ಭತ್ತ ಕಟಾವು ಯಂತ್ರಗಳಿಗೆ ಪರಷ್ಕøತ
ದರ ನಿಗದಿ:ಡಿ.ಸಿ ಖಾಸಗಿ ಭತ್ತ ಕಟಾವು ಯಂತ್ರಗಳಿಗೆ ಪ್ರತಿ ಘಂಟೆಗೆಬೆಲ್ಟ್ ಅಥವಾ ಚೈನ್ ಟೈಪ್ ಯಂತ್ರಗಳಿಗೆ ರೂ.2250 ಹಾಗೂಟೈರ್ ಟೈಪ್ ಭತ್ತ ಕಟಾವು ಯಂತ್ರಗಳಿಗೆ ರೂ.1800ದರ ನಿಗದಿಪಡಿಸಲಾಗಿದೆ. ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿತಿಳಿಸಿದ್ದಾರೆ.ದಾವಣಗೆರೆ ಜಿಲ್ಲೆಯಲ್ಲಿ 2021-22ನೇ ಸಾಲಿನ ಮುಂಗಾರುಹಂಗಾಮಿನಲ್ಲಿ 66245 ಹೆಕ್ಟೇರು…