Day: November 10, 2021

ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನ SDMC ಅಧ್ಯಕ್ಷರುಗಳು ಹಾಗೂ ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಪತ್ರಿಕಾಗೋಷ್ಠಿ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ದಿನಾಂಕ 10/11/ 20 21ರಂದು ಇಂದು ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನ SDMC ಅಧ್ಯಕ್ಷರುಗಳು ಹಾಗೂ ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಪತ್ರಿಕಾಗೋಷ್ಠಿ.ನಂತರ SDMC ಅಧ್ಯಕ್ಷರಾದ ಶಿವಲಿಂಗಪ್ಪ ಹುಣಸಘಟ್ಟ ರವರು ಮಾತನಾಡಿ .ಹೊನ್ನಾಳಿ ತಾಲೂಕು ಶಾಲೆಯಲ್ಲಿ ಸೇವೆ…

ಜೀವಿತ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ಪ್ರಪಂಚದ ಎರಡನೇ ಮಾಹಾಯುದ್ಧದ ಗೌರವಧನಪಡೆಯುತ್ತಿರುವ ಫಲಾನುಭವಿಗಳು ತಮ್ಮ ಜೀವಿತ ಪ್ರಮಾಣಪತ್ರಗಳನ್ನು ಡಿ.31 ರೊಳಗಾಗಿ ಜಂಟಿ ನಿರ್ದೇಶಕರು, ಸೈನಿಕಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಳಗಾವಿ ಇವರಕಾರ್ಯಾಲಯಕ್ಕೆ ವೈಯಕ್ತಿಕವಾಗಿ ಬಂದು ಸಲ್ಲಿಸಬೇಕು. ಜೀವಿತಪ್ರಮಾಣಪತ್ರ ಸಲ್ಲಿಸದೆ ಇರುವ ಫಲಾನುಭವಿಗಳ ಗೌರವಧನಸ್ಥಗಿತಗೊಳಿಸಲಾಗುವುದು ಎಂದು ಬೆಳಗಾವಿ ವಿಂಗ್ ಕಮಾಂಡರ್ಸೂಚನೆ…

ಸರ್ವಜ್ಞ ಅಧ್ಯಯನ ಕೇಂದ್ರದ ಉದ್ಘಾಟನಾ ಸಮಾರಂಭ

ದಾವಣಗೆರೆ ವಿಶ್ವವಿದ್ಯಾನಿಲಯದ ಆವರಣದಲ್ಲಿ ಸರ್ವಜ್ಞ ಅಧ್ಯಯನಕೇಂದ್ರದ ಉದ್ಘಾಟನೆ ಮತ್ತು ಸರ್ವಜ್ಞನ ವಚನಗಳ ಕುರಿತುಅಂತರಶಿಸ್ತೀಯ ಅಧ್ಯಯನ ಕುರಿತು ರಾಷ್ಟ್ರೀಯ ವಿಚಾರಸಂಕೀರಣ ಕಾರ್ಯಕ್ರಮ ನ.11 ಮತ್ತು 12 ರಂದು ಬೆಳಿಗ್ಗೆ 11.30ಕ್ಕೆ ವಿಶ್ವವಿದ್ಯಾನಿಲಯದ ಎಂಬಿಎ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ವಿವಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಅವರು…

ನ್ಯಾಮತಿ ಪಟ್ಟಣ ಪಂಚಾಯತಿ ಕ್ಷೇತ್ರ ಪುನರ್ ವಿಂಗಡಣೆ ಅಂತಿಮ ಅಧಿಸೂಚನೆ ಪ್ರಕಟ

ಹೊಸದಾಗಿ ರಚನೆಯಾದ ನ್ಯಾಮತಿ ಪಟ್ಟಣ ಪಂಚಾಯಿತಿಯ ವಾರ್ಡ್ವಾರು ಕ್ಷೇತ್ರ ಪುನರ್ ವಿಂಗಡನೆಯ ಅಂತಿಮಅಧಿಸೂಚನೆಯನ್ನು ನ.10 ರಂದು ಪ್ರಾಧಿಕಾರದಿಂದ ಹೊರಡಿಸಲಾಗಿದ್ದು, ಸಾರ್ವಜನಿಕರು ಜಿಲ್ಲಾಧಿಕಾರಿಗಳ ಕಚೇರಿ, ನ್ಯಾಮತಿತಹಶೀಲ್ದಾರ್ ಕಚೇರಿ ಹಾಗೂ ಪಟ್ಟಣ ಪಂಚಾಯಿತಿಯ ಕಚೇರಿಗಳಲ್ಲಿಪಡೆಯಬಹುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ. 13, 14 ರಂದು ಪಿಜಿಸಿಇಟಿ, ಡಿಸಿಇಟಿ ಪರೀಕ್ಷೆ

ನಗರದ 05 ಪರೀಕ್ಷಾ ಕೇಂದ್ರಗಳಲ್ಲಿ ಇದೇ ನವೆಂಬರ್ 13ಮತ್ತು 14 ರಂದು ಪಿಜಿಸಿಇಟಿ ಮತ್ತು ಡಿಸಿಇಟಿ-2021 ರ ಸಾಮಾನ್ಯ ಸಾಮಥ್ರ್ಯಪರೀಕ್ಷೆಗಳು ನಡೆಯಲಿದ್ದು, ಸಂಬಂಧಿಸಿದ ಪರೀಕ್ಷಾ ಕೇಂದ್ರದಲ್ಲಿಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರದಸುತ್ತಲೂ 200…

ಹೊಸ ನ್ಯಾಯಬೆಲೆ ಅಂಗಡಿಗಳ ಮಂಜೂರಾತಿಗೆ ಅರ್ಜಿ ಆಹ್ವಾನ

ಚನ್ನಗಿರಿ ತಾಲ್ಲೂಕಿನ ಶೃಂಗಾರಬಾಗ, ಸೋಮ್ಲಾಪುರ,ತ್ಯಾವಣಿಗೆ, ಕಾಶಿಪುರ, ಕರೆಕಟ್ಟೆ, ಜಮ್ಲಾಪುರ, ಹಿರೇವುಡತಾಂಡಗಳು ಹಾಗೂ ಮಲಹಾಳ್ ಗೊಲ್ಲರಹಟ್ಟಿಯಲ್ಲಿ ಪಡಿತರಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಟಿಯಿಂದ ಈವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿಆಹ್ವಾನಿಸಲಾಗಿದೆ. ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣಾ ಆದೇಶದಂತೆಕಲ್ಪಿಸಲಾಗಿರುವ…