ಕರ್ನಾಟಕ ಅಲ್ಪಸಂಖ್ಯಾತರ ಅಬಿವೃದ್ಧಿ ನಿಗಮ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ .
ಪ್ರಸಕ್ತ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಬಿವೃದ್ಧಿ ನಿಗಮದವತಿಯಿಂದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ,ಸಿಖ್ಖರು, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರ ಸಾಮಾಜಿಕ,ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ಧಿಗಾಗಿಅನುಷ್ಠಾನಗೊಳಿಸುತ್ತಿರುವ ರಾಜ್ಯ ಸರ್ಕಾರ ಪ್ರಾಯೋಜಿತಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್-ಲೈನ್ ಮೂಲಕ ಅರ್ಜಿಆಹ್ವಾನಿಸಲಾಗಿದೆ.ಶ್ರಮಶಕ್ತಿ ಯೋಜನೆ :…