ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ ಮಹಾಂತೇಶ ಬೀಳಗಿ, ಭಾ.ಆ.ಸೇ, ಅಧ್ಯಕ್ಷರು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ದಾವಣಗೆರೆ ಜಿಲ್ಲೆ ಆದ ನಾನು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಧ್ಯಾಯ 04 ರ ಕಲಂ 30, 34 ರಲ್ಲಿ ವಿವರಿಸಿರುವ ಅಂಶಗಳನ್ವಯ ಪ್ರದವಾಗಿರುವ ಅಧಿಕಾರವನ್ನು ಚಲಾಯಿಸಿ ದಿನಾಂಕ 20.11.2021ರಂದು ದಾವಣಗೆರೆ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನ ರಹಿತ ಕಿರಿಯ/ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳು (OI ತರಗತಿಯವರೆಗೆ) ಮತ್ತು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಆದೇಶಿಸಿದ. ರಿಂದ
ರಜೆ ಘೋಷಣೆ ಮಾಡಿದ ದಿನಗಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸತಕ್ಕದ್ದು.
(ಮಹಾಂತೇಶ ಬೀಳಗಿ.ಆ.ಸೇ)
ಅಧ್ಯಕ್ಷರು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು, ದಾವಣಗೆರೆ ಜಿಲ್ಲೆ.