Month: November 2021

ಡಿ.ಎಸ್.ಪ್ರದೀಪ್ ಗೌಡ್ರುರವರು ತಮ್ಮ ಕುಟುಂಬವಾದ ಶ್ರೀಮತಿ ಸೌಮ್ಯ ಪ್ರದೀಪ್ ಹಾಗೂ ಮಗಳಾದ ಅವನಿ ಪ್ರದೀಪ್ ಸಮೇತವಾಗಿ ವಾಹನ ಪೂಜಾ ಕಾರ್ಯದಲ್ಲಿ ಭಾಗಿ.

ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರುರವರ ಮನೆಯಲ್ಲಿ ನಿನ್ನೆ ರಾತ್ರಿ ಲಕ್ಷ್ಮೀಪೂಜೆಯನ್ನು ಸರಳವಾಗಿ ತುಂಬು ಕುಟುಂಬದ ಜೊತೆ ಸಂತೋಷದಿಂದ ಲಕ್ಷ್ಮೀಪೂಜೆಯನ್ನು ಆಚರಿಸಲಾಯಿತು. ನಂತರ ಶ್ರೀಮತಿ ಸೌಮ್ಯ ಪ್ರದೀಪ್ ಗೌಡ್ರು ಮತ್ತು ಅವರ ಮಗಳಾದ ಅವನಿ ಪ್ರದೀಪ್ ಹಾಗೂ ಅವರ…

ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರನ್ನು KPCC ರಾಜ್ಯ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರಾದ ಎಂ. ಡಿ. ಲಕ್ಷ್ಮಿನಾರಾಯಣ್ ಭೇಟಿ.

ಬೆಂಗಳೂರು ದಿ:4/11/2021ರಂದು ನಿನ್ನೆ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರನ್ನು ರಾಜ್ಯ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರಾದ ಎಂ ಡಿ ಲಕ್ಷ್ಮಿ ನಾರಾಯಣ್ ರವರು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು .ನಂತರ ರಾಜ್ಯದ ಹಿಂದುಳಿದ ವರ್ಗಗಳ ಹಾಗೂ ಪ್ರಸ್ತುತ…

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ‘ರಾಹುಲ್ ದ್ರಾವಿಡ್’ ನೇಮಕ”.

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ‘ರಾಹುಲ್ ದ್ರಾವಿಡ್’ ನೇಮಕ. ಡಿಜಿಟಲ್ ಡೆಸ್ಕ್ : ಭಾರತದ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ನೇಮಿಸಿ ಬಿಸಿಸಿಐ ಅಧಿಕೃತ ಆದೇಶ ಹೊರಡಿಸಿದೆ.ಟೀಮ್ ಇಂಡಿಯಾ (Team India)…

ಜಾಗತಿಕ ಹಸಿವು ಸೂಚ್ಯಂಕ 2021 ಪಟ್ಟಿಯಲ್ಲಿ .ಇದೀಗ 116 ರಾಷ್ಟ್ರಗಳ ಪೈಕಿ,”ಭಾರತ 101ನೇ ಸ್ಥಾನಕ್ಕೆ ಕುಸಿತ”.

ಜಾಗತಿಕ ಹಸಿವು ಸೂಚ್ಯಂಕ 2021 ಪಟ್ಟಿ ಪ್ರಕಟವಾಗಿದೆ.ಇದೀಗ 116 ರಾಷ್ಟ್ರಗಳ ಪೈಕಿಯಲ್ಲಿ ಭಾರತ 101ನೇ ಸ್ಥಾನಕ್ಕೆ ಕುಸಿದಿದೆ. ಜಾಗತಿಕ ಹಸಿವು ಸೂಚ್ಯಂಕ 2021ರಲ್ಲಿ 116 ರಾಷ್ಟ್ರಗಳ ಪೈಕಿಯಲ್ಲಿ ಭಾರತ 94 ರಿಂದ 101ನೇ ಸ್ಥಾನಕ್ಕೆ ಇಳಿದಿದ್ದು, ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು…

ಗೋಪೂಜೆಗೆ ಆಹ್ವಾನ

ದಾವಣಗೆರೆ ತಾಲ್ಲೂಕಿನ ಮುಜರಾಯಿ ಸಂಸ್ಥೆಗೆ ಒಳಪಡುವ ಎ, ಬಿಮತ್ತು ಸಿ ಶ್ರೇಣಿ ಸಂಸ್ಥೆಗಳಲ್ಲಿ ನ.5 ರ ಸಂಜೆ 5.30 ರಿಂದ 6.30 ರಗೋಧಳಿ ಲಗ್ನದಲ್ಲಿ ಗೋಪೂಜೆ ನಡೆಯಲಿದ್ದು ಸಾರ್ವಜನಿಕರುಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ತಹಶೀಲ್ದಾರ್ಬಿ.ಎನ್.ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2022

ದಾವಣಗೆರೆ. ನ.04ದಿ: 27.08.2021ರ ನಿರ್ದೇಶನದಂತೆ ನಂ-106 ದಾವಣಗೆರೆ ಉತ್ತರಹಾಗೂ ನಂ-107 ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಗಳಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತಪರಿಷ್ಕರಣೆ-2022ರ ಕಾರ್ಯವನ್ನು ದಿನಾಂಕ:08.11.2021 ರಿಂದ08.12.2021ರವರೆಗೆ ಹಮ್ಮಿಕೊಳ್ಳಲಾಗಿದೆ.ದಿ:01.01.2022ಕ್ಕೆ 18 ವರ್ಷ ಪೂರ್ಣಗೊಳ್ಳುವವರು, ಸಂಬಂಧಿಸಿದಮತದಾರರ ಪಟ್ಟಿಯಲ್ಲಿ ಹೆಸರು ಸೇರಿಲ್ಲದವರು, ಹೆಸರುಕೈಬಿಟ್ಟು ಹೋಗಿರುವವರು,…

ಗ್ರಾಮ ಸ್ವರಾಜ್ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಉದ್ಗಾಟನೆಯನ್ನುಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರುರವರು ದೀಪವನ್ನು ಬೆಳಗಿಸುವುದರ ಮೂಲಕ ಚಾಲನೆ .

ನ್ಯಾಮತಿ ತಾಲೂಕಿನ ಬೆಳಗುತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಪಿಸಿಸಿ ಆದೇಶದ ಮೇರೆಗೆ ಹಮ್ಮಿಕೊಂಡಿದ್ದ ಗ್ರಾಮ ಸ್ವರಾಜ್ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಉದ್ಗಾಟನೆಯನ್ನುಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರುರವರು ದೀಪವನ್ನು ಬೆಳಗಿಸುವುದರ ಮೂಲಕ ಚಾಲನೆ ಕೊಡಲಾಯಿತು. ಕನ್ನಡ ನಟ…

ಜೋಗ ಆವರಣದಲ್ಲಿ ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆಯು ಜೋಗ ಅಭಿವೃದ್ಧಿ ಪ್ರಾಧಿಕಾರ, ನೆಹರುಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಜಾದಿ ಕ ಅಮೃತ ಮಹೋತ್ಸವ

ಜೋಗ ಆವರಣದಲ್ಲಿ ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆಯು ಜೋಗ ಅಭಿವೃದ್ಧಿ ಪ್ರಾಧಿಕಾರ, ನೆಹರುಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಜಾದಿ ಕ ಅಮೃತ ಮಹೋತ್ಸವ ಪ್ರಯುಕ್ತ ಸ್ವಚ್ಛತಾ ಸಪ್ತಾಹದ ಸಮಾರೋಪವನ್ನು ಪ್ಲಾಸ್ಟಿಕ್ ಆರಿಸಿ ಜನಜಾಗೃತಿ ಮಾಡುವ…

ಹಾನಗಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾನೆ ಶ್ರೀನಿವಾಸ್ ಅವರ ಗೆಲುವಿಗೆ ಆಶೀರ್ವದಿಸಿದ ಮತದಾರ ಪ್ರಭುಗಳಿಗೆ ಕೃತಜ್ಞತೆ.ಎಸ್. ಮನೋಹರ್

ಹಾನಗಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾನೆ ಶ್ರೀನಿವಾಸ್ ಅವರ ಗೆಲುವಿಗೆ ಆಶೀರ್ವದಿಸಿದ ಮತದಾರ ಪ್ರಭುಗಳಿಗೆ ಕೃತಜ್ಞತೆ ಸಲ್ಲಿಸಿ ನಂತರ ಮಹಾತ್ಮಗಾಂಧಿ ಪ್ರತಿಮೆ ಬಳಿ ರೇಸ್ ಕೋರ್ಸ್ ರಸ್ತೆ ಹತ್ತಿರ ಸಂಭ್ರಮಾಚರಣೆ ನಡೆಸಿ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್…

ಬೆಂಗಳೂರು: ಹಾನಗಲ್, ಸಿಂದಗಿ ಉಪಚುನಾವಣೆ ಫಲಿತಾಂಶ 2023 ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರ ಮುನ್ಸೂಚನೆ: ಡಿ.ಕೆ. ಶಿವಕುಮಾರ್ ವಿಶ್ವಾಸ

‘ರಾಜ್ಯದ ಜನ ಬದಲಾವಣೆ ಬಯಸಿದ್ದು, 2023 ರ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ ವರ್ಗವನ್ನು ಪ್ರತಿನಿಧಿಸುವ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬುದಕ್ಕೆ ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ ಫಲಿತಾಂಶ ಸ್ಪಷ್ಟ ಮುನ್ಸೂಚನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.…

You missed