ಹೊನ್ನಾಳಿ ತಾಲ್ಲೂಕು ಸಾಸಿವೇಹಳ್ಳಿ ಹೋಬಳಿ ತ್ಯಾಗದಕಟ್ಟೆ
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ
ಮಹಾಂತೇಶ ಬೀಳಗಿ ಅವರು ಗುರುವಾರದಂದು ಭೇಟಿ ನೀಡಿ
ಹಾನಿಗೊಳಗಾದ ಶಾಲೆಯ ಕೊಠಡಿಯನ್ನು ಪರಿಶೀಲನೆ ಮಾಡಿದರು
ಮತ್ತು ಶಾಲೆಯ ಅಡುಗೆ ಕೋಣೆ ಪರಿಶೀಲನೆ ಮಾಡಿ ಮತ್ತು
ಮಕ್ಕಳೊಂದಿಗೆ ಮಧ್ಯಾಹ್ನದ ಊಟ ಸೇವಿಸಿದರು.