Day: November 16, 2021

ಅಪ್ಪುಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ-ನುಡಿ ನಮನ ಕಾರ್ಯಕ್ರಮದಲ್ಲಿ ಸಿಎಂ ಘೋಷಣೆ.

ಕರುನಾಡಿನ ಯುವರತ್ನ, ಚಂದನ ವನದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮರೆಯಾಗಿ ಇಂದಿಗೆ ಹದಿನೈದು ದಿನಗಳೇ ಆಗುತ್ತ ಬಂದಿದ್ದರೂ ಕೂಡ, ಅವರ ಅಗಲಿಕೆಯ ನೋವೂ ಮಾತ್ರ ಇಂದಿಂಗೂ ಯಾರಿಂದಲೂ ಮರೆಯಲೂ ಆಗುತ್ತಿಲ್ಲ. ಈ ಮಧ್ಯ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯೂ ಕನ್ನಡ…

ಕರ್ನಾಟಕ ಅಲ್ಪಸಂಖ್ಯಾತರ ಅಬಿವೃದ್ಧಿ ನಿಗಮ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ .

ಪ್ರಸಕ್ತ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಬಿವೃದ್ಧಿ ನಿಗಮದವತಿಯಿಂದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ,ಸಿಖ್ಖರು, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರ ಸಾಮಾಜಿಕ,ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ಧಿಗಾಗಿಅನುಷ್ಠಾನಗೊಳಿಸುತ್ತಿರುವ ರಾಜ್ಯ ಸರ್ಕಾರ ಪ್ರಾಯೋಜಿತಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್-ಲೈನ್ ಮೂಲಕ ಅರ್ಜಿಆಹ್ವಾನಿಸಲಾಗಿದೆ.ಶ್ರಮಶಕ್ತಿ ಯೋಜನೆ :…

ನಿಟುವಳ್ಳಿಯಲ್ಲಿ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಆರೋಗ್ಯ ತಪಾಸಣೆ ಶಿಬಿರದಾವಣಗೆರೆ: ಎಸ್.ಎಸ್.ಕೇರ್ ಟ್ರಸ್ಟ್ ಹಾಗೂಜೆ.ಜೆ.ಎಂ.ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬಾಪೂಜಿಆಸ್ಪತ್ರೆ ಹಾಗೂ ಬಾಪೂಜಿ ಡೆಂಟಲ್ ಕಾಲೇಜು, ಕಾಲೇಜು ಆಫ್ಡೆಂಟಲ್ ಸೈನ್ಸ್ ವತಿಯಿಂದ ಮಹಿಳೆಯರಿಗಾಗಿ ಉಚಿತ ಆರೋಗ್ಯಮತ್ತು ದಂತ ತಪಾಸಣಾ ಶಿಬಿರವನ್ನು ದಾವಣಗೆರೆಮಹಾನಗರ 35ನೇ ವಾರ್ಡ್‍ನ ನಿಟುವಳ್ಳಿಯಲ್ಲಿ ಭಾನುವಾರಹಮ್ಮಿಕೊಳ್ಳಲಾಗಿತ್ತು.ಕಾಂಗ್ರೆಸ್ ಮುಖಂಡರಾದ ಗಣೇಶ್…

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ವೃತ್ತಿಪರ ಪದವಿ ಕೋರ್ಸ್ ಆರಂಭ .

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಮಾನ್ಯತೆ ಪಡೆದ ಮತ್ತುಎನ್.ಎಸ್.ಕ್ಯೂ ಯೋಜನೆ (ರಾಷ್ಟ್ರಿಯ ಕೌಶಲ್ಯ ಯೋಜನೆ) ಅಡಿಯಲ್ಲಿಬಿ.ವೋಕ್ ಇನ್ ರಿಟೇಲ್ ಮ್ಯಾನೇಜ್‍ಮೆಂಟ್ ಅಂಡ್ ಇನ್‍ಫಾರ್ ಮೇಷನ್ಟೆಕ್ನಾಲಜಿ (ಚಿಲ್ಲರೆ ಮಾರುಕಟ್ಟೆ ನಿರ್ವಹಣೆ ಮತ್ತು ಮಾಹಿತಿತಂತ್ರಜ್ಞಾನ) ಪದವಿ ಕೋರ್ಸ್‍ನ್ನು ಪ್ರಾರಂಭಿಸಿದ್ದು,ಪ್ರಸ್ತುತ ವಿಶ್ವವಿದ್ಯಾನಿಲಯದ ಎಂ.ಬಿ.ಎ ವಿಭಾಗದಲ್ಲಿಕಾರ್ಯನಿರ್ವಹಿಸುತ್ತದೆ.ರಾಷ್ಟ್ರೀಯ ಶಿಕ್ಷಣ ನೀತಿ 2020ರ…

ಸರ್ಕಾರ ರೈತರ ಕಷ್ಟಕ್ಕೆ ಸ್ಪಂಧಿಸಿ ಕೇಂದ್ರದ NDRF ನಿಧಿಯಿಂದ ಎಲ್ಲಾ ರೀತಿಯ ಪರಿಹಾರ ನೀಡಬೇಕೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಒತ್ತಾಯಿಸುತ್ತೇನೆ ಎಂದ ಎಂ.ಡಿ.ಲಕ್ಷ್ಮೀನಾರಾಯಣ.

ರಾಜ್ಯಾದ್ಯಂತ ಕಳೆದ ವಾರದಿಂದ ತುಮಕೂರು ಜಿಲ್ಲೆಯೂ ಸೇರಿದಂತೆ ಭಾರಿ ಮಳೆ ಆಗಿ ರೈತರು ಬೆಳೆದ ಬೆಳೆಗಳು ರಾಗಿ, ಭತ್ತ, ಅಡಿಕೆ, ಈರುಳ್ಳಿ, ಹಾಗೂ ತರಕಾರಿ ಬೆಳೆಗಳು ಎಲ್ಲಾ ಬೆಳೆಗಳು ಮಳೆ ನೀರಿನಿಂದ ಕೊಚ್ಚಿ ಹೋಗಿವೆ. ನಗರಗಳು ಸೇರಿದಂತೆ ಸಾವಿರಾರು ಮನೆಗಳು ಬಿದ್ದು…

ಬಿಟ್ ಕಾಯಿನ್ ಹಗರಣದ ಸೂತ್ರಧಾರನೆನ್ನಲಾದ ಶ್ರೀಕೃಷ್ಣ/ ಶ್ರೀಕಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಬೇಕೆಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ. X CM ಸಿದ್ದರಾಮಯ್ಯ

ಬಿಟ್ ಕಾಯಿನ್ ಹಗರಣದ ಸೂತ್ರಧಾರನೆನ್ನಲಾದ ಶ್ರೀಕೃಷ್ಣ/ ಶ್ರೀಕಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಬೇಕೆಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ.ವಿಶ್ವದಾದ್ಯಂತ ಗಮನ ಸೆಳೆದಿರುವ ಈ ಹಗರಣದಲ್ಲಿ ಬಹಳಷ್ಟು ಪ್ರಭಾವಶಾಲಿಗಳು ಷಾಮೀಲಾಗಿರುವ ಅನುಮಾನದ ಹಿನ್ನೆಲೆಯಲ್ಲಿ ಈ ಭದ್ರತೆ ಅಗತ್ಯವಾಗಿದೆ. ಬಿಟ್ ಕಾಯಿನ್ ಹಗರಣ…

ಅಭಿಮಾನಿಗಳ ಒತ್ತಾಯಕ್ಕೆ ಮಣಿದು ,ಸರಳವಾಗಿ 73ನೇ ಹುಟ್ಟುಹಬ್ಬವನ್ನು ಆಚರಿಸಲು ಅನುಮತಿ ಕೊಟ್ಟ ಮಾಜಿ ಶಾಸಕ ಡಿ ಜಿ ಶಾಂತನಗೌಡ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಡಿ ಜಿ ಶಾಂತನಗೌಡ್ರು ಅಭಿಮಾನಿ ಬಳಗ ಮತ್ತು ಹಿತೈಷಿಗಳ ವತಿಯಿಂದ ಡಿ ಜಿ ಶಾಂತನಗೌಡ್ರು ರವರರ 73ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಬೇಕೆಂದು ದಿನಾಂಕ 9-11 -2021ರಂದು ಮಧ್ಯಾಹ್ನ 3:00 ಗಂಟೆಗೆ ಸಭೆಗೆ ಅಭಿಮಾನಿಗಳು ಸೇರುತ್ತಾರೆ. ಆ…