Day: November 26, 2021

ಹೊನ್ನಾಳಿ ತಾಲೂಕಿನ ದಂಡಾಧಿಕಾರಿಗಳಾದ ಬಸವನಗೌಡ ಕೋಟೂರ್ ಅವರ ನೇತೃತ್ವದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಸ್ವೀಕರಿಸಲಾಯಿತು.

ಹೊನ್ನಾಳಿ ತಾಲೂಕಿನ ದಂಡಾಧಿಕಾರಿಗಳಾದ ಬಸವನಗೌಡ ಕೋಟೂರ್ ಅವರ ನೇತೃತ್ವದಲ್ಲಿ ತಾಲೂಕು ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಸಂವಿಧಾನದ ದಿನವಾಗಿ ಇಂದು ಪ್ರತಿಜ್ಞಾವಿಧಿ ಬೋಧಿಸಿ ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಬಸನಗೌಡ ಕೋಟುರ್ ಅವರು, ಶಿರಸ್ತೆದಾರ ರಾದ…

ಸಂವಿಧಾನ ದಿನದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಸಂವಿಧಾನ ನಮಗೆ ದಾರಿದೀಪ – ಬಸವರಾಜ ಬೊಮ್ಮಾಯಿ

ಭಾರತದ ಸಂವಿಧಾನ ಅತ್ಯಂತ ಶ್ರೇಷ್ಟವಾದಸಂವಿಧಾನವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ,ಸಾಮಾಜಿಕ, ಆರ್ಥಿಕ, ಸಮಾನತೆ, ಭ್ರಾತೃತ್ವ, ಪರಸ್ಪರ ವಿಶ್ವಾಸಹಾಗೂ ಎಲ್ಲಾ ಧರ್ಮೀಯರಿಗೆ ಗೌರವ ಹೀಗೆ ಎಲ್ಲಾ ವಿಚಾರಗಳುಸಂವಿಧಾನದ ಪ್ರಸ್ತಾವನೆಯಲ್ಲಿ ಒಳಗೊಂಡಿದ್ದು ಸಂವಿಧಾನನಮಗೆ ದಾರಿದೀಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಹೇಳಿದರು.ಸಂವಿಧಾನ ದಿನದ ಅಂಗವಾಗಿ ಶುಕ್ರವಾರ…

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ

ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿನಿಗಮದಿಂದ 2021-22ನೇ ಸಾಲಿಗೆ ಯೋಜನೆಗಳ ಅನುಷ್ಠಾನಕ್ಕಾಗಿ(ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ/ಅರೆಅಲೆಮಾರಿ, ಒಕ್ಕಲಿಗ, ಲಿಂಗಾಯುತ, ಕಾಡುಗೊಲ್ಲ, ಹಟ್ಟಿ ಗೊಲ್ಲ,ಮರಾಠ ಮತ್ತು ಇದರ ಉಪ ಸಮುದಾಯಗಳನ್ನುಹೊರತುಪಡಿಸಿ) ಹಿಂದುಳಿದ ವರ್ಗಗಳ…