Day: December 10, 2021

ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತುಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಡಿ.13 ಮತ್ತು 14ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕುರಿಮತ್ತು ಮೇಕೆ ಸಾಕಾಣಿಕೆ ಕುರಿತು 2…

ಸೇನಾ ಹೆಲಿಕಾಫ್ಟರ್ ದುರಂತದಲ್ಲಿ ಸಿಡಿಎಸ್ ಜನರನ್ ಬಿಪಿನ್ ರಾವತ್ ದಂಪತಿ ಸೇರಿದಂತೆ ಸೇನಾಧಿಕಾರಿ,ಸೇನಾಯೋಧರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಶ್ರದ್ದಾಂಜಲಿ .

ಹೊನ್ನಾಳಿ : ತಮಿಳುನಾಡಿನ ಕುನೂರಿನ ಸಮೀಪ ಸಂಭವಿಸಿದ ಸೇನಾ ಹೆಲಿಕಾಫ್ಟರ್ ದುರಂತದಲ್ಲಿ ಸಿಡಿಎಸ್ ಜನರನ್ ಬಿಪಿನ್ ರಾವತ್ ದಂಪತಿ ಸೇರಿದಂತೆ ಸೇನಾಧಿಕಾರಿ,ಸೇನಾಯೋಧರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು..ನಗರದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಬಿಪಿನ್ ರಾವತ್…

ತರಬೇತಿ ಕಾರ್ಯಾಗಾರ

ದಾವಣಗೆರೆ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಕಛೇರಿಯ ಪೊಲೀಸ್ ಸಬಾಂಗಣದಲ್ಲಿಂದು ‘ಅಭಿಯೋಗಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ’ ವತಿಯಂದಆಯೋಜಿಸಲಾಗಿದ್ದ ದಾವಣಗೆರೆ ವಲಯದ ಗುತ್ತಿಗೆಸಹಾಯಕ ಸರ್ಕಾರಿ ಅಭಿಯೋಜಕರುಗಳಿಗೆಆಯೋಜಿಸಿದ್ದ ಕಾರ್ಯಾಗಾರವನ್ನು ಶ್ರೀಮತಿ ರಾಜೇಶ್ವರಿಹೆಗಡೆ ಜಿಲ್ಲಾ ನ್ಯಾಯಾಧಿಶರು,ಪ್ರಧಾನ ಮತ್ತು ಜಿಲ್ಲಾಸತ್ರ ನ್ಯಾಯಾಲಯ ಇವರು ಉಧ್ಘಾಟಿಸಿದರು. ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್,ದಾವಣಗೆರೆ…

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ರಾಜ್ಯದಬೆಂಗಳೂರು, ಮೈಸೂರು, ಮಡಿಕೇರಿ,ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಈಸ್ಥಳಗಳಲ್ಲಿ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಗಳನ್ನು ನಡೆಸುತ್ತಿದ್ದು,ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಕೋರ್ಸ್‍ಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೊಮಾ ಇನ್ ಕೋ-ಆಪರೇಟಿವ್ಮ್ಯಾನೇಜ್‍ಮೆಂಟ್ ತರಬೇತಿಯನ್ನು…

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರ ಪ್ರವಾಸ

ಕೇಂದ್ರ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಕೌಶಲಾಭಿವೃದ್ಧಿಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ಅವರು ಡಿ. 12 ರಂದು ದಾವಣಗೆರೆ ಜಿಲ್ಲೆ ಪ್ರವಾಸ ಕಾರ್ಯಕ್ರಮಹಮ್ಮಿಕೊಂಡಿದ್ದಾರೆ.ಸಚಿವ ರಾಜೀವ್ ಚಂದ್ರಶೇಖರ್ ಅವರು ಡಿ. 12 ರಂದು ಬೆಳಿಗ್ಗೆಬೆಂಗಳೂರಿನಿಂದ ಹೊರಟು, 10.30 ಗಂಟೆಗೆ ದಾವಣಗೆರೆ ನಗರಕ್ಕೆಆಗಮಿಸುವರು.…