Day: December 9, 2021

ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ಆಲೋಚನಾ ಶಕ್ತಿ ಹೆಚ್ಚಳ- ಜಿಲ್ಲಾಧಿಕಾರಿ

ಡಿಜಿಟಲ್ ತಂತ್ರಜ್ಞಾನ ಬಳಸಿಕೊಂಡು ಶಾಲಾ ಕಾಲೇಜುಗಳಲ್ಲಿಅಳವಡಿಸಲಾಗುತ್ತಿರುವ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಬಳಕೆಯಿಂದವಿದ್ಯಾರ್ಥಿಗಳ ಆಲೋಚನಾ ಮತ್ತು ಕಲ್ಪನಾ ಶಕ್ತಿ ಹೆಚ್ಚಿಸಲುಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರುಹೇಳಿದರು.ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಗರದ ವಿವಿಧಶಾಲೆಗಳು ಹಾಗೂ ಕಾಲೇಜುಗಳಲ್ಲಿ ಡಿಜಿಟಲ್ ತಂತ್ರಜ್ಞಾನ ಆಧಾರಿತಸ್ಮಾರ್ಟ್…

ಕೋಲಾರ ಸಂಸದ ಶ್ರೀ.ಎಸ್ ಮುನಿಸ್ವಾಮಿಯವರು ಅವಾಚ್ಯ ಶಬ್ದ ಬಳಸಿ ಗ್ರಾಮ ಪಂಚಾಯಿತಿ PDO ಶ್ರೀನಿವಾಸ ರೆಡ್ಡಿಯವರ ಮೇಲೆ ಧಮಕಿ.

ಕೋಲಾರ ಸಂಸದರಾದ ಎಸ್.ಮುನಿಸ್ವಾಮಿಯವರು ಅವರು ಒಂದು ಖಾಸಗಿ ಕಾರ್ಯಕ್ರಮದ ವಿಚಾರವಾಗಿ ಕಮ್ಮಸಂದ್ರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ರೆಡ್ಡಿಯವರನ್ನು ಮೊಬೈಲ್ ಫೋನ್ ಮೂಲಕ ಅವಾಚ್ಯ ಶಬ್ದಗಳನ್ನು ಬಳಸಿ ತೀವ್ರ ತರಾಟಗೆ ತೆಗೆದುಕೊಂಡಿರುವ ಆಡಿಯೋ ಕ್ಲಿಪ್ ಈಗಾಗಲೇ ಸಮಾಜಿಕ ಜಾಲತಾಣಗಳಲ್ಲಿ ವ್ಯರಲ್…

ಅರಬಗಟ್ಟೆ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗೆ ವನಯಾತ್ರಿ ಸಂಸ್ಥೆ ಬೆಂಗಳೂರು ಇವರು ಈ ಶಾಲೆಗೆ ಸುಮಾರು 75 ಡೆಸ್ಕಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ವಿತರಣೆ.

ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಅನುಕೂಲವಾಗಲೆಂದು ವನಯಾತ್ರಿ ಸಂಸ್ಥೆ ಬೆಂಗಳೂರು ಹಾಗೂ ತಾಲೂಕು ಎಸ್ಡಿಎಂಸಿ ಸಹಯೋಗದೊಂದಿಗೆ ಈ ಶಾಲೆಗೆ ಸುಮಾರು 75 ಡೆಸ್ಕಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ವಿತರಣೆ ಮಾಡಲಾಯಿತು .ಇವರು ಉಪಸ್ಥಿತಿಯಲ್ಲಿ ಕ್ಷೇತ್ರದ ಶಿಕ್ಷಣಾಧಿಕಾರಿ…

ಸಿರಿಗೆರೆಯ ತರಳಬಾಳು ಜಗದ್ಗುರು ಶ್ರೀ ಶ್ರೀ 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ದರ್ಶನ ಪಡೆದ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ಬಿ. ವಾಮದೇವಪ್ಪ.

ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ, ಬಿ. ವಾಮದೇವಪ್ಪ ಮತ್ತು ಅವರ ತಂಡದವರು ಪರಮಪೂಜ್ಯ ಸಿರಿಗೆರೆಯ ತರಳಬಾಳು ಜಗದ್ಗುರು ಶ್ರೀ ಶ್ರೀ 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ದರ್ಶನ ಆಶೀರ್ವಾದ ಪಡೆದು. ಲಿಂಗೈಕ್ಯ ಹಿರಿಯ ತರಳಬಾಳು…

ಕೋವಿಡ್ ತಡೆಗಟ್ಟಲು ಶಾಲಾ ಕಾಲೇಜುಗಳಲ್ಲಿ ಕಟ್ಟುನಿಟ್ಟಾಗಿ ಮಾರ್ಗಸೂಚಿ ಪಾಲಿಸಲು ಸೂಚನೆ.

ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯನ್ನುತಡೆಗಟ್ಟಲು ಸರ್ಕಾರವು ಮಾರ್ಗಸೂಚಿಯನ್ನು ಪ್ರಕಟಿಸಿದ್ದು,ಜಿಲ್ಲೆಯ ಸರ್ಕಾರಿ/ಅನುದಾನಿತ/ಅನುದಾನರಹಿತ ಶಾಲಾ-ಕಾಲೇಜುಗಳಲ್ಲಿಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಪಾಲನೆ ಮಾಡಬೇಕು,ತಪ್ಪಿದಲ್ಲಿ ಅಂತಹ ಶಾಲಾ ಕಾಲೇಜುಗಳ ವಿರುದ್ಧ ನಿಯಮಾನುಸಾರಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಎಚ್ಚರಿಕೆ ನೀಡಿದ್ದಾರೆ. ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ವಯ ಶಾಲಾಕಾಲೇಜುಗಳಲ್ಲಿ ಸಾಮಾಜಿಕ ಅಂತರ ಕಾಪಾಡುವುದು,ತರಗತಿಯಲ್ಲಿ ಒಂದು…

ವಿಶ್ವ ಮಾನವ ಹಕ್ಕುಗಳ ದಿನಾಚರಣೆ

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಜಿಲ್ಲಾ ವಕೀಲರ ಸಂಘ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ “ವಿಶ್ವ ಮಾನವಹಕ್ಕುಗಳ ದಿನಾಚರಣೆ’’ ಕಾರ್ಯಕ್ರಮವನ್ನು ಡಿ.10 ರಂದುಬೆಳಿಗ್ಗೆ 10.30ಕ್ಕೆ ಜಿಲ್ಲಾ ವಕೀಲರ ಸಂಘ, ದಾವಣಗೆರೆ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು ಹಾಗೂ…

ಮಳೆಯಿಂದ ಹಾನಿಗೊಳಗಾದ ಶಾಲೆಗೆ ಭೇಟಿ ಪರಿಶೀಲನೆ ನಡೆಸಿದ ಡಿಸಿ

ಹೊನ್ನಾಳಿ ತಾಲ್ಲೂಕು ಸಾಸಿವೇಹಳ್ಳಿ ಹೋಬಳಿ ತ್ಯಾಗದಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿಮಹಾಂತೇಶ ಬೀಳಗಿ ಅವರು ಗುರುವಾರದಂದು ಭೇಟಿ ನೀಡಿಹಾನಿಗೊಳಗಾದ ಶಾಲೆಯ ಕೊಠಡಿಯನ್ನು ಪರಿಶೀಲನೆ ಮಾಡಿದರುಮತ್ತು ಶಾಲೆಯ ಅಡುಗೆ ಕೋಣೆ ಪರಿಶೀಲನೆ ಮಾಡಿ ಮತ್ತುಮಕ್ಕಳೊಂದಿಗೆ ಮಧ್ಯಾಹ್ನದ ಊಟ ಸೇವಿಸಿದರು.

ಎಲ್ಲ ಕಚೇರಿಗಳಲ್ಲೂ ಆಂತರಿಕ ಸಮಿತಿ ರಚನೆ ಕಡ್ಡಾಯಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಸಂವಿಧಾನದ ಆಶಯಕ್ಕೆ ಮಾರಕ – ಸದಾಶಿವ ಪ್ರಭು

ದೇಶದ ಪ್ರತಿಯೊಬ್ಬರಿಗೂ ಸಮಾನತೆ, ಸ್ವಾತಂತ್ರ್ಯವನ್ನು ನಮ್ಮಸಂವಿಧಾನ ನೀಡಿದ್ದು, ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಮಹಿಳೆಯರಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳು ಸಂವಿಧಾನದಆಶಯಕ್ಕೆ ಧಕ್ಕೆ ತರುವಂತಹದ್ದಾಗಿದೆ. ಪ್ರತಿಯೊಂದು ಸರ್ಕಾರಿಅಥವಾ ಖಾಸಗಿ ಸಂಸ್ಥೆಗಳ ಕಚೇರಿಯಲ್ಲಿಯೂ ಮಹಿಳೆಯರಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕುರಿತು ಆಂತರಿಕ ಸಮಿತಿರಚಿಸುವುದು ಕಡ್ಡಾಯವಾಗಿದೆ ಎಂದು…