ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧಯೋಜನೆಗಳಿಗೆ ಅರ್ಜಿ ಆಹ್ವಾನ
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣಕ್ಕಾಗಿಮಾತ್ರ), ಮಹಿಳೆಂiÀiರಿಗೆ ಸ್ವ-ಸಹಾಯ ಗುಂಪುಗಳ ಮೂಲಕ ಸಾಲಮತ್ತು ಸಹಾಯಧನ ಯೋಜನೆ, ಕಿರುಸಾಲ ಯೋಜನೆಗಳಅನುಷ್ಠಾನಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1 ರ ಅರ್ಜಿದಾರರಿಂದಅರ್ಜಿ ಆಹ್ವಾನಿಸಲಾಗಿದೆ.ಕಳೆದ ಸಾಲಿನಲ್ಲಿ ಅರಿವು ಶೈಕ್ಷಣಿಕ…