Day: November 29, 2021

ನೇತ್ರದಾನದಲ್ಲಿ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕು ರಾಜ್ಯಕ್ಕೆ ಮಾದರಿಯಾಗಲಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ನೇತ್ರದಾನದಲ್ಲಿ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕು ರಾಜ್ಯಕ್ಕೆ ಮಾದರಿಯಾಗಲಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು..ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿಯಲ್ಲಿ ಮಾತನಾಡಿದ ಅವರು, ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಾಧ್ಯಂತ ಹೆಚ್ಚು ನೇತ್ರದಾನ ಮಾಡಿಸುವ ಗುರಿಯೊಂದಲಾಗಿದೆ ಎಂದ ರೇಣುಕಾಚಾರ್ಯ ಅವಳಿ…

ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಡಿ.02 ಮತ್ತು03 ರಂದು ಜಗಳೂರು, ಚನ್ನಗಿರಿ ತಾಲ್ಲೂಕು ಪ್ರವಾಸಕೈಗೊಳ್ಳಲಿದ್ದಾರೆ. ಸಾರ್ವಜನಿಕರು ತಮ್ಮ ದೂರುಗಳನ್ನುಸಲ್ಲಿಸಬಹುದು.. ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆಅವರು ಡಿ.02 ರಂದು ಜಗಳೂರು ಪ್ರವಾಸಿ ಮಂದಿರದಲ್ಲಿ, ಡಿ.03 ರಂದುಚನ್ನಗಿರಿ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11…

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2021-22ನೇಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸಾಂಪ್ರದಾಯಿಕವೃತ್ತಿದಾರರ ಸಾಲ ಯೋಜನೆಗಳ ಅನುಷ್ಠಾನಕ್ಕಾಗಿ ಹಿಂದುಳಿದವರ್ಗಗಳ ಪ್ರವರ್ಗ-2ಎ ರಲ್ಲಿನ ಸವಿತಾ ಮತ್ತು ಅದರ ಉಪಜಾತಿಗೆಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿದಾರರು ಸರ್ಕಾರದ ಆದೇಶದನ್ವಯ ಪ್ರವರ್ಗ-2ಎ ರಲ್ಲಿಬರುವ ಸವಿತಾ ಮತ್ತು…

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧಯೋಜನೆಗಳಿಗೆ ಅರ್ಜಿ ಆಹ್ವಾನ

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣಕ್ಕಾಗಿಮಾತ್ರ), ಮಹಿಳೆಂiÀiರಿಗೆ ಸ್ವ-ಸಹಾಯ ಗುಂಪುಗಳ ಮೂಲಕ ಸಾಲಮತ್ತು ಸಹಾಯಧನ ಯೋಜನೆ, ಕಿರುಸಾಲ ಯೋಜನೆಗಳಅನುಷ್ಠಾನಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1 ರ ಅರ್ಜಿದಾರರಿಂದಅರ್ಜಿ ಆಹ್ವಾನಿಸಲಾಗಿದೆ.ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ…

ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ (ಖeಟಿeತಿಚಿಟ), ಸ್ವಯಂಉದ್ಯೋಗ ಸಾಲ ಯೋಜನೆ (ಆಫ್‍ಲೈನ್), ಗಂಗಾ ಕಲ್ಯಾಣ ಯೋಜನೆ,ಬ್ಯಾಂಕ್ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನಯೋಜನೆ (ಆಫ್‍ಲೈನ್), ಸ್ವ ಸಹಾಯ ಗುಂಪುಗಳ ಮೂಲಕ ಸಾಲಮತ್ತು ಸಹಾಯಧನ ಯೋಜನೆ…

ನೋಸ್ಕಾಲ್ಪೆಲ್ ವ್ಯಾಸೆಕ್ಟಮಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಕರೆ

ನೋ-ಸ್ಕಾಲ್ಪೆಲ್ ವ್ಯಾಸೆಕ್ಟಮಿ ನೋವು ರಹಿತವಾದ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆಯಾಗಿದ್ದು ಪುರುಷತ್ವಕ್ಕೆ ಯಾವುದೇರೀತಿಯ ಧಕ್ಕೆ ಬರುವುದಿಲ್ಲ. ಆದ ಕಾರಣ ಪುರುಷರುಮುಜುಗರವಿಲ್ಲದೇ ಮುಂದೆ ಬರಬೇಕು ಎಂದು ತಾಲ್ಲೂಕುಆರೋಗ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್ ಹೇಳಿದರು. ನಗರದ ನಿಟುವಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂಭಾರತ್ ಕಾಲೋನಿ ಆರೋಗ್ಯ ಕೇಂದ್ರಗಳಲ್ಲಿ…