ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ .ನಂತರ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲ ಅವರು ಇಂದು ನಮ್ಮೆಲ್ಲರ ಪಾಲಿಗೆ ಮಹತ್ವಪೂರ್ಣ ದಿನ. ದೇಶದ ಪ್ರಧಾನಿ ಪಂಡಿತ್ ನೆಹರೂ ಅವರ ಜನ್ಮದಿನ.ಅವರು ದೇಶದ ಪ್ರಥಮ…