Day: December 1, 2021

X .MLA ಶಾಂತನಗೌಡ್ರು ,ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿಯಾದ ಆರ್_ಪ್ರಸನ್ನಕುಮಾರ್ ಪರವಾಗಿ ಮತ ಯಾಚನೆ.

ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ಇಂದು ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನ, ವಿವಿಧ ಗ್ರಾಮ ಪಂಚಾಯತಿಗಳಾದ, ಸವಲಂಗ, ಸುರಹೊನ್ನೆ, ಚಿನ್ನಿಕಟ್ಟೆ ಹಾಗೂ ಹಲವು ಗ್ರಾಮ ಪಂಚಾಯತಿಗಳ ಕಾಂಗ್ರೆಸ್ ಪಕ್ಷದ ಸದಸ್ಯರುಗಳ ಗೌಡ್ರು ಸಭೆಯನ್ನು ಮಾಡಲಾಯಿತು..ಈ ಸಂಧರ್ಭದಲ್ಲಿ ನಮ್ಮ ಪಕ್ಷದ ಕಾಂಗ್ರೆಸ್…

ಕ್ರಿಮಿನಲ್ ಕೇಸ್‌ಗಳ ವಿವರ ಸಲ್ಲಿಸಿ: ಕೇಂದ್ರಕ್ಕೆ ಸುಪ್ರೀಂ ಆದೇಶ ಹಾಲಿ ಮತ್ತು ಮಾಜಿ ಶಾಸಕರು ಮತ್ತು ಸಂಸದರ ವಿರುದ್ಧ 4,442 ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿದ್ದು, ಇದರಲ್ಲಿ 2,556 ಹಾಲಿ ಶಾಸಕರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ.

ಕ್ರಿಮಿನಲ್ ಕೇಸ್‌ಗಳ ವಿವರ ಸಲ್ಲಿಸಿ: ಕೇಂದ್ರಕ್ಕೆ ಸುಪ್ರೀಂ ಆದೇಶಹಾಲಿ ಮತ್ತು ಮಾಜಿ ಶಾಸಕರು ಮತ್ತು ಸಂಸದರ ವಿರುದ್ಧ 4,442 ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿದ್ದು, ಇದರಲ್ಲಿ 2,556 ಹಾಲಿ ಶಾಸಕರ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ. ದೇಶದಾದ್ಯಂತ ಸಂಸದರು, ಶಾಸಕರ ವಿರುದ್ಧ ಬಾಕಿ…

ಹುಬ್ಬಳ್ಳಿಯಲ್ಲಿ Bjp MLAಆರ್.ಶಂಕರ್ ಹಾಗೂ ಶಾಸಕ ಅರುಣಕುಮಾರ ನಡುವೆ ಗಲಾಟೆ. ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಜಗಳ..

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರ ಗಲಾಟೆ ತಾರಕಕ್ಕೆ ಏರಿದೆ. ಶಾಸಕರ ನಡುವಿನ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆಯೊಂದು ಹುಬ್ಬಳ್ಳಿಯ ಖಾಸಗಿ ಹೊಟೇಲನಲ್ಲಿ ನಡೆದಿದೆ. ಬಿಜೆಪಿ ಶಾಸಕ ಮತ್ತು ಎಂಎಲ್ ಸಿ ಗಳ ನಡುವೆ ಗಲಾಟೆ ನಡೆದಿದ್ದು,…

ವಿನೋಬನಗರದಲ್ಲಿ 24ನೇ ಕನ್ನಡ ರಾಜ್ಯೋತ್ಸವಹಾಗೂ ಪುನೀತ್‍ಗೆ ನುಡಿ ನಮನ ಎಸ್.ಎಸ್.ಕೇರ್ ಸೆಂಟರ್‍ನಿಂದ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ, ಉಚಿತ ಡಯಾಲಿಸಿಸ್ ಸೇವೆ: ಡಾ|| ಎಸ್ಸೆಸ್

ದಾವಣಗೆರೆ: ದಾವಣಗೆರೆ ವಿನೋಬಾ ನಗರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ಕನ್ನಡರಾಜ್ಯೋತ್ಸವವನ್ನು ಆಚರಿಸಿದ್ದು, ಕನ್ನಡರಾಜ್ಯೋತ್ಸವದೊಂದಿಗೆ ಪುನೀತ್ ಗೆ ನಮನಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕನ್ನಡ ಜ್ಯೋತಿ ಬೆಳಗಿಸಿದ ಶಾಸಕರಾದ ಡಾ||ಶಾಮನೂರು ಶಿವಶಂಕರಪ್ಪನವರು ಮಾತನಾಡಿ ಸತತ24ವರ್ಷಗಳಿಂದ ವಿನೋಬಾನಗರ ಸಾರ್ವಜನಿಕ ಸೇವಾ ಸಮಿತಿಕನ್ನಡ ರಾಜ್ಯೋತ್ಸವವನ್ನು ಆಚರಿಸಿಕೊಂಡುಬರುತ್ತಿದ್ದು, ಕೇವಲ ರಾಜ್ಯೋತ್ಸವಕ್ಕೆ…

ಲಸಿಕೆ ಪಡೆಯಲು ಹೈಡ್ರಾಮ, ತಂತ್ರಗಾರಿಕೆ ಅನುಸರಿಸಿ ಲಸಿಕೆ ನೀಡಿಕೆ ಶುಕ್ರವಾರದೊಳಗೆ ಶೇ 100 ರಷ್ಟು ಲಸಿಕಾ ಗುರಿ ಸಾಧನೆ- ಜಿಲ್ಲಾಧಿಕಾರಿ.

ಹಳೇ ದಾವಣಗೆರೆ ಭಾಗದಲ್ಲಿ ಕೊರೋನ ಲಸಿಕೆ ಪಡೆಯಲು ವಿವಿಧಕಾರಣಗಳನ್ನು ನೀಡಿ ಬಚಾವಾಗಲು ಪ್ರಯತ್ನಿಸುತ್ತಿದ್ದವರಿಗೆಅವರದೇ ಧಾಟಿಯಲ್ಲಿ ಉತ್ತರ ನೀಡುವ ಮೂಲಕ ಲಸಿಕೆನೀಡಲಾಯಿತು ಹಾಗೂ ಲಸಿಕೆ ಪಡೆಯಲು ಪ್ರತಿರೋಧತೋರುತ್ತಿದ್ದವರಿಗೆ ಒತ್ತಡ ತಂತ್ರದ ಮೂಲಕವೂ ಲಸಿಕೆನೀಡಲಾಯಿತು.ಬುಧವಾರ ಹಳೆ ದಾವಣಗೆರೆ ಭಾಗದ ಭಾಷಾನಗರ, ಮುಸ್ತಫಾನಗರ, ಶಿವ ನಗರಗಳಲ್ಲಿ…

ಅಲ್ಪಸಂಖ್ಯಾತರ  ವಿದ್ಯಾರ್ಥಿ ವೇತನ : ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಗಾಗಿ ಅರ್ಜಿ ಸ್ವೀಕರಿಸುವದಿನಾಂಕವನ್ನು ಡಿ. 31 ರವರೆಗೆ ವಿಸ್ತರಿಸಿದೆ.ಈ ಮೊದಲು ಅರ್ಜಿ ಸಲ್ಲಿಸಲು ನ.30 ವರೆಗೆ ಕೊನೆಯದಿನಾಂಕವಾಗಿತ್ತು. ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಯ ದಿನಾಂಕವನ್ನುವಿಸ್ತರಿಸಲು ಮನವಿ ಮಾಡಿಕೊಂಡ ಕಾರಣ ಈ ಯೋಜನೆಯಡಿ ಅರ್ಜಿಸಲ್ಲಿಸುವ…