Month: November 2021

ತುಮಕೂರು ನಗರದಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಪಕ್ಷದ “ಜನಜಾಗೃತಿ ಅಭಿಯಾನದ”

ದಿನಾಂಕ 21-11-2021 ಭಾನುವಾರ ತುಮಕೂರು ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ “ರಾಜ್ಯ ಮಟ್ಟದ ಜನಜಾಗೃತಿ ಅಭಿಯಾನ ಮತ್ತು ಸದಸ್ಯತ್ವ ನೊಂದಣಿ ಅಭಿಯಾನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ತುಮಕೂರು ನಗರದ ಟೌನ್ ಹಾಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದ…

ಡಿ. 18 ರಂದು ರಾಷ್ಟ್ರೀಯ ಲೋಕ್ ಅದಾಲತ್

ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಮತ್ತು ರಾಜ್ಯಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ದಾವಣಗೆರೆಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಡಿ.18 ರಂದು ರಾಷ್ಟ್ರೀಯಲೋಕ್ ಅದಾಲತ್ ಆಯೋಜಿಸಲಾಗಿದೆ. ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತಿ ಹೆಚ್ಚುಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲಮಾಡಿಕೊಡಬೇಕೆಂದು ಉದ್ದೇಶಿಸಲಾಗಿದೆ. ಹೀಗಾಗಿ…

ನ್ಯುಮೋನಿಯಾ, ನ್ಯೂಮೊಕಾಕಲ್ ನಂತಹ ಮಾರಕ ಕಾಯಿಲೆಗಳಿಂದ ಮಕ್ಕಳನ್ನು ರಕ್ಷಣೆ ಮಾಡಿ ಪಾಲಕರು ತಮ್ಮ ಮಕ್ಕಳಿಗೆ ತಪ್ಪದೆ ಪಿಸಿವಿ ಲಸಿಕೆ ಹಾಕಿಸಿ :

ಮಹಾಂತೇಶ್ ಬೀಳಗಿ ಕೊರೊನಾ ಸಂಭಾವ್ಯ 3ನೇ ಅಲೆ ತಡೆಗಟ್ಟಲು ಹಾಗೂ ಮಕ್ಕಳಲ್ಲಿಕಂಡುಬರುವ ನ್ಯುಮೋನಿಯಾ, ನ್ಯೂಮೊಕಾಕಲ್ ನಂತಹಮಾರಕ ಕಾಯಿಲೆಗಳಿಂದ ಮಕ್ಕಳನ್ನು ರಕ್ಷಿಸಲುನ್ಯೂಮೋಕಾಕಲ್ ಕಾಂಜುಗೇಟ್ ಲಸಿಕೆಯನ್ನು (ಪಿಸಿವಿ) ತಪ್ಪದೆಹಾಕಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮನವಿ ಮಾಡಿದರು. ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,…

ಮಳೆಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಮಳೆಯಿಂದಹಾನಿಗೊಳಗಾದ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಹೋಬಳಿಕುಂಬಳೂರು, ನಿಟ್ಟೂರು, ಆದಾಪುರ ಹಾಗೂ ಮಲೆಬೆನ್ನೂರುಗ್ರಾಮಗಳಿಗೆ ಗುರುವಾರ ರೈತರೊಂದಿಗೆ ಭೇಟಿ ನೀಡಿಪರಿಶೀಲಿಸಿದರು. ನಂತರ ಸಂತ್ರಸ್ಥರನ್ನು ಕುರಿತು ಶೀಘ್ರವೇಹಾನಿಗೆ ಪರಿಹಾರ ವಿತರಿಸುವ ವ್ಯವಸ್ಥೆ ಮಾಡಲಾಗುವುದು ಎಂದುಸಾಂತ್ವನ ಹೇಳಿದರು.

ಮಳೆ ವಿವರ

ಜಿಲ್ಲೆಯಲ್ಲಿ ನ.17 ರಂದು 10 ಮಿ.ಮೀ ಸರಾಸರಿ ಮಳೆಯಾಗಿದ್ದು,ಒಟ್ಟು ರೂ.75.48 ಲಕ್ಷ ರೂ. ನಷ್ಟದ ಅಂದಾಜು ಮಾಡಲಾಗಿದೆ.ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 135 ಎಕರೆ ಭತ್ತ, 2 ಎಕರೆಬಾಳೆ ಮತ್ತು 10 ಎಕರೆ ಮೆಕ್ಕೆಜೋಳದ ಬೆಳೆ ಹಾನಿಯಾಗಿದ್ದುರೂ.6.50 ಲಕ್ಷ. ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ…

ಕಡಲೆ ಬೆಳೆಯಲ್ಲಿ ನಿರ್ವಹಣಾ ತಾಂತ್ರಿಕತೆಗಳ ಬಗ್ಗೆ

ರೈತರಿಗೆ ಸಲಹೆ ಕಡಲೆ ಬೆಳೆಯಲ್ಲಿ ನಿರ್ವಹಣಾತಾಂತ್ರಿಕತೆಗಳ ಬಗ್ಗೆ ಕೃಷಿ ಇಲಾಖೆಯು ರೈತರಿಗೆ ಸಲಹೆಗಳನ್ನುನೀಡಿದೆ.ಹಿಂಗಾರು ಹಂಗಾಮು ಆರಂಭವಾಗಿದ್ದು, ದಾವಣಗೆರೆಜಿಲ್ಲೆಯಾದ್ಯಂತ ಕಡಲೆ ಬೆಳೆ ಬೆಳವಣಿಗೆಯಿಂದ ಕಾಯಿಕಟ್ಟುವಹಂತದಲ್ಲಿದೆ. ಈ ಸಮಯದಲ್ಲಿ ರೈತರು ಕೆಲವು ನಿರ್ವಹಣಾತಾಂತ್ರಿಕತೆಗಳನ್ನು ಅಳವಡಿಸಿಕೊಳ್ಳುವುದು ಹೆಚ್ಚಿನ ಇಳುವರಿಪಡೆಯಲು ಸಹಕಾರಿಯಾಗುತ್ತದೆ.ಕಡಲೆ ಬೆಳೆ 30 ರಿಂದ 40…

ಮಳೆ ವಿವರ

ಜಿಲ್ಲೆಯಲ್ಲಿ ನ.16 ರಂದು 18.59 ಮಿ.ಮೀ ಸರಾಸರಿ ಉತ್ತಮಮಳೆಯಾಗಿದ್ದು, ಒಟ್ಟು ರೂ.63.50 ಲಕ್ಷ ರೂ. ನಷ್ಟದ ಅಂದಾಜುಮಾಡಲಾಗಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 19.48 ಮಿ.ಮೀ, ದಾವಣಗೆರೆ 05.61 ಮಿ.ಮೀ,ಹರಿಹರ 19.30 ಮಿ.ಮೀ, ಹೊನ್ನಾಳಿ 27.80 ಮಿ.ಮೀ, ಜಗಳೂರುತಾಲ್ಲೂಕಿನಲ್ಲಿ 20.80 ಮಿ.ಮೀ ವಾಸ್ತವ ಮಳೆಯಾಗಿದೆ.ದಾವಣಗೆರೆ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ರಾಜ್ಯ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರು ನ. 18 ರಂದು ದಾವಣಗೆರೆ ಪ್ರವಾಸಹಮ್ಮಿಕೊಂಡಿದ್ದಾರೆ. ಸಚಿವರು ಅಂದು ಬೆಳಿಗ್ಗೆ ಹಿರಿಯೂರಿನಿಂದ ಹೊರಟು, ಬೆ. 9-30ಗಂಟೆಗೆ ದಾವಣಗೆರೆಗೆ ಆಗಮಿಸಿ, ಜಿಎಂಐಟಿ ಅತಿಥಿ ಗೃಹಕ್ಕೆತೆರಳುವರು. ಬೆಳಿಗ್ಗೆ 11 ಗಂಟೆಗೆ ಪಕ್ಷದ ವತಿಯಿಂದಆಯೋಜಿಸಲಾಗಿರುವ…

ನ.18 ರಂದು ಜನಪರ ಉತ್ಸವ ಕಾರ್ಯಕ್ರಮ

75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ನ.18 ರಂದುಗುರುವಾರ ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ‘ಜನಪರ ಉತ್ಸವ 2021-22’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ನಗರಾಭಿವೃದ್ಧಿ ಹಾಗೂಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ನೆರವೇರಿಸುವರು. ಕುರ್ಕಿಗ್ರಾಮ…

ಅಪ್ಪುಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ-ನುಡಿ ನಮನ ಕಾರ್ಯಕ್ರಮದಲ್ಲಿ ಸಿಎಂ ಘೋಷಣೆ.

ಕರುನಾಡಿನ ಯುವರತ್ನ, ಚಂದನ ವನದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಮರೆಯಾಗಿ ಇಂದಿಗೆ ಹದಿನೈದು ದಿನಗಳೇ ಆಗುತ್ತ ಬಂದಿದ್ದರೂ ಕೂಡ, ಅವರ ಅಗಲಿಕೆಯ ನೋವೂ ಮಾತ್ರ ಇಂದಿಂಗೂ ಯಾರಿಂದಲೂ ಮರೆಯಲೂ ಆಗುತ್ತಿಲ್ಲ. ಈ ಮಧ್ಯ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯೂ ಕನ್ನಡ…