ರಾಜ್ಯ ಉಸ್ತುವಾರಿಯಾದ ಶ್ರೀ ರಣದೀಪ್ ಸಿಂಗ್ ಸುರ್ಜೆವಾಲ ರವರಿಂದ ಐತಿಹಾಸಿಕ ಕಾಂಗ್ರೆಸ್ ಪಕ್ಷದ”ಸದಸ್ಯತ್ವ ಅಭಿಯಾನ” ಉದ್ಘಾಟನೆ. ಎಂ.ಡಿ.ಲಕ್ಷ್ಮೀನಾರಾಯಣ ಹೇಳಿಕೆ.
ದಿನಾಂಕ 14-11-21 ರಂದು ಭಾನುವಾರ ಬೆಳಿಗ್ಗೆ 10.00 ಗಂಟೆಗೆ ಐತಿಹಾಸಿಕ ಕಾಂಗ್ರೆಸ್ ಪಕ್ಷದ “ಸದಸ್ಯತ್ವ ಅಭಿಯಾನ ” ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಈ ಉದ್ಘಾಟನೆಯನ್ನು ಎಐಸಿಸಿ ಪ್ರದಾನ ಕಾರ್ಯದರ್ಶಿಗಳು – ರಾಜ್ಯ ಉಸ್ತುವಾರಿಯಾದ ಶ್ರೀ ರಣದೀಪ್ ಸಿಂಗ್ ಸುರ್ಜೆವಾಲ ರವರು ಮಾಡಲಿದ್ದಾರೆ, ಅಧ್ಯಕ್ಷತೆಯನ್ನು…