Day: December 3, 2021

ಹೊನ್ನಾಳಿ: ಪಂಚಮಸಾಲಿ ಸಮಾಜದ ನೂತನ ಅಧ್ಯಕ್ಷರಾಗಿ ಬೆನಕನಹಳ್ಳಿ ಈರಣ್ಣ ಪಟ್ಟಣಶೆಟ್ಟಿ,and ಯುವ ಘಟಕದ ಅಧ್ಯಕ್ಷರಾಗಿ ಸಾಯಿ ಆಗ್ರೋ ಹಾಲೇಶ್ ಆಯ್ಕೆ.

ಹೊನ್ನಾಳಿ: ತಾಲ್ಲೂಕು ಪಂಚಮಸಾಲಿ ಸಮಾಜದ ನೂತನ ಅಧ್ಯಕ್ಷರಾಗಿ ಬೆನಕನಹಳ್ಳಿ ಈರಣ್ಣ ಪಟ್ಟಣಶೆಟ್ಟಿ ಇವರು ಆಯ್ಕೆಯಾಗಿರುವರು. ತಾಲ್ಲೂಕು ಯುವ ಘಟಕದ ಅಧ್ಯಕ್ಷರಾಗಿ ಸಾಯಿ ಆಗ್ರೋ ಹಾಲೇಶ್ ಇವರು ಆಯ್ಕೆ ಯಾಗಿರುವರು.ಪಟ್ಟಣದ ವೀರಭದ್ರೇಶ್ವರ ದೇವಸ್ಥನದಲ್ಲಿ ಉತ್ತಂಗಿ ಕೊಟ್ರೇಶ ರವರು ಅಧ್ಯಕ್ಷತೆಯಲ್ಲಿ ನಡೆದ ನೂತನ ಪದಾಧಿಕಾರಿಗಳ…

ಕೆಪಿಸಿಸಿ ಕಾರ್ಯಾಧ್ಯಕ್ಷರಾದ MLA ರಾಮಲಿಂಗಾರೆಡ್ಡಿ ಪತ್ರಿಕಾಗೋಷ್ಠಿ.

ಯಡಿಯೂರಪ್ಪ ನವರು ಮುಖ್ಯಮಂತ್ರಿಗಳಾಗಿದ್ದಾಗ 12 ಕಾರಿಡಾರ್ ರಸ್ತೆಗಳನ್ನು ಅಭಿವೃದ್ಧಿ ಮಾಡಲು ಮಹಾನಗರ ಪಾಲಿಕೆಯಿಂದ ಎಸ್ಟಿಮೇಟ್ ತಯಾರು ಮಾಡಿದ್ದರು. ಅದರಲ್ಲಿ ಬಳ್ಳಾರಿ ರಸ್ತೆ, ಚಾಲುಕ್ಯ ರಸ್ತೆ, ಹಳೆ ಮದ್ರಾಸ್ ರಸ್ತೆ, ವಿಮಾನ ನಿಲ್ದಾಣ ರಸ್ತೆ, ಸರ್ಜಾಪುರ ರಸ್ತೆ, ಬನ್ನೇರುಘಟ್ಟ ರಸ್ತೆ, ಕನಕಪುರ ರಸ್ತೆ,…

ಬೇಲಿಮಲ್ಲೂರು ಶ್ರೀಉಮಾ ಪ್ರೌಢ ಶಾಲೆಯ ಮಕ್ಕಳಿಗೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ .

ಬೇಲಿಮಲ್ಲೂರು ಕಾರ್ಯಕ್ಷೇತ್ರದಲ್ಲಿ ಶ್ರೀಉಮಾ ಪ್ರೌಢ ಶಾಲೆ ಯ ಮಕ್ಕಳಿಗೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ದಾವಣಗೆರೆ ಜಿಲ್ಲಾ ಜನ ಜಾಗ್ರತಿ ವೇದಿಕೆ ಅಧ್ಯಕ್ಷರಾದ ನಾಗರಾಜ್ ಕಾಕನೂರು sir ಮಕ್ಕಳಿಗೆ ದುಶ್ಚಟ ಮಾಡುವುದರಿಂದ ದೇಹದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ…

ರಾಜ್ಯದ ಪೊಲೀಸ್ ಇಲಾಖೆಗೆ ಅತ್ಯಂತ ಅಗೌರವವನ್ನುತಂದ ಗೃಹ ಸಚಿವ ಆರಗ ಜ್ಞಾನೇಂದ್ರರವರು ನೀಡಿರುವ ಹೇಳಿಕೆ ದುರದೃಷ್ಟಕರ ಎಸ್ ಮನೋಹರ್ .

ರಾಜ್ಯ ಸರ್ಕಾರದ ಗೃಹ ಸಚಿವರಾದ ಆರಗ ಜ್ಞಾನೇಂದ್ರರವರು ನೀಡಿರುವ ಹೇಳಿಕೆ ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಗೆ ಅತ್ಯಂತ ಅಗೌರವವನ್ನು ತಂದಿದೆ ಗೃಹ ಸಚಿವರ ಹೇಳಿಕೆ ನಿಜವಾಗಿಯೂ ಅತ್ಯಂತ ದುರದೃಷ್ಟಕರ ಅವರ ಈ ಹೇಳಿಕೆ ಒಬ್ಬ ವ್ಯಕ್ತಿಗೆ ಸೀಮಿತವಾಗಿಲ್ಲದೆ ಇಡೀ ಪೊಲೀಸ್ ಇಲಾಖೆಯನ್ನೇ…

ಸಂವಿಧಾನ ದಿನವು ಅತ್ಯಂತ ಪವಿತ್ರವಾದ ದಿನವಾಗಿದ್ದು, ಭಾರತ ದೇಶದ ಸಂವಿಧಾನ ಇತರ ರಾಷ್ಟ್ರಗಳಿಗೆ ಮಾದರಿಯಾಗಿದೆ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಸಂವಿಧಾನ ದಿನವು ಅತ್ಯಂತ ಪವಿತ್ರವಾದ ದಿನವಾಗಿದ್ದು, ಭಾರತ ದೇಶದ ಸಂವಿಧಾನ ಇತರ ರಾಷ್ಟ್ರಗಳಿಗೆ ಮಾದರಿಯಾಗಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು..ಶಾಸಕರ ನೂತನ ನಿವಾಸದಲ್ಲಿ ತಾಲೂಕು ಎಸ್ಸಿ ಮೋರ್ಚದಿಂದ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಸಂವಿಧಾನ ದಿವಸ್ ಕಾರ್ಯಕ್ರಮವನ್ನು…

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಖಂಡನೆ ಕ್ರಮಕ್ಕೆ ಆಗ್ರಹ.

ದಾವಣಗೆರೆ: ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿಅವರು ಇತ್ತೀಚೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಸಂದರ್ಭದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅಶ್ಲೀಲಶಬ್ದಗಳಿಂದ ನಿಂದಿಸಿ ಅನಾಗರೀಕವಾಗಿ ಅಪಮಾನ ಮಾಡಿರುವುದನ್ನುದಾವಣಗೆರೆ ಜಿಲ್ಲಾ ಮಹಿಳಾ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದ್ದು, ಜಿಲ್ಲಾಪೊಲೀಸ್ ಇಲಾಖೆ ಮೂಲಕ ಪೊಲೀಸ್ ಆಯುಕ್ತರಿಗೆ…

ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2021-22ನೇಸಾಲಿನಲ್ಲಿ ವಿವಿಧ ಯೋಜನೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದೆ. ಸುವಿಧಾ ತಂತ್ರಾಶದ ಮುಖಾಂತರ ಔಟಿಟiಟಿe ನಲ್ಲಿ ಅರ್ಜಿಸ್ವೀಕರಿಸಲಾಗುವುದು. ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ (ಖeಟಿeತಿಚಿಟ) : ಕರ್ನಾಟಕಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ವ್ಯಾಪ್ತಿಗೆ ಸೇರಿದ,…

ವಿಕಲಚೇತನರಿಗೆ ಡಿ. 11 ರಂದು ಉದ್ಯೋಗಮೇಳ

ಸಮರ್ಥನಂ ಅಂಗವಿಕಲರ ಸಂಸ್ಥೆ ಧಾರವಾಡ ಇವರುವಿಕಲಚೇತನರಿಗೆ ಉದ್ಯೋಗ ಮೇಳವನ್ನು ಬೆಂಗಳೂರಿನಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿಯ ತೋಟದಪ್ಪನಛತ್ರದ ಪಕ್ಕದಲ್ಲಿರುವ ಮ್ಯಾನ್‍ಫೋ ಬೆಲ್ ಹೋಟೆಲ್ ಹಾಗೂಕನ್ವೆನ್‍ಷನ್ ಸೆಂಟರ್‍ನಲ್ಲಿ ಡಿ.11 ರಂದು ಬೆಳಿಗ್ಗೆ 9.30 ಗಂಟೆಗೆಆಯೋಜಿಸಲಾಗಿದೆ. ಈ ಉದ್ಯೋಗ ಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನರುಭಾಗವಹಿಸಲು…