Month: November 2021

ಭಿಕ್ಷೆ ಬೇಡುವ ಹಾಗೂ ಬಾಲಕಾರ್ಮಿಕ ಮಕ್ಕಳ ರಕ್ಷಣೆಗೆ ವಿಶೇಷ

ಅಭಿಯಾನ ನಗರ ವ್ಯಾಪ್ತಿಯಲ್ಲಿ ಕಂಡುಬರುವ ಚಿಂದಿ ಆಯುವ, ಬೀದಿಸುತ್ತುವ, ಭಿಕ್ಷೆ ಬೇಡುವ ಮಕ್ಕಳು ಹಾಗೂ ಬಾಲಕಾರ್ಮಿಕಮಕ್ಕಳನ್ನು ರಕ್ಷಿಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ಇಲಾಖೆ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮತ್ತು ಮಕ್ಕಳಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿವಿಧ ಸ್ವಯಂಸೇವಾ…

“ಅಖಿಲ ಭಾರತ ರೆಡ್ಡಿ ಒಕ್ಕೂಟದಿಂದ ಉಯ್ಯಾಲವಾಡ ನರಸಿಂಹರೆಡ್ಡಿ ಜಯಂತ್ಯೋತ್ಸವದ ಪೂರ್ವ ಭಾವಿ ಸಭೆ”

ಜಿಲ್ಲಾ ಮಟ್ಟದ ರೆಡ್ಡಿ ಸಮುದಾಯದ ಸದಸ್ಯರ ಜಿಲ್ಲಾ ಮಟ್ಟದ ಸಂಘಟನಾ ಸಭೆ ಹಾಗೂ ಉಯ್ಯಾಲವಾಡ ನರಸಿಂಹರೆಡ್ಡಿಯ ಜನ್ಮ ದಿನೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಇಂದು ದಿನಾಂಕ 22-11-2021 ರಂದು ಬಾಗಲಕೋಟೆ ನಗರದ ವಿವೇಕಾನಂದ ಸಂಸ್ಥೆಯ ಹೇಮ-ವೇಮ ಸಭಾ ಭವನದಲ್ಲಿ ಜಿಲ್ಲಾ ಮಟ್ಟದ…

ರಾಷ್ಟ್ರಮಟ್ಟದ ಖೋ ಖೋ ಸ್ಪರ್ಧೆಗೆ ಜಿಲ್ಲೆಯ

ಕ್ರೀಡಾಪಟುಗಳ ಆಯ್ಕೆ ಹಿಮಾಚಲ ಪ್ರದೇಶದ ಹುನಾದಲ್ಲಿ ನ.27 ರಿಂದ ಡಿ.01 ರವರೆಗೆ ನಡೆಯುವ 31ನೇ ರಾಷ್ಟ್ರಮಟ್ಟದ ಸಬ್ ಜ್ಯೂನಿಯರ್ ಖೋ-ಖೋಚಾಂಪಿಯನ್‍ಷಿಪ್‍ನಲ್ಲಿ ಭಾಗವಹಿಸುವ ಕರ್ನಾಟಕ ರಾಜ್ಯ ತಂಡಕ್ಕೆದಾವಣಗೆರೆ ಕ್ರೀಡಾ ವಸತಿ ಶಾಲೆಯ ಕ್ರೀಡಾಪಟುಗಳಾದ ಪುನೀತ್ಭೋವಿ, ಪ್ರಕಾಶ್ ಮಾದರ್ ಮತ್ತು ಸಮರ್ಥ ಇವರು ಚಿತ್ರದುರ್ಗಜಿಲ್ಲೆಯ…

ದಾವಣಗೆರೆ : 16500 ಲಸಿಕೆ ಹಂಚಿಕೆ

ನ್ಯಾಯಬೆಲೆ ಅಂಗಡಿಗಳಲ್ಲೂ ಲಸಿಕೆ ನೀಡಿಕೆಗೆ ಕ್ರಮ ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದಾವಣಗೆರೆ ತಾಲ್ಲೂಕಿನಲ್ಲಿನ. 24 ರಂದು ಬೃಹತ್ ಲಸಿಕಾ ಮೇಳ ಹಮ್ಮಿಕೊಳ್ಳಲಾಗಿದ್ದು, ಅಂದುತಾಲ್ಲೂಕಿಗೆ ಒಟ್ಟು 16500 ಕೋವಿಶೀಲ್ಡ್ ಲಸಿಕೆಯನ್ನು ಹಂಚಿಕೆಮಾಡಲಾಗಿದೆ. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯನ್ಯಾಯಬೆಲೆ ಅಂಗಡಿಗಳಲ್ಲೂ ಲಸಿಕೆ…

H ಗೋಪಗೊಂಡನಹಳ್ಳಿಯಲ್ಲಿ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರುರವರು 1482ನೆಯ ಮದ್ಯವರ್ಜನ ಶಿಬಿರದ ಅಧ್ಯಕ್ಷತೆ ವಹಿಸಿ ದೀಪವನ್ನ ಬೆಳಗಿಸುವುದರ ಮೂಲಕ ಚಾಲನೆ.

ಹೊನ್ನಾಳಿ ತಾಲೂಕು ಎಚ್ ಗೋಪನಹಳ್ಳಿ ಗ್ರಾಮದಲ್ಲಿರುವ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಸಮುದಾಯ ಭವನದಲ್ಲಿ ಇಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಹೊನ್ನಾಳಿ ಮತ್ತು ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಟ್ರಸ್ಟ್ ರಿಜಿಸ್ಟರ್ ಹೆಚ ಗೋಪಗೊಂಡನಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ…

ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರರವರು ಶಿವಮೊಗ್ಗದ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಯಾಗಿ ಆಯ್ಕೆಯಾದ ಆರ್ ಪ್ರಸನ್ನಕುಮಾರ ರವರಿಗೆ ಶುಭಾಶಯ.

ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿಯವರು ಶಿವಮೊಗ್ಗ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆರ್ ಪ್ರಸನ್ನ ಕುಮಾರ್ ಅವರನ್ನು ಆಯ್ಕೆ ಮಾಡಿ ಆದೇಶಿಸಿರುವ ಹಿನ್ನೆಲೆಯಲ್ಲಿ ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಡಿ ಜಿ ಶಾಂತನಗೌಡ್ರು ಮತ್ತು ವಿಧಾನ…

ಶ್ರೀ ಕನಕದಾಸರ ಜಯಂತಿ ನಿಮಿತ್ಯ ವಿಶೇಷ ಲೇಖನ .

ಪ್ರಕೃತಿ ಮಡಿಲಲ್ಲಿ ಅರಳಿದ ಕನಕ ಸಂದೇಶದ ಕಲಾಕೃತಿಗಳುಪ್ರವಾಸಿಗರ ಮನ ಸೆಳೆಯುವ ಕಾಗಿನೆಲೆ ಕನಕ ಥೀಮ್ ಪಾರ್ಕ್ನಿನ್ನಂತಾಗಬೇಕು..! ಕನಕ ನಿನ್ನಂತಾಗಬೇಕು!! ಕನಕನೆಂದರೆ ಕನಕ! ಜನರ ಕಣ್ಣು ತೆರೆದ ಬೆಳಕು!! ಕುಲಭೇದ ಮೀರಿದವ! ನೀ ಎಲ್ಲಾರವ....!!” ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕ ಸಿ.ಅಶ್ವಥ್…

ಶಿವ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಹೊನ್ನಾಳಿಯಲ್ಲಿ ಪೂರ್ವಭಾವಿ ಸಭೆ.

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಚೀಲೂರು ಗ್ರಾಮದಲ್ಲಿ ದಿನಾಂಕ 24 11-21 ರಂದು ಬುಧವಾರ ಬೆಳಗ್ಗೆ 11:30ಕ್ಕೆ ಸರಿಯಾಗಿ VSSN ಕಟ್ಟಡ ಚೀಲೂರಿನಲ್ಲಿ ,ಶಿವ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಹೊನ್ನಾಳಿ ನೂತನ ಚೀಲೂರು ಶಾಖೆಯ ಉದ್ಘಾಟನಾ ಸಮಾರಂಭವು ನಡೆಯುತ್ತಿದ್ದು, ಉದ್ಘಾಟನೆ…

ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಗೆ ಅರ್ಜಿ ಆಹ್ವಾನ

ಹೊಸದಿಲ್ಲಿಯ ಎನ್.ಸಿ.ಇ.ಆರ್.ಟಿ ಮಾರ್ಗಸೂಚಿಯಂತೆ ರಾಷ್ಟ್ರೀಯಪ್ರತಿಭಾನ್ವೇಷಣೆ ಪರೀಕ್ಷೆ ಎನ್‍ಟಿಎಸ್‍ಇ ಪರೀಕ್ಷೆಯನ್ನು ಎರಡುಹಂತದಲ್ಲಿ ನಡೆಸಲಾಗುತ್ತಿದ್ದು, ಮೊದಲನೇ ಹಂತದಪರೀಕ್ಷೆಯನ್ನು ರಾಜ್ಯ ಮಟ್ಟದಲ್ಲಿ 2022ರ ಜನವರಿ-16ರಂದುಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕೆಎಸ್‍ಕ್ಯೂಎಎಸಿವತಿಯಿಂದ ನಡೆಸಲು ಆನ್‍ಲೈನ್ ಮೂಲಕ ಅರ್ಜಿಗಳನ್ನುಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನ. 30 ಕೊನೆಯ ದಿನವಾಗಿದೆ. ಎನ್‍ಟಿಎಸ್‍ಇ…

ವಿದ್ಯಾರ್ಥಿ ವೇತನ, ವಿದ್ಯಾಸಿರಿ ಯೋಜನೆ : ಆಧಾರ್ ಅಪ್‍ಡೇಟ್

ಮಾಡಿಸಲು ಸೂಚನೆ ದಾವಣಗೆರೆ ಜಿಲ್ಲೆ 05 ತಾಲ್ಲೂಕಿನ ವ್ಯಾಪ್ತಿಯಲ್ಲಿ 2020-21ನೇ ಸಾಲಿನಲ್ಲಿಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿಪ್ರವರ್ಗ-1, 2(ಎ), 3(ಎ) ಮತ್ತು 3(ಬಿ) ವಿದ್ಯಾರ್ಥಿಗಳು ಮೆಟ್ರಿಕ್ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್…