Day: November 18, 2021

ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ,ಕೆಪಿಸಿಸಿಯಿಂದ ಉಸ್ತುವಾರಿಯಾಗಿ ನೇಮಕಗೊಂಡ ಯು.ಟಿ.ಖಾದರ್

ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಗೆ ಸರ್ಕಾರ ದಿನಾಂಕ ನಿಗದಿಪಡಿಸಿದ್ದು ಇದೇ ತಿಂಗಳ 18 ರಂದು ಚುನಾವಣೆ ನಡೆಯಲಿದೆ.ಈ ಪ್ರಯುಕ್ತ ಕೆಪಿಸಿಸಿ ಬಳ್ಳಾರಿಗೆ ಮಾಜಿ ಸಚಿವ ಶಾಸಕ ಯು.ಟಿ.ಖಾದರ್ ನ್ನೊಳಗೊಂಡ ವೀಕ್ಷಕರ ಸಮಿತಿಯನ್ನು ರಚಿಸಿದ್ದು,ಈ ಪ್ರಯುಕ್ತ ಯು.ಟಿ.ಖಾದರ್ ರವರು ಈಗಾಗಲೇ ಬಳ್ಳಾರಿ…

ಕೆ ಎಸ್.ಆರ್. ಟಿ.ಸಿ.ಪತ್ರಿಕಾ ಹೇಳಿಕೆ ಜನರನ್ನು ಸರ್ಕಾರವನ್ನ ಹಾದಿ ತಪ್ಪಿಸುವ ಹುನ್ನಾರ ಚಂದ್ರಕಾಂತ್ ರೇವಣ ಕರ್ ಆಕ್ರೋಶ ಶಿಕಾರಿಪುರ.

ಕೆ.ಎಸ್.ಆರ್.ಟಿ.ಸಿ.ಯವರು ದಿನಾಂಕ 16/11/2021.ರಂದು ಪತ್ರಿಕಾ ಹೇಳಿಕೆನಲ್ಲಿ ಶಿವಮೊಗ್ಗ ಜಿಲ್ಲೆನಲ್ಲಿ ಪರ್ಮಿಟ್ ನೆಪದಲ್ಲಿ ಆರ್.ಟಿ.ಓ.ಕಿರುಕುಳ ಮತ್ತು ನಿತ್ಯವೂ ನೌಕರರು ಮತ್ತು ವಿದ್ಯಾರ್ಥಿಗಳ ಪರದಾಟವೆಂದು ಹೇಳಿಕೆ ನೀಡಿರುವದು ಸಮಂಜಸವಾಗಿರುವದಿಲ್ಲ ಮತ್ತು ಸರ್ಕಾರಕ್ಕೆ ಸುಳ್ಳು ಮಾಹಿತಿಕೊಡಲು ಮತ್ತು ಅವರು ಮಾಡಿದ ತಪ್ಪನ್ನು ಮಚ್ಚಿಕೊಳ್ಳಲು ಆರ್.ಟಿ.ಓ.ಮೇಲೆ ದೂರು…

ತುಮಕೂರು ನಗರದಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಪಕ್ಷದ “ಜನಜಾಗೃತಿ ಅಭಿಯಾನದ”

ದಿನಾಂಕ 21-11-2021 ಭಾನುವಾರ ತುಮಕೂರು ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ “ರಾಜ್ಯ ಮಟ್ಟದ ಜನಜಾಗೃತಿ ಅಭಿಯಾನ ಮತ್ತು ಸದಸ್ಯತ್ವ ನೊಂದಣಿ ಅಭಿಯಾನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ತುಮಕೂರು ನಗರದ ಟೌನ್ ಹಾಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದ…

ಡಿ. 18 ರಂದು ರಾಷ್ಟ್ರೀಯ ಲೋಕ್ ಅದಾಲತ್

 ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಮತ್ತು ರಾಜ್ಯಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ದಾವಣಗೆರೆಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಡಿ.18 ರಂದು ರಾಷ್ಟ್ರೀಯಲೋಕ್ ಅದಾಲತ್ ಆಯೋಜಿಸಲಾಗಿದೆ.       ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚುಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲಮಾಡಿಕೊಡಬೇಕೆಂದು ಉದ್ದೇಶಿಸಲಾಗಿದೆ. ಹೀಗಾಗಿ…

ನ್ಯುಮೋನಿಯಾ, ನ್ಯೂಮೊಕಾಕಲ್ ನಂತಹ ಮಾರಕ ಕಾಯಿಲೆಗಳಿಂದ ಮಕ್ಕಳನ್ನು ರಕ್ಷಣೆ ಮಾಡಿ ಪಾಲಕರು ತಮ್ಮ ಮಕ್ಕಳಿಗೆ ತಪ್ಪದೆ ಪಿಸಿವಿ ಲಸಿಕೆ ಹಾಕಿಸಿ :

ಮಹಾಂತೇಶ್ ಬೀಳಗಿ ಕೊರೊನಾ ಸಂಭಾವ್ಯ 3ನೇ ಅಲೆ ತಡೆಗಟ್ಟಲು ಹಾಗೂ ಮಕ್ಕಳಲ್ಲಿಕಂಡುಬರುವ ನ್ಯುಮೋನಿಯಾ, ನ್ಯೂಮೊಕಾಕಲ್ ನಂತಹಮಾರಕ ಕಾಯಿಲೆಗಳಿಂದ ಮಕ್ಕಳನ್ನು ರಕ್ಷಿಸಲುನ್ಯೂಮೋಕಾಕಲ್ ಕಾಂಜುಗೇಟ್ ಲಸಿಕೆಯನ್ನು (ಪಿಸಿವಿ) ತಪ್ಪದೆಹಾಕಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮನವಿ ಮಾಡಿದರು.       ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,…

ಮಳೆಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

  ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಮಳೆಯಿಂದಹಾನಿಗೊಳಗಾದ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಹೋಬಳಿಕುಂಬಳೂರು, ನಿಟ್ಟೂರು, ಆದಾಪುರ ಹಾಗೂ ಮಲೆಬೆನ್ನೂರುಗ್ರಾಮಗಳಿಗೆ ಗುರುವಾರ ರೈತರೊಂದಿಗೆ ಭೇಟಿ ನೀಡಿಪರಿಶೀಲಿಸಿದರು. ನಂತರ ಸಂತ್ರಸ್ಥರನ್ನು ಕುರಿತು ಶೀಘ್ರವೇಹಾನಿಗೆ ಪರಿಹಾರ ವಿತರಿಸುವ ವ್ಯವಸ್ಥೆ ಮಾಡಲಾಗುವುದು ಎಂದುಸಾಂತ್ವನ ಹೇಳಿದರು.

ಮಳೆ ವಿವರ

ಜಿಲ್ಲೆಯಲ್ಲಿ ನ.17 ರಂದು 10 ಮಿ.ಮೀ ಸರಾಸರಿ ಮಳೆಯಾಗಿದ್ದು,ಒಟ್ಟು ರೂ.75.48 ಲಕ್ಷ ರೂ. ನಷ್ಟದ ಅಂದಾಜು ಮಾಡಲಾಗಿದೆ.ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 135 ಎಕರೆ ಭತ್ತ, 2 ಎಕರೆಬಾಳೆ ಮತ್ತು 10 ಎಕರೆ ಮೆಕ್ಕೆಜೋಳದ  ಬೆಳೆ  ಹಾನಿಯಾಗಿದ್ದುರೂ.6.50 ಲಕ್ಷ. ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 787 ಎಕರೆ ಭತ್ತ, 2ಎಕರೆ…