿ 10 ದಿನಗಳ ಉದ್ಯಮಶೀಲತಾಭಿವೃದ್ಧಿತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಜಿಲ್ಲಾ…

ಮತದಾರರ ಕರಡು ಪಟ್ಟಿ ಪ್ರಕಟ : ಪರಿಶೀಲಿಸಿಕೊಳ್ಳಲು ಸೂಚನೆ

ಮುಖ್ಯ ಚುನಾವಣಾಧಿಕಾರಿಗಳು, ಬೆಂಗಳೂರು ಇವರನಿರ್ದೇಶನದಂತೆ 2022 ರ ಜ.01 ಅರ್ಹತಾ ದಿನಾಂಕವಾಗಿಸಿಕೊಂಡು,ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತಪರಿಷ್ಕರಣೆಯ ಮತದಾರರ ಕರಡು ಪಟ್ಟಿಯನ್ನು ನ.8 ರಂದುಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ, ಮತದಾರರನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರನೋಂದಣಾಧಿಕಾರಿಗಳ ಕಚೇರಿ ಹಾಗೂ ಗೊತ್ತುಪಡಿಸಿದಸ್ಥಳಗಳಲ್ಲಿ ಪ್ರಚುರ ಪಡಿಸಲಾಗಿದೆ.…

ನೂತನ ಗೃಹರಕ್ಷಕರ ವಾರ್ಷಿಕ ಮೂಲ ತರಬೇತಿ ಶಿಬಿರ

ಜಿಲ್ಲಾ ಗೃಹರಕ್ಷಕ ದಳ ವತಿಯಿಂದ ನೂತನ ಗೃಹರಕ್ಷಕರವಾರ್ಷಿಕ ಮೂಲ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ನ. 10ರಂದು ಸಂಜೆ 04 ಗಂಟೆಗೆ ದೇವರಬೆಳಕೆರೆಯಲ್ಲಿನಗೃಹರಕ್ಷಕ ದಳ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿನಡೆಯಲಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಮುಖ್ಯ ಅತಿಥಿಗಳಾಗಿಪಾಲ್ಗೊಳ್ಳುವರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ…

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಎಳೆಹೊಳೆ ಗ್ರಾಮಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಕೆಲಸಕ್ಕೆ ಮಾಸಿಕ ರೂ. 6,000/-ಗಳ ಗೌರವಧನ ಆಧಾರದ ಮೇಲೆ ಕೆಲಸ ಮಾಡಲು ಆಸಕ್ತವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು 18-45…