ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ,ಕೆಪಿಸಿಸಿಯಿಂದ ಉಸ್ತುವಾರಿಯಾಗಿ ನೇಮಕಗೊಂಡ ಯು.ಟಿ.ಖಾದರ್
ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಗೆ ಸರ್ಕಾರ ದಿನಾಂಕ ನಿಗದಿಪಡಿಸಿದ್ದು ಇದೇ ತಿಂಗಳ 18 ರಂದು ಚುನಾವಣೆ ನಡೆಯಲಿದೆ.ಈ ಪ್ರಯುಕ್ತ ಕೆಪಿಸಿಸಿ ಬಳ್ಳಾರಿಗೆ ಮಾಜಿ ಸಚಿವ ಶಾಸಕ ಯು.ಟಿ.ಖಾದರ್ ನ್ನೊಳಗೊಂಡ ವೀಕ್ಷಕರ ಸಮಿತಿಯನ್ನು ರಚಿಸಿದ್ದು,ಈ ಪ್ರಯುಕ್ತ ಯು.ಟಿ.ಖಾದರ್ ರವರು ಈಗಾಗಲೇ ಬಳ್ಳಾರಿ…