Day: November 20, 2021

ಶಿವ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಹೊನ್ನಾಳಿಯಲ್ಲಿ ಪೂರ್ವಭಾವಿ ಸಭೆ.

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಚೀಲೂರು ಗ್ರಾಮದಲ್ಲಿ ದಿನಾಂಕ 24 11-21 ರಂದು ಬುಧವಾರ ಬೆಳಗ್ಗೆ 11:30ಕ್ಕೆ ಸರಿಯಾಗಿ VSSN ಕಟ್ಟಡ ಚೀಲೂರಿನಲ್ಲಿ ,ಶಿವ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಹೊನ್ನಾಳಿ ನೂತನ ಚೀಲೂರು ಶಾಖೆಯ ಉದ್ಘಾಟನಾ ಸಮಾರಂಭವು ನಡೆಯುತ್ತಿದ್ದು, ಉದ್ಘಾಟನೆ…

ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಗೆ ಅರ್ಜಿ ಆಹ್ವಾನ

ಹೊಸದಿಲ್ಲಿಯ ಎನ್.ಸಿ.ಇ.ಆರ್.ಟಿ ಮಾರ್ಗಸೂಚಿಯಂತೆ ರಾಷ್ಟ್ರೀಯಪ್ರತಿಭಾನ್ವೇಷಣೆ ಪರೀಕ್ಷೆ ಎನ್‍ಟಿಎಸ್‍ಇ ಪರೀಕ್ಷೆಯನ್ನು ಎರಡುಹಂತದಲ್ಲಿ ನಡೆಸಲಾಗುತ್ತಿದ್ದು, ಮೊದಲನೇ ಹಂತದಪರೀಕ್ಷೆಯನ್ನು ರಾಜ್ಯ ಮಟ್ಟದಲ್ಲಿ 2022ರ ಜನವರಿ-16ರಂದುಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕೆಎಸ್‍ಕ್ಯೂಎಎಸಿವತಿಯಿಂದ ನಡೆಸಲು ಆನ್‍ಲೈನ್ ಮೂಲಕ ಅರ್ಜಿಗಳನ್ನುಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನ. 30 ಕೊನೆಯ ದಿನವಾಗಿದೆ. ಎನ್‍ಟಿಎಸ್‍ಇ…

ವಿದ್ಯಾರ್ಥಿ ವೇತನ, ವಿದ್ಯಾಸಿರಿ ಯೋಜನೆ : ಆಧಾರ್ ಅಪ್‍ಡೇಟ್

ಮಾಡಿಸಲು ಸೂಚನೆ ದಾವಣಗೆರೆ ಜಿಲ್ಲೆ 05 ತಾಲ್ಲೂಕಿನ ವ್ಯಾಪ್ತಿಯಲ್ಲಿ 2020-21ನೇ ಸಾಲಿನಲ್ಲಿಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿಪ್ರವರ್ಗ-1, 2(ಎ), 3(ಎ) ಮತ್ತು 3(ಬಿ) ವಿದ್ಯಾರ್ಥಿಗಳು ಮೆಟ್ರಿಕ್ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್…

ಫಿಜಿಯೋಥೆರಪಿಸ್ಟ್ ನೇಮಕ : ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯಶಿಕ್ಷಣದ ಅನುಮೋದಿತ ಚಟುವಟಿಕೆಯಾದ ತೀವ್ರತರ ವಿಕಲತೆಹೊಂದಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ದೈಹಿಕಚಿಕಿತ್ಸೆ/ಫಿಜಿಯೋಥೆರಫಿ ಮಾಡಿಸುವ ಅಗತ್ಯತೆ ಇರುವುದರಿಂದತ್ರಿಸದಸ್ಯ ಸಮಿತಿಯಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರ ದಾವಣಗೆರೆದಕ್ಷಿಣವಲಯ ಇಲ್ಲಿಗೆ ಒಂದು ಹುದ್ದೆ ಫಿಜಿಯೋಥೆರಫಿಸ್ಟ್ (ಡಿಪ್ಲೋಮಇನ್ ಫಿಜಿಯೋಥೆರಫಿಸ್ಟ್/ಬ್ಯಾಚುಲರ್ ಆಫ್ ಫಿಜಿಯೋಥೆರಪಿಸ್ಟ್) ನೇಮಕಮಾಡಿಕೊಳ್ಳಲು…

49 ಮಿ.ಮೀ. ಮಳೆ : 3.19 ಕೋಟಿ ರೂ. ನಷ್ಟ

ಜಿಲ್ಲೆಯಲ್ಲಿ ನ.19 ರಂದು 49.0 ಮಿ.ಮೀ ಸರಾಸರಿ ಉತ್ತಮಮಳೆಯಾಗಿದ್ದು, ಒಟ್ಟು ರೂ.319.15 ಲಕ್ಷ ರೂ. ನಷ್ಟದ ಅಂದಾಜುಮಾಡಲಾಗಿದೆ. ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ ಅತಿ ಹೆಚ್ಚು 69 ಮಿ.ಮೀ.ಮಳೆಯಾಗಿದೆ. ಅತಿವೃಷ್ಟಿಯಿಂದಾಗಿ ಇಬ್ಬರು ಸಾವನ್ನಪ್ಪಿರುವ ಘಟನೆಜರುಗಿದೆ.ಉಳಿದಂತೆ ಚನ್ನಗಿರಿ ತಾಲ್ಲೂಕಿನಲ್ಲಿ 52 ಮಿ.ಮೀ, ದಾವಣಗೆರೆ 53…