Day: December 7, 2021

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ರೆಡ್ಡಿ ಸಮುದಾಯದ ಅಭ್ಯರ್ಥಿಗಳಿಗೆ ಮತ ನೀಡುವಂತೆ ಕೋರಿ ವತಿಯಿಂದ. ದಿನಾಂಕ 07. 12.21. ಪತ್ರಿಕಾಗೋಷ್ಠಿಯಲ್ಲಿ ಬೀದರ್.ಗುರುನಾಥ ರೆಡ್ಡಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಖಿಲ ಭಾರತ ರೆಡ್ಡಿ ಒಕ್ಕೂಟ (ರಿ)ಕರ್ನಾಟಕ ರಾಜ್ಯ ಘಟಕದವರು ಹೇಳಿಕೆ

ದಿನಾಂಕ 10.12.2012 ರಂದು ನಡೆಯುತ್ತಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕರ್ನಾಟಕ ರೆಡ್ಡಿ ಸಮುದಾಯದಕ್ಕೆ ಸೇರಿದ ನಾಲ್ಕು ಮಂದಿ ಅಭ್ಯರ್ಥಿಗಳು ವಿಧಾನ ಪರಿಷತ್ತಿಗೆ ಆಯ್ಕೆ ಬಯಸಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದು ಇವರಲ್ಲಿ ಕ್ರಮವಾಗಿ ಬೆಂಗಳೂರು ನಗರ ಸ್ಥಳೀಯ ಕ್ಷೇತ್ರದಿಂದ ಶ್ರೀ ಎಚ್.ಎಸ್ ಗೋಪಿನಾಥ್…

ಕೋವಿಡ್ ನಿರ್ವಹಣೆ ಕುರಿತು ತುರ್ತು ಸಭೆ ಜಿಲ್ಲೆಯ ಎಲ್ಲ ಹಾಸ್ಟೆಲ್ ವಿದ್ಯಾರ್ಥಿ ಹಾಗೂ ಸಿಬ್ಬಂದಿಗಳಿಗೆ ಕೋವಿಡ್ ಟೆಸ್ಟ್ ಮಾಡಲು ಡಿಸಿ ಸೂಚನೆ

ದಾವಣಗೆರೆ ಜಿಲ್ಲೆಯಲ್ಲಿಯೂ ಕಳೆದ ಹತ್ತು ದಿನಗಳಿಂದೀಚೆಗೆಪಾಸಿಟೀವ್ ಪ್ರಮಾಣ ಏರು ಗತಿಯಲ್ಲಿ ಸಾಗಿದ್ದು, ಸರ್ಕಾರದಸೂಚನೆಯಂತೆ ಜಿಲ್ಲೆಯ ಎಲ್ಲ ಹಾಸ್ಟೆಲ್‍ಗಳಲ್ಲಿನ ವಿದ್ಯಾರ್ಥಿಗಳುಹಾಗೂ ಸಿಬ್ಬಂದಿಗಳಿಗೆ ಆರ್‍ಟಿಪಿಸಿಆರ್ ಪರೀಕ್ಷೆಯನ್ನು ಎರಡು ದಿನಗಳಒಳಗಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಡಳಿತ ಭವನದ…

ಶ್ರೀ ಚನ್ನೇಶ್ವರ ಗ್ರಾಮಾಂತರ ಪದವಿ ಪೂರ್ವ ಕಾಲೇಜಿಗೆ ಭೇಟಿ ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಮನುಷ್ಯ ಸತ್ತ ಮೇಲೂ ಆತನ ಹೆಸರು ಉಳಿಯ ಬೇಕಾದರೆ ಪ್ರತಿಯೊಬ್ಬರೂ ನೇತ್ರದಾನ ಮಾಡ ಬೇಕೆಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು…ನಗರದ ಶ್ರೀ ಚನ್ನೇಶ್ವರ ಗ್ರಾಮಾಂತರ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೇತ್ರದಾನದ…

ಅಸ್ಪøಶ್ಯತೆ ನಿವಾರಣೆಗಾಗಿ ಜಾಗೃತಿ : ಬೀದಿ ನಾಟಕ ಕಲಾತಂಡಗಳಿಂದ ಅರ್ಜಿ ಆಹ್ವಾನ

ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಜಿಲ್ಲಾಮಟ್ಟದಲ್ಲಿ ಅಸ್ಪøಶ್ಯತೆ ನಿವಾರಣೆ ವಿಷಯ ಕುರಿತು ಜನಜಾಗೃತಿಮೂಡಿಸಲು ಉದ್ದೇಶಿಸಿದ್ದು, ಜಿಲ್ಲೆಯ ನುರಿತ ಪರಿಶಿಷ್ಟ ಜಾತಿ ಮತ್ತುಪರಿಶಿಷ್ಟ ಪಂಗಡದ ಬೀದಿ ನಾಟಕ ಕಲಾತಂಡಗಳಿಂದ ಅರ್ಜಿಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯದಿನವಾಗಿರುತ್ತದೆ.ಜಿಲ್ಲಾ ಮಟ್ಟದಲ್ಲಿ ಅನುಸೂಚಿತ…

ಹರಿಹರ : ವಸತಿ ರಹಿತರ ಕೇಂದ್ರ ಪ್ರಾರಂಭಕ್ಕೆ ಬಾಡಿಗೆಗೆ ಕಟ್ಟಡ ಬೇಕಾಗಿದೆ

ಹರಿಹರ ನಗರಸಭಾ ವ್ಯಾಪ್ತಿಯಲ್ಲಿವಸತಿ ರಹಿತರ ಕೇಂದ್ರ ಪ್ರಾರಂಬಿಸಬೇಕಿದ್ದು, ಕಟ್ಟಡ ಬಾಡಿಗೆನೀಡಲು ಆಸಕ್ತಿ ಹೊಂದಿರುವ ಮಾಲೀಕರು ದಾಖಲೆ ಸಲ್ಲಿಸಲು ಸೂಚನೆನೀಡಲಾಗಿದೆ.ಕೇಂದ್ರ ಪುರಷ್ಕøತ ಡೇ-ನಲ್ಮ್ ಯೋಜನೆಯಲ್ಲಿ ನಗರದವಸತಿ ರಹಿತರ ಆಶ್ರಯ ಉಪಘಟಕದ ಆಶ್ರಯ ನಿರ್ವಹಣೆಯಕಾರ್ಯಕ್ರಮದಡಿ ತಾತ್ಕಾಲಿಕವಾಗಿ ವಸತಿ ರಹಿತರ ಕೇಂದ್ರಪ್ರಾರಂಬಿಸಬೇಕಿದ್ದು, ವಸತಿ ಯೋಗ್ಯ ಕಟ್ಟಡ…