ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್-ನಂತರದ
ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ
ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ
ಅಲೆಮಾರಿ ವಿದ್ಯಾರ್ಥಿಗಳಿಂದ, 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ
ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-
ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ
ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ
ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಡಿ.31 ರವರೆಗೆ
ವಿಸ್ತರಿಸಲಾಗಿದೆ.
  ಈ ಮೊದಲು ಅರ್ಜಿ ಸಲ್ಲಿಸಲು ನ. 30 ಕೊನೆಯ ದಿನವಾಗಿತ್ತು. ಇದೀಗ
ಅವಧಿಯನ್ನು ಡಿ. 31 ರವರೆಗೆ ವಿಸ್ತರಿಸಲಾಗಿದೆ.  ಆನ್‍ಲೈನ್ ನಲ್ಲಿ ಅರ್ಜಿ
ಸಲ್ಲಿಸುವ ವೆಬ್‍ಸೈಟ್ ವಿಳಾಸ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ, 
ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು
ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ
ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್‍ಸೈಟ್
ವಿಳಾಸ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ/  ಇಲಾಖಾ ಸಹಾಯವಾಣಿ ದೂರವಾಣಿ
ಸಂಖ್ಯೆ &ಚಿmಠಿ; ಇಮೇಲ್   8050770005/ 805077000 
bಛಿತಿಜ.sಛಿhoಟಚಿಡಿshiಠಿ@ಞಚಿಡಿಟಿಚಿಣಚಿಞಚಿ.gov.iಟಿ  ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ
ಸಹಾಯವಾಣಿ ಇಮೇಲ್ ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ   ಮೊ.ಸಂ: 080-
35254757 ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ
ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *